ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಇತಿಹಾಸ ಪ್ರಸಿದ್ದ ಉಡುಪಿಯ ಶ್ರೀಕೃಷ್ಣನ ನೆಲೆವೀಡಾದ ಉಡುಪಿಯಲ್ಲಿ ಸೆ.೬ಮತ್ತು ೭ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಗೆ ಶ್ರೀಕೃಷ್ಣಮಠದಲ್ಲಿ ಸಕಲಸಿದ್ದತೆಯು ನಡೆದಿದೆ. ಬಾಲಕೃಷ್ಣನಿಗೆ ನೈವೇದ್ಯಕ್ಕೆ ಸೇರಿದ೦ತೆ ಶಾಲಾ-ಕಾಲೇಜಿನ ಮಕ್ಕಳಿಗೆ ಹ೦ಚಲು ಲಡ್ಡು-ಚಕ್ಕುಲಿ ತಯಾರಿಸುವ ಕೆಲಸವೂ ನಿರ೦ತರವಾಗಿ ನಡೆಯುತ್ತಿದೆ. 50ಕ್ಕೂ ಹೆಚ್ಚು ಬಾಣಸಿಗರು ಈ ಕೆಲಸದಲ್ಲಿ ತೊಡಗಿದ್ದಾರೆ. ಶ್ರೀಕೃಷ್ಣನ ಮೃಣ್ಮಯ ಮೂರ್ತಿಯನ್ನು ಈಗಾಗಲೇ ಕಲಾವಿದರಾದ ಸೋಮನಾಥ

ಮುಂಬೈ: 'ಒಂದು ರಾಷ್ಟ್ರ, ಒಂದು ಚುನಾವಣೆ' ಸಿದ್ದತಾ ಕಾರ್ಯವನ್ನು ಜೂನ್ ತಿಂಗಳಲ್ಲಿಯೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರಂಭಿಸಿದ್ದಾರೆ. ಸಂಸತ್ತಿನ ಹೊಸ ಕಟ್ಟಡ ಉದ್ಘಾಟಿಸಿದ ನಾಲ್ಕು ದಿನಗಳ ನಂತರ ಜೂನ್ 2 ರಂದು ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ

ನವದೆಹಲಿ: ರಾಷ್ಟ್ರಪತಿಗಳ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಕರೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಟ್ವಿಟರ್‌ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಂವಿಧಾನ ಒಂದನೇ ವಿಧಿಯಡಿ,  ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು

ನವದೆಹಲಿ: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾ ಆಟಗಾರರ ತಂಡ ಪ್ರಕಟಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್

ಉಡುಪಿ: ಸೆ 05. ಮಲ್ಪೆ ಸಮೀಪದ ಶಾಂತಿನಗರದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿರಾಜ್ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇನ್ನು ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು

ಉಡುಪಿ: ರಾಜ್ಯ ಸರ್ಕಾರ ಸೋಮವಾರ ರಾತ್ರಿ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ಕೂಡ ವರ್ಗಾವಣೆ ಮಾಡಿದೆ ಎನ್ನಲಾಗಿದೆ. ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೂತನ

ಬೆಂಗಳೂರು: ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟಿಸಿದರು. ಬಳಿಕ 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ

ಬೆಂಗಳೂರು:ಸೆ 04. ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ತೇಜಸ್ವಿನಿ ಅನಂತ ಕುಮಾರ್‌ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದು, ರಾಜಕೀಯವಾಗಿ ಅದು ಬಹಳ ಕುತೂಹಲ ಮೂಡಿಸಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಅನಂತಕುಮಾರ್‌ ಅವರು ಅಗಲಿದ ಬಳಿಕ ಹಲವು ಸಂದರ್ಭಗಳಲ್ಲಿ ಬಿಜೆಪಿಯನ್ನು

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ಶ್ರೀಕೃಷ್ಣಮಠದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ಶ್ರೀಕೃಷ್ಣಜನ್ಮಾಷ್ಟಮಿಯು ನಡೆಯುತ್ತಿದ್ದು ಈ ಬಾರಿ ಸೆ.6ಮತ್ತು ಸೆ.7ರ೦ದು ನಡೆಯಲಿದೆ. ಜನ್ಮಾಷ್ಟಮಿಗೆ ಬೇಕಾಗುವ ಎಲ್ಲಾ ರೀತಿಯ ತಯಾರಿಯನ್ನು ಈಗಾಗಲೇ ನಡೆಸಲಾಗಿದ್ದು ವಿಟ್ಲಪಿ೦ಡಿ(ಲೀಲೋತ್ಸವಕ್ಕೆ)ರಥಬೀದಿಯ ಸುತ್ತಲೂ ಗುರ್ಜಿಗಳನ್ನು ಈಗಾಗಲೇ ಹಾಕಲಾಗಿದೆ.ಮಕ್ಕಳಿಗೆ ಹಾಗೂ ಮಹಿಳೆಯರಿಗೆ ರ೦ಗವಲ್ಲಿ,ಚಿತ್ರಬಿಡಿಸುವ ಸ್ಪರ್ಧೆಯು ಸೇರಿದ೦ತೆ ಇತರ ಸ್ಪರ್ಧೆಯು ಈಗಾಗಲೇ ಮುಕ್ತಾಯವಾಗಿದೆ.ಪ್ರತಿನಿತ್ಯವೂ ರಾಜಾ೦ಗಣದಲ್ಲಿ ವಿವಿಧ

ಉಳ್ಳಾಲ: ಸೋಮೇಶ್ವರ ರುದ್ರಪಾದೆ ಸಮೀಪ ಭಾನುವಾರ ರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರಲ್ಲಿ ಒಬ್ಬರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಸಹಪಾಠಿಗಳೊಂದಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯರೊಬ್ಬರು ರುದ್ರ ಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರದಲ್ಲಿ ರವಿವಾರ ರಾತ್ರಿ 11 ಗಂಟೆ ವೇಳೆ ಸಂಭವಿಸಿದ್ದು