ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಉಪ್ಪಿನಂಗಡಿ:ಜು.16: ಸಾರ್ವಜನಿಕ ವಲಯ ಹಾಗೂ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ತಲೆನೋವಾಗಿದ್ದ ನಕಲಿ ನೋಟು ತಯಾರಿಸುವ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ನಕಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸುಧಾರಿತ ಮುದ್ರಣ ಯಂತ್ರಗಳನ್ನು ಜಪ್ತಿ ಮಾಡಿದ್ದಾರಲ್ಲದೆ, ಅಂತರರಾಜ್ಯ

ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ

ಭಾರತದಾದ್ಯಂತ ಇರುವ ಇಸ್ರೋದ (ISRO) ವಿವಿಧ ಕೇಂದ್ರಗಳ ಸುಮಾರು 100 ಉದ್ಯೋಗಿಗಳು ರಾಜೀನಾಮೆ ನೀಡಿದ್ದಾರೆ ಅಥವಾ ಸಂಸ್ಥೆಯನ್ನು ತೊರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, 'ಗಗನಯಾನ'ದಂತಹ ಮಹತ್ವದ ಪ್ರಮುಖ ರಾಷ್ಟ್ರೀಯ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿಗೆ ಸಂಬಂಧಿಸಿದ ನಿಯಮಗಳನ್ನು ಕಠಿಣಗೊಳಿಸುವ ಆದೇಶವನ್ನು ಬಾಹ್ಯಾಕಾಶ ಇಲಾಖೆ

Udup: Ajay Purushotham Shetty participated in Vichar Yatra 2026 – Mock Youth Parliament at Satyagraha Mandap, Gandhi Darshan, Rajghat, where he interacted with students, delegates and young leaders from across the country on the themes

ಶಿವಮೊಗ್ಗದ ಕಲ್ಲೂರು ಮಂಡ್ಲಿಯಲ್ಲಿರುವ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಪೇಪರ್ ರೋಲ್‌ಗಳು ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ,

ರಾಯಚೂರು: ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ 18 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ ಪುತ್ರಿ 18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ ಬಲಿಯಾಗಿರುವ ಘಟನೆ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ. ಮನೆ ಮುಂದೆ

ಬಿಡದಿ ಟೌನ್​ಶಿಪ್ ನ್ನು ವಿರೋಧಿಸುತ್ತಿರುವ ಸ್ಥಳೀಯ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ಕೆರಳಿದ್ದು, ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ

ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಗಿದೆ. ನಿನ್ನೆ ನಿಧನರಾಗಿದ್ದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಪಾರ್ಥೀವ ಶರೀರವನ್ನು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಅಂತಿಮ ದರ್ಶನಕ್ಕೆ ತರಲಾಗಿದೆ. ಇದಕ್ಕೂ ಮೊದಲು

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಭಾನುವಾರ ಮುಂಜಾನೆ ಇರಾನ್‌ನ ಸುಮಾರು 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಬಹ್ರೇನ್, ಕತಾರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಡೆಗೆ ಕ್ಷಿಪಣಿ ಮತ್ತು ಡ್ರೋನ್

ಹನೋಯ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶನಿವಾರ ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿ ಹಲವಾರು ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್‌ಬೋಟ್ ಮಗುಚಿಬಿದ್ದಿದೆ ಎಂದು ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗ ಭಾರತೀಯ ಮಿಷನ್ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಘಟನೆಯ ಸಂಪೂರ್ಣ ವಿವರಗಳನ್ನು ಸ್ಥಳೀಯ ಅಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಿದ್ದಾರೆ