37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ನಿನ್ನೆ ನಡೆದ ಘಟನೆಯೇನು? ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ

ಉಡುಪಿ:ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಯಿಂದ ನಿವೃತ್ತರಾದ ಡಾ.ವೆಂಕಟೇಶ್ ಎನ್, ಜನರಲ್ ಸರ್ಜನ್ ( ಅಂಕೋಲಾಜಿಸ್ಟ್ ) ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಡಾ.ಉಮೇಶ್ ಉಪಾಧ್ಯ ಹಿರಿಯ ಅರವಳಿಕೆ ತಜ್ಞರು ಜಿಲ್ಲಾ ಆಸ್ಪತ್ರೆ ಉಡುಪಿ ಇವರಿಗೆ ನಮ್ಮ ಜಿಲ್ಲಾ ಆಸ್ಪತ್ರೆ ವತಿಯಿಂದ ಬೀಳ್ಕೋಡೆಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಸಂಧರ್ಭದಲ್ಲಿ ಅವರಿಗೆ

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ನೈಋತ್ಯ

ಇಂದೋರ್, ಡಿಸೆಂಬರ್ 31: ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಕುಡಿಯುವ ನೀರಿನ ಪೈಪ್​ ಒಡೆದು ಅದರೊಳಗೆ ಚರಂಡಿ ನೀರು ಮಿಶ್ರಣವಾಗಿತ್ತು. ಈ ಕುರಿತು ಎಷ್ಟೇ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಭಾಗೀರಥಪುರದಲ್ಲಿ ಕಲುಷಿತ ನೀರಿನ ಬಿಕ್ಕಟ್ಟು ಉಂಟಾಗಿದೆ. ನಗರದ ಆಸ್ಪತ್ರೆಗಳಲ್ಲಿ 100 ಕ್ಕೂ

ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಭಾನುವಾರದ೦ದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಳ್ಳಲಾದ "ಕೋಟಿ ತುಳಸಿ" ಅರ್ಚನೆಯ ಕಾರ್ಯಕ್ರಮವು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃ೦ಭಣೆಯಿ೦ದ ನೆರವೇರಿತು. ನೂರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ

ಉಡುಪಿ: ಈಗಾಗಲೇ ಯಮಹಾ ಹೈಬ್ರಿಡ್ ದ್ವಿಚಕ್ರ ವಾಹನವನ್ನುತು೦ಬಾ ಗ್ರಾಹಕರು ಖರೀದಿಸಿದ್ದು ಈ ವಾಹನವು ಮೈಲೇಜಿಗೆ ಪ್ರಸಿದ್ಧವಾಗಿದ್ದು ಮೈಲೇಜು ಖಾತರಿಗೋಸ್ಕರ ಯಮಹಾದ ಅಧಿಕೃತ ಮಾರಟಾಗಾರರಾದ ಉಡುಪಿ ಮೋಟರ್ಸ್ ಗು೦ಡಿಬೈಲು ಸ೦ಸ್ಥೆಯು ಗ್ರಾಹಕರಿಗಾಗಿ ಡಿ.21ರ ಭಾನುವಾರದ೦ದು ಮೈಲೇಜು ಸ್ಪರ್ಧೆಯನ್ನು ಆಯೋಜಿಸಿದ್ದು ಸ್ಪರ್ಧೆಯಲ್ಲಿ ವಿಜೇತರಾದ ದೀಪಕ್ (117.40)ಪ್ರಥಮ,ಅಭೀಷೇಕ್ (109.31)ದ್ವಿತೀಯ ಹಾಗೂ ರಾಘವೇ೦ದ್ರರ(106.66)ವರಿಗೆ ತೃತೀಯ ಬಹುಮಾನ

ಉಡುಪಿ: ರಾಜ್ಯದ ಬಿಜೆಪಿಯ ನಾಯಕರುಗಳಾದ ಅಶೋಕ್ ಮತ್ತು ವಿಜಯೇಂದ್ರ ಇವರು ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರೆಂಟಿಯ ಗೃಹಲಕ್ಷ್ಮಿ ಹಣ ಎರಡು ತಿಂಗಳಲ್ಲಿ ಕೊಡಲಿಲ್ಲ ಎಂಬುದರ ಬಗ್ಗೆ ಬಹಳ ದೊಡ್ಡದಾಗಿ ಪ್ರಚಾರವನ್ನು ಮಾಡುತ್ತಿದ್ದಾರೆ. ಬಿಜೆಪಿ ನಾಯಕರೇ ನಿಮಗೆ ಯೋಗ್ಯತೆ ಇದೆಯಾ ಇದರ ಬಗ್ಗೆ ಮಾತನಾಡಲು? ನಮ್ಮ ಗ್ಯಾರಂಟಿಯನ್ನು ಟೀಕಿಸಿ ಅಣಕಿಸಿದಂತ ನಿಮಗೆ

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೋತ್ಸವ ಕಾರ್ಯಕ್ರಮ ಸ೦ಪನ್ನ