..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ಬೆಂಗಳೂರು:ಅಕ್ಟೋಬರ್ 07: ಕರ್ನಾಟಕದಲ್ಲಿ ಬಾಕಿಯಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು 2027ರ ಜನವರಿ ಮೊದಲ ವಾರದಲ್ಲಿ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಮಂಗಳವಾರ(ಅ,06) ನಡೆದ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ ಕೈಗಳ್ಳಲಾಗಿದೆ. ಇದರ ಬೆನ್ನಲ್ಲೇ ಚುನಾವಣಾ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಇದಕ್ಕೆ ಪೂರಕವೆಂಬಂತೆ ತಾಲೂಕು ಹಾಗೂ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಮಂಗಳವಾರ ಚಲಿಸುತ್ತಿದ್ದ ಲಾರಿಯ ಟೈರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದ್ದು, ಹಿಂದೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಕುಷ್ಟಗಿ ಮೂಲದ ಶಶಿಧರ್(22), ಮಂಜುನಾಥ್ (22)

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿರುವ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಹಾಗೂ ಸದಸ್ಯೆ ಬಿವಿ ಗೀತಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ. ಪ್ರಕರಣಕ್ಕೆ

ಯಮಹಾ ಮೋಟಾರ್ಸ್ ಸ೦ಸ್ಥೆಯ ತನ್ನ ಜನಪ್ರಿಯ R-Series ಕುಟುಂಬಕ್ಕೆ ಹೊಸ YZF-R2 ಬೈಕನ್ನು ಭಾರತದಲ್ಲಿ ಪರಿಚಯಿಸಿದೆ. R15ಗಿಂತ ಮೇಲಿನ ಸ್ಥಾನದಲ್ಲಿರುವ R2, ಸ್ಪೋರ್ಟ್ಸ್ ಬೈಕ್ ವಿನ್ಯಾಸದ ಜೊತೆಗೆ ಹೆಚ್ಚಿನ ಸಾಮರ್ಥ್ಯದ 204cc ಎಂಜಿನ್, ಹಗುರವಾದ ಚಾಸಿಸ್ ಮತ್ತು ಆಧುನಿಕ ಎಲೆಕ್ಟ್ರಾನಿಕ್ ಫೀಚರ್‌ಗಳನ್ನು ನೀಡಿದೆ. ಭಾರತವೇ ಈ ಹೊಸ R2 ಮಾದರಿಯ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮಂಗಳವಾರ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಹಾಗೂ ಸದಸ್ಯೆ ಬಿವಿ ಗೀತಾ ಅವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎರಡನೇ ಬಾರಿ

ಬೆಂಗಳೂರು: ದಸರಾಗೂ ಮುನ್ನ ರಾಜ್ಯದ ಜನತೆಗೆ ಮತ್ತೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ಲೀಟರ್ ಹಾಲಿನ ದರ 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿತ್ತು. ಆದರೆ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಉಡುಪಿ:ಅ.05: 2011 ರಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ಮತ್ತು ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಯೊಬ್ಬರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ (RI) ಮತ್ತು 40,000 ರೂ. ದಂಡ ವಿಧಿಸಲಾಗಿದೆ. ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಆರೋಪಿ

ಬೆಂಗಳೂರು: 2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತನನ್ನು ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಈ ನಕಲಿ ದಾಖಲೆಯನ್ನು ಜೈಲಿನ SDA ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ

ನವದೆಹಲಿ: ಹೊಸ ಮತದಾರರನ್ನು ನೋಂದಾಯಿಸಲು ಬಳಸಲಾಗುವ ಫಾರ್ಮ್ 6 ಗೆ ಯಾವುದೇ ಬದಲಾವಣೆಗಳನ್ನು ಅನುಮೋದಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಧಿಕಾರವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಕೋರ್ಟ್ ಈ ಹೇಳಿಕೆ ನೀಡಿದೆ.

ಉಡುಪಿ: ಕಾಂಗ್ರೆಸ್ ಪಕ್ಷದ ಸಾಂಪ್ರದಾಯಕ. ಮತದಾರರಾದ ಅಲ್ಪಸಂಖ್ಯಾತರು.ಹಿಂದುಳಿದ ವರ್ಗದವರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು. ಮತ್ತು ರೈತರಗಳು ಮತ್ತು ಎಲ್ಲಾ ವರ್ಗದ ಬಡ ಜನರು. ಇವರೆಲ್ಲರ ಮತವನ್ನು ಡಿಲೀಟ್ ಮಾಡಿ. ಮುಂದಿನ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಯನ್ನು ಏರುವ ಕನಸು ಕಂಡ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕನಸನ್ನು