ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

(ಕರಾವಳಿಕಿರಣ ಡಾಟ್ ಕಾ೦ ವಿಶೇಷ ವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ:2024ನೇ ಸಾಲಿನ ಮು೦ದಿನ ಲೋಕ ಸಭಾಕ್ಷೇತ್ರದ ಚುನಾವಣೆಯು ನಡೆಯಲಿದ್ದು ಒ೦ದೆಡೆ ಜೆಡಿಎಸ್ ಮುಖ೦ಡರೊ೦ದಿಗೆ ಬಿಜೆಪಿಯ ಹಿರಿಯ ನಾಯಕರು ಒ೦ದು ಸುತ್ತಿನ ಮಾತುಕತೆಯನ್ನು ನಡೆಸಿರುವುದನ್ನು ಜೆಡಿಎಸ್ ಮುಖ೦ಡರೇ ಬಹಿರ೦ಗ ಪಡಿಸುತ್ತಿರುವುದು ಒ೦ದೆಡೆಯಾದರೆ ಇತ್ತ ಉಡುಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಿ.ಟಿ.ರವಿಯವರ ಹೆಸರು ಪಟ್ಟಿಯಲ್ಲಿ

ಕಾರ್ಕಳ:ಸೆ 10. ಬೈಲೂರು-ಎರ್ಲಪ್ಪಾಡಿ ಉಮಿಕಲ್ಲು ಬೆಟ್ಟದಲ್ಲಿ ಸ್ಥಾಪಿಸಿದ ಪರಶುರಾಮ ಮೂರ್ತಿಯ ವಾಸ್ತವ್ಯ ವಿಚಾರ ಮರೆಮಾಚುವ ಪ್ರಯತ್ನವಾಗಿ ಶಾಸಕ ಸುನೀಲ್ ಕುಮಾರ್ ವಿಷಯಾಂತರ ಮಾಡುವುದರೊಂದಿಗೆ ನೂರಾರು ಬಾರಿ ಸುಳ್ಳನ್ನೇ ಸತ್ಯವನ್ನಾಗಿರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ರಾಜಕೀಯ ನಡೆಯಲಿ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿ ಅದನ್ನು ಜನರ ಮನದಲ್ಲಿ ಅಚ್ಚೊತ್ತುವಂತೆ ಮಾಡಿಕೊಂಡಿದ್ದಾರೆ ಎಂದು

ಹೈದರಾಬಾದ್: ಕರ್ನಾಟಕ ಚುನಾವಣೆಯಲ್ಲಿ 'ಐದು ಗ್ಯಾರಂಟಿ' ಯೋಜನೆಗಳ ಮೂಲಕ ಗೆದ್ದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲೂ ಇದೇ ಮಾದರಿಯಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಘೋಷಣೆಗೆ ವೇದಿಕೆ ಸಜ್ಜಾಗಿದೆ. ಸೆಪ್ಟೆಂಬರ್ 17 ರಂದು ನಡೆಯಲಿರುವ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ  ಮಾಜಿ ಅಧ್ಯಕ್ಷೆ

ನವದೆಹಲಿ: ಮುಂದಿನ ವರ್ಷ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಗೆ ವರ್ಗಾಯಿಸುವ ಮೂಲಕ ದೆಹಲಿಯಲ್ಲಿ ಎರಡು ದಿನಗಳ ಜಿ20 ಶೃಂಗಸಭೆ ಇಂದು ಭಾನುವಾರ ಮುಕ್ತಾಯಗೊಂಡಿದೆ. ಜಿ 20 ಅಧ್ಯಕ್ಷ ಸ್ಥಾನದ ಅಧಿಕಾರದ ದಂಡವನ್ನು ವಿದ್ಯುಕ್ತವಾಗಿ  ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ  ಭಾರೀ ಮಳೆಯ ನಂತರ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದ ಜಲಾವೃತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ

ಬೆಂಗಳೂರು: ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರದ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ,

ಉಡುಪಿ: ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ವತಿಯಿಂದ ನಡೆಯುವ ವಿಶ್ವಾರ್ಪಣಮ್ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 9ರಂದು ಅಪರಾಹ್ನ 4 ಗಂಟೆಗೆ ಸೃಜನಾತ್ಮಕ ಭಾರತೀಯ ಅಸ್ಮಿತೆ ಮತ್ತು ಮಣಿಪುರದ ವಿದ್ಯಮಾನಗಳು ಕುರಿತು ಚಿಂತನ ಮತ್ತು ಸಂವಾದ ನಡೆಯಲಿದೆ. ದಿ ಕಾಶ್ಮೀರ್ ಫೈಲ್ಸ್ ಖ್ಯಾತಿಯ ನಟ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದ ಪ್ರಕಾಶ್ ಬೆಳವಾಡಿ ಮಾತನಾಡಲಿದ್ದು,

ಮಂಗಳೂರು: ಸೆ 08. ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ

ಬಮಾಕೊ:ಸೆ 08. ಉತ್ತರ ಮಾಲಿಯ ನೈಜರ್ ನದಿಯಲ್ಲಿ ಗುರುವಾರ ಸೇನಾ ನೆಲೆ ಮತ್ತು ಪ್ರಯಾಣಿಕರ ಇದ್ದ ಬೋಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ 64 ಮಂದಿ ಮೃತಪಟ್ಟಿದ್ದಾರೆ ಎಂದು ಮಾಲಿಯನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೈಜರ್ ನದಿಯಲ್ಲಿನ ಟಿಂಬಕ್ಟು ಬೋಟ್ ಮತ್ತು ಉತ್ತರ ಗಾವೊ ಪ್ರದೇಶದ ಬಾಂಬಾದಲ್ಲಿ ಸೇನಾ ಸ್ಥಾನವನ್ನು

ನವದೆಹಲಿ: ಅಂತಾರಾಷ್ಟ್ರೀಯ ಕಾನೂನುಗಳಿಗೆ ಬದ್ಧವಾಗಿರಿ ಎಂದು ಹೇಳುವ ಮೂಲಕ ಚೀನಾಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಚೀನಾದ ವಿವಾದಿತ ಮ್ಯಾಪ್ ಕುರಿತು ಪರೋಕ್ಷವಾಗಿ ವಾಗ್ಜಾಳಿ ನಡೆಸಿದ ಪ್ರಧಾನಿ ಮೋದಿ, 'ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಖಚಿತಪಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎನ್ನುವ ಮೂಲಕ ಚೀನಾಕ್ಕೆ ಖಡಕ್