ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಡೆಹ್ರಾಡೂನ್: ನಿರಂತರ ಮಳೆ, ಹವಾಮಾನ ಎಚ್ಚರಿಕೆ ಮತ್ತು ಭೂಕುಸಿತದಿಂದಾಗಿ ಉತ್ತರಾಖಂಡ ರಾಜ್ಯಾದ್ಯಂತ ತೀರ್ಥಯಾತ್ರೆ ಮಾರ್ಗಗಳಲ್ಲಿ ಅಡ್ಡಿ ಉಂಟಾಗಿದ್ದರಿಂದ ಉತ್ತರಾಖಂಡ ಸರ್ಕಾರ ಸೋಮವಾರ ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತ ಹವಾಮಾನ ಇಲಾಖೆ ಕೆಂಪು ಮತ್ತು ಕಿತ್ತಳೆ ಅಲರ್ಟ್ ನೀಡಿದ್ದು, ಹಿಮಾಲಯದ ದೇವಾಲಯಗಳಿಗೆ ಹೋಗುವ ಮಾರ್ಗಗಳಲ್ಲಿ ಹಲವಾರು ಸ್ಥಳಗಳಲ್ಲಿ ಭೂಕುಸಿತಗಳು ವರದಿಯಾದ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ Locanto ಆ್ಯಪ್ ಮೂಲಕ ಹುಡುಗಿಯನ್ನು ಭೇಟಿ ಮಾಡಿಸುವ ಆಸೆ ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಸುಲಿಗೆ ಮಾಡಿದ ಆರೋಪದ ಮೇಲೆ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚೇತನ್ ಮನು, ಶಾಬು, ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಎಂದು ಗುರುತಿಸಲಾಗಿದೆ. ಇನ್ನು

ಉಡುಪಿ: ಕುಂಜಾರುಗಿರಿ ಶ್ರೀದುರ್ಗೆಯ ಸನ್ನಿಧಾನದಲ್ಲಿ ಶ್ರೀ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀಬಾಣತೀರ್ಥ ಶ್ರೀಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಭಾನುವಾರದ೦ದು ಅನಾವರಣ ಮಾಡಿದರು. ಜೀರ್ಣೋದ್ಧಾರ ಪ್ರಕ್ರಿಯೆ ನಿಮಿತ್ತ ಪ್ರತೀ ಭಾನುವಾರದಂದು ನಡೆಯಲಿರುವ ಸುತ್ತಮುತ್ತಲಿನ ಪರಿಸರ ಶುಚಿತ್ವ ಕಾರ್ಯಕ್ರಮಕ್ಕೆ ಶ್ರೀಪಾದರು ಚಾಲನೆ ನೀಡಿ ಮನೋ ನಿಯಮಕರಾದ ರುದ್ರ ದೇವರ

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸುರಿದ ಭಾರೀ ಮಳೆಯಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಅತಿಹೆಚ್ಚು ಹಾನಿ ಸುರಂಕೋಟ್ ತಹಸೀಲಿನಲ್ಲಿ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳನ್ನು ರಕ್ಷಿಸಲು, ಹಾನಿಗೊಳಗಾದ ಪ್ರದೇಶಗಳನ್ನು ತೆರವುಗೊಳಿಸಲು ಹಾಗೂ ಸಂತ್ರಸ್ತರಿಗೆ ತುರ್ತು ನೆರವು

ಉಡುಪಿ:ಜು.19,ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಸಮೀಪದ ಪಿತ್ರೋಡಿ ಉದ್ಯಾವರ ನಿವಾಸಿ ವಿಜಯ ಪೂಜಾರಿ (36), ಕುಕ್ಕುಂದೂರು ನಿವಾಸಿ ಪಿ. ಎ. ಮೊಹಮ್ಮದ್ ಸಮ್ಮಾಸ್ (24), ಹಾಗೂ ಕಾರ್ಕಳದ ಮಿಯಾರು ನಿವಾಸಿ

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್​ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ್ದು, ಶನಿವಾರ ಬೆಳಗ್ಗೆ ದೆಹಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಂಗ್‌ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರಿ ಬಂದೋಬಸ್ತ್​ ಮಾಡಲಾಗಿದ್ದು, ರಾಷ್ಟ್ರ ರಾಜಧಾನಿಯ

ವಾರಣಾಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿದೇಶಿಯರ ದಾಂಧಲೆ ಹೆಚ್ಚಾಗುತ್ತಿದ್ದು, ವಿದೇಶಿ ಪ್ರಜೆಯೊಬ್ಬ ಅರೆ ಬೆತ್ತಲಾಗಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ವಸ್ತುಗಳನ್ನು ಎಸೆದು, ಹಲವು ಜನರಿಗೆ ಕಚ್ಚಿದ್ದು, ನಿವಾಸಿಗಳಲ್ಲಿ ಭೀತಿ ಸೃಷ್ಟಿಸಿದ ಘಟನೆ ನಡೆದಿದೆ. ವಾರಣಾಸಿಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಸಾಗರ ಔಷಧ ಮಾರುಕಟ್ಟೆ ಪ್ರದೇಶದಲ್ಲಿ ಗುರುವಾರ ಈ

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಶಿಕ್ಷಣತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್‌ ಅವರು ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ 20ನೇ ದಿನಕ್ಕೆ ಕಾಲಿಟ್ಟಿದೆ. ವೈದ್ಯರ ಗಂಭೀರ ಎಚ್ಚರಿಕೆಯ ನಡುವೆಯೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರೆಸಿರುವ

ಮಂಗಳೂರು: ಹಾಡಹಗಲೇ ಯುವತಿಯ ಕಗ್ಗೊಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಬಂಟ್ವಾಳದ ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಲಾವಣ್ಯ (21) ಎಂಬ ಯುವತಿಯನ್ನು ಹತ್ಯೆಗೈದ ಆರೋಪಿ ಚೇತನ್ (22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ

ಮಂಗಳೂರು: ಜು.16: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ