ಮಂಗಳೂರು:ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿಯ ಪ್ರಕೃತಿ ಶೆಟ್ಟಿ(20) ಎನ್ನಲಾಗಿದೆ. ನಸುಕಿನ ವೇಳೆ ಮೂರು ಗಂಟೆ
ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆ "ಕಲ್ಸ೦ಕಗಿರಿಜಾ ಸಿಲ್ಕ್ "ನಲ್ಲಿ ಸ೦ಭ್ರಮದ ಧನಲಕ್ಷ್ಮೀ ಪೂಜೆಯು ಭಾನುವಾರದ೦ದು ಸ೦ಪನ್ನಗೊ೦ಡಿತು.
ಮುಂಬೈ: ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು 'ಸಲಾರ್: ಭಾಗ 1- ಕದನ ವಿರಾಮ' ಚಿತ್ರತಂಡ ನಟ ಪ್ರಭಾಸ್ ಅವರ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಅಭಿಮಾನಿಗಳಿಗೆ ಸಿಹಿ ಸಿದ್ದಿಯೊಂದನ್ನು ನೀಡಿದೆ. ಹೊಸ ಪೋಸ್ಟರ್‌ನಲ್ಲಿ ಪ್ರಭಾಸ್ ಕಾರಿನ
(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ:ಈ ಬಾರಿ ದೀಪಾವಳಿಗೆ ವ್ಯಾಪರವಿಲ್ಲವೆ೦ಬ ಚಿ೦ತೆಯಲ್ಲಿದ್ದ ಎಲ್ಲಾ ವ್ಯಾಪಾರಸ್ಥರಿಗೂ ಈ ಬಾರಿಯ ದೀಪಾವಳಿಯಲ್ಲಿ ಬ೦ಪರ್ ವ್ಯಾಪರವಾಗಿದೆ.ನಗರದಲ್ಲಿ ತರಕಾರಿ,ಹಣ್ಣು-ಹ೦ಪಲು,ಕಬ್ಬು,ನೆಲ್ಲಿಕಾಯಿ,ಅಡಿಕೆ,ದೀಪದ ಎಣ್ಣೆ,ಬತ್ತಿ ವ್ಯಾಪರಸ್ಥರಿಗೆ ಸೇರಿದ೦ತೆ ಗೂಡುದೀಪ, ಸಿಹಿತಿ೦ಡಿ, ಬಟ್ಟೆಯ೦ಗಡಿ,ಬಳೆಯ೦ಗಡಿ,ಗೊಬೆಯ೦ಗಡಿ,ಅಗರಬತ್ತಿ, ಮೇಣದ ಬತ್ತಿ ಮಾರಾಟಮಾಡುವವರು, ಹೋಟೆಲ್ ನಲ್ಲಿ ಗ್ರಾಹಕರದ್ದೇ ಸ೦ಖ್ಯೆ ಹೆಚ್ಚು.ಅದರಲ್ಲಿಯೂ ಈ ಬಾರಿ ವಿಶೇಷವೆ೦ದರೆ ಪಟಾಕಿ ವ್ಯಾಪರದವರಿಗೆ ಬ೦ಪರ್ ವ್ಯಾಪಾರವಾಗಿದೆ
ಲೆಪ್ಚಾ (ಹಿಮಾಚಲ ಪ್ರದೇಶ): ಪ್ರತೀ ವರ್ಷ ದೀಪಾವಳಿ ಹಬ್ಬದ ವೇಳೆ ದೇಶದ ಗಡಿ ಕಾಯುವ ವೀರ ಯೋಧರ ಜೊತೆ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಕೂಡಾ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಸೇನೆಯ ಯೋಧರ ಜೊತೆ ದೀಪಾವಳಿ ಹಬ್ಬ
ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ,ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗದೊಂದಿಗೆ ನಡೆದ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಮದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಹವ್ಯಾಸಿ ಕಲಾವಿದರಾದ ಪ್ರೊ.ಎಂ.ಎಲ್.ಸಾಮಗ
ಉಡುಪಿ:ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರ ನೇತೃತ್ವದಲ್ಲಿ ದೀಪಾವಳಿಯ ಹಬ್ಬದ ನೀರು ತುಂಬುವ ವಿಶೇಷ ಪೂಜೆಯನ್ನು ಶನಿವಾರದ೦ದು ನೆರವೇರಿತು.
ಉಡುಪಿ: ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಹಸೀನಾ(
ಕೋಲಾರ: ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನತೆಗೆ ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ,
ರೇಕ್ಯಾವಿಕ್: ದೇಶದ ನೈರುತ್ಯ ಭಾಗದಲ್ಲಿರುವ ರೇಕ್ಯಾನೆಸ್ ಪರ್ಯಾಯ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ಬಳಿಕ ಐಸ್‌ಲ್ಯಾಂಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜ್ವಾಲಾಮುಖಿ ಸ್ಫೋಟಕ್ಕೆ ಪೂರ್ವಭಾವಿಯಾಗಿ ಈ ಭೂಕಂಪನಗಳು ಸಂಭವಿಸಿರುವ ಸಾಧ್ಯತೆಯಿದೆ. ಕಳೆದ 14 ಗಂಟೆಗಳಲ್ಲಿ ಸುಮಾರು 800 ಬಾರಿ ಭೂಮಿ ಕಂಪಿಸಿದ್ದರಿಂದ ಐಸ್‍ಲ್ಯಾಂಡ್‍ನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈಗ