ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ(vinayaka theater) ಬಳಿ ಇರುವ ಗೋದಾಮಿನಲ್ಲಿ ಅಗ್ನಿ(Fire) ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿದ್ದು, ವಿಷಯ ತಿಳಿದು ಘಟನಾ

ಉಡುಪಿ: ಸೆ.16: ಕನ್ನರ್ಪಾಡಿ-ಕಿನ್ನಿಮೂಲ್ಕಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.19ರಿಂದ 24ರವರೆಗೆ ಕಿನ್ನಿಮೂಲ್ಕಿಸ್ವಾಗತಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆಯಲಿದೆ. ಪ್ರತೀದಿನ ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಯಂಕಾಲ 4.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಸಭಾ ಕಾರ್ಯಕ್ರಮ: ಸೆ.19ರ ಸಂಜೆ 7

ನವದೆಹಲಿ: 'ವಿಶ್ವಕರ್ಮ ಜಯಂತಿ'ಯಂದು ಪ್ರಧಾನಿ ನರೇಂದ್ರ ಮೋದಿ ಅವರು 13,000 ಕೋಟಿ ರೂ.ಗಳ 'ಪಿಎಂ ವಿಶ್ವಕರ್ಮ' ಯೋಜನೆಗೆ ಭಾನುವಾರ ಚಾಲನೆ ನೀಡಿದರು. ಈ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಕನಿಷ್ಠ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. ಇಂದು ಇಂಡಿಯಾ ಇಂಟರ್ ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್ ಪೋ ಸೆಂಟರ್ ನಲ್ಲಿ ಪ್ರಧಾನಿ ಮೋದಿ

ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಅವರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಇತ್ತೀಚಿಗೆ ಖರೀದಿಸಿದ್ದ ಕಿಯಾ ಕೇರೆನ್ಸ್ ಕಾರು, ಮನೆ, ಸೈಟು ಹಾಗೂ ಎರಡು ಕೋಟಿ ರೂಪಾಯಿ ಎಫ್ ಡಿ ಹಣವನ್ನು ಸಿಸಿಬಿ ಪೊಲೀಸರು

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು. ಇದಕ್ಕೂ ಮುನ್ನ ಕಲ್ಯಾಣ ನಾಡಿನ ಸ್ವಾತಂತ್ರ್ಯಕ್ಕಾಗಿ ದಿಟ್ಟ ಕ್ರಮ ಕೈಗೊಂಡು

ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯವನ್ನು ಇಲ್ಲಿನ ಸುಗುಣ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಭಗವತ್ಕಾರ್ಯಗಳಿಂದ ವಿಶ್ವಕ್ಕೇ ಒಳ್ಳೆಯದಾಗಬೇಕು. ಪ್ರಸ್ತುತ ಪ್ರಾಕೃತಿಕ, ಪ್ರಾದೇಶಿಕ ಹಾಗೂ ರಾಜಕೀಯ ಹಾನಿ ನಡೆಯುತ್ತಿದೆ. ಭಗವದ್ಗೀತೆಯ

ಮುಂಬೈ: ಖ್ಯಾತ ಬಾಲಿವುಡ್ ನಟ ರಿಯೋ ಕಪಾಡಿಯಾ ನಿಧನರಾಗಿದ್ದು, ಅವರಿಗೆ 66 ವರ್ಷವಾಗಿತ್ತು. ದಿಲ್ ಚಾಹ್ತಾ ಹೈ, ಚಕ್ ದೇ ಇಂಡಿಯಾ ಮತ್ತು ಹ್ಯಾಪಿ ನ್ಯೂಇಯರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ರಿಯೊ ಕಪಾಡಿಯಾ ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಿಯೋ ಕಪಾಡಿಯಾ ಅವರು, ಇಂದು ಮಧ್ಯಾಹ್ನ

ಬೆಂಗಳೂರು/ತಿರುವನಂತಪುರ: ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ನಿಪಾಹ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವರ ಕಚೇರಿ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್ ಗೆ ತುತ್ತಾಗಿರುವವರ ಸಂಖ್ಯೆ 6ಕ್ಕೇರಿದೆ. ಕರ್ನಾಟಕದಲ್ಲಿ ತೀವ್ರ