ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು:ನ.3: ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿವೆ. ಈ ಬಾರಿಯ ಸರ್ವೆಯಲ್ಲಿ ನೇತ್ರಾವತಿ ಹಾಗೂ ಫಲ್ಗುಣಿ ನದಿಯಲ್ಲಿ ಮರಳು ದಿಬ್ಬಗಳನ್ನು ಹೊಸದಾಗಿ ಗುರುತಿಸಿಲಾಗಿದೆ. ಈ ಕುರಿತ ವರದಿಯನ್ನು ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕೆಸಿಝಡ್‌ಎಂಎ ಗೆ ಕಳುಹಿಸಲಾಗಿದ್ದರೂ ನಿಗದಿತ ಸಮಯದೊಳಗೆ ಸಭೆ ನಡೆಸಿ

ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ. ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ ನವೆಂಬರ್ 1ರಿಂದ 15ರ ತನಕ ನಿತ್ಯ 2,600 ಕ್ಯೂಸೆಕ್‌ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಒಪ್ಪದ ಕರ್ನಾಟಕ, ತಮಿಳುನಾಡಿಗೆ

ಬೆಂಗಳೂರು: ಹಿಂದುಳಿದ ಕುರುಬ ಸಮುದಾಯದಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆ ವರದಿಯನ್ನು ತಮ್ಮ ಸರ್ಕಾರ ಶೀಘ್ರದಲ್ಲೇ ಅಂಗೀಕರಿಸಲಿದೆ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ  ಹಿಂದುಳಿದ ವರ್ಗಗಳ ಸಮುದಾಯದವರಾದ ಕೆ.ಎಸ್.ಈಶ್ವರಪ್ಪ, ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಪಿಸಿ ಮೋಹನ್ ಅವರೊಂದಿಗೆ ಗುರುವಾರ ನವದೆಹಲಿಯಲ್ಲಿ

ಬೆಂಗಳೂರು: ನವೆಂಬರ್ : 03: ಪ್ರೈಮ್ ಟಿವಿ ನ್ಯೂಸ್ : ಮಹಿಳೆಯೊಬ್ಬರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎಎಲ್) ಶೌಚಾಲಯಕ್ಕೆ ಹೋಗುವ ಮುನ್ನ ಹೊರಗಿಟ್ಟಿದ್ದ ವಜ್ರದ ಉಂಗುರ, ಕಿವಿಯೋಲೆ ಹಾಗೂ ಒಂದು ಲಕ್ಷ ರೂ. ಹಣವಿದ್ದ ಬ್ಯಾಗ್ ನಾಪತ್ತೆಯಾಗಿರುವುದು ವರದಿಯಾಗಿದೆ. ಟರ್ಮಿನಲ್-1ರ ನಿರ್ಗಮನ ಗೇಟ್ ನಂಬರ್-1 ಸಮೀಪದ ಶೌಚಾಲಯದ ಬಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು,  ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ (Zika Virus)

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಸಚಿವರ ನಿವೇಶನ ಮತ್ತು ಇತರ ಕೆಲವು ಸ್ಥಳಗಳಲ್ಲಿ ಇಡಿ

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಈಗಾಗಲೇ ಜಾಗರಣೆ ಪೂಜೆಯು ವಿಜಯದಶಮಿಯಿ೦ದ ಆರ೦ಭಗೊ೦ಡಿದ್ದು ಮು೦ದಿನ ದಿನದಲ್ಲಿ ಬರಲಿರುವ ಉತ್ಥಾನದ್ವಾದಶಿಯಿ೦ದ ಆರ೦ಭಗೊಳ್ಳಲಿರುವ ಲಕ್ಷದೀಪೋತ್ಸವದವರೆಗೆ ನಡೆಯಲಿ ರಥೋತ್ಸವಕ್ಕೆ ರಥದ ತಯಾರಿಯು ಕಳೆದ ಎರಡುದಿನಗಳಿ೦ದ ಆರ೦ಭಗೊ೦ಡಿದೆ.ರಥವನ್ನು ಕಟ್ಟುವ ಕೆಲಸವು ಶ್ರೀಕೃಷ್ಣಮಠದ ಮು೦ಭಾಗದಲ್ಲಿ ಭರದಿ೦ದ ನಡೆಯುತ್ತಿದೆ.

ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ

ಉಡುಪಿ: ನ ,1 ಕುಂಜಿಬೆಟ್ಟುವಿನಲ್ಲಿ ನಡೆದಿದ್ದ ಮನೆಯೊಂದರಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಕಳವುಗೈದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಭುವನೇಶ್ವರಿ ನಗರದ ಮಂಜುನಾಥ್ ಎಂದು ಗುರುತಿಸಲಾಗಿದೆ. ಈತ ಅಕ್ಟೋಬರ್ 9ರಂದು, ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ ದಾಸ್ ನಾಯಕ್‌