ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಆನೇಕಲ್: ನ.11: ಚೈತ್ರಾ ಗ್ಯಾಂಗ್​ನಿಂದ ಉದ್ಯಮಿಗೆ 5 ಕೋಟಿ ವಂಚನೆ ಕೇಸ್ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ. ಹೈಕೋರ್ಟ್​ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ

ಹೈದರಾಬಾದ್: ನ 11: ಇದೀಗ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೇಸ್‌ನ ಗ್ಯಾರಂಟಿಗಳು ಸಖತ್ ಸದ್ದು ಮಾಡ್ತಿವೆ. ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರಲು ಕರ್ನಾಟಕ ಮಾದರಿಯಲ್ಲೇ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಮೊರೆ ಹೋಗಿದೆ. ಚುನಾವಣೆಯ ಹಿನ್ನಲೆ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಪ್ರತಿ ತಿಂಗಳು ಅತ್ತೆಗೆ 4,000

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರಿಗೆ ಆರ್'ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್'ನಲ್ಲಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ನಾಯಿಯ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆ ಮಾಡಿರುವ ಪೊಲೀಸರು, ಇದೀಗ ದರ್ಶನ್

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ ಗೆ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲಾ ಸಿಜೆಎಂ ನ್ಯಾಯಾಲಯದಿಂದ ಮಹತ್ವದ ಆದೇಶ ಎಂದು ತಿಳಿಯಲಾಗಿದೆ. ಮೋಸ, ವಂಚನೆ ,ನಕಲಿ

ಉಡುಪಿ :ನ.11, ಬಿ. ಜೆ. ಪಿ. ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಯುವ ನಾಯಕನಾಗಿ, ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ.ರಾಘವೇಂದ್ರ ಅವರಿಗೆ ಇದೆ. ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿ.

ಬೆಂಗಳೂರು: ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದಾದ್ಯಂತ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,

ಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದ ನೈಜೀರಿಯಾದ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಮನೆಯ ಕಿಚನ್‌ನಲ್ಲಿ ಕಚ್ಚಾ ಪದಾರ್ಥ ಬಳಸಿಕೊಂಡು ಸ್ಟೌ ಮೇಲಿಟ್ಟು ಬೆಂಕಿ ಹೊತ್ತಿಸಿ, ದೋಸೆಯ ರೀತಿ ಮಾಡಿಕೊಳ್ತಿದ್ದ. ಆ ಬಳಿಕ

ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು ಅಂತರರಾಷ್ಟ್ರೀಯ