``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ವಿಜಯಪುರ: ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು

ಚೆನ್ನೈ: ತಮಿಳು ನಾಡು ರಾಜಕೀಯದಲ್ಲಿ ಹೈಡ್ರಾಮಾ ನಡೆದಿದೆ. ತಮಿಳು ನಾಡು ಸರ್ಕಾರದ ಇಂಧನ ಸಚಿವ ಸಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ನಸುಕಿನ ಜಾವ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ(PMLA)ಬಂಧಿಸಲಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ದೀರ್ಘಕಾಲದವರೆಗೆ ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದ್ದು ಈ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ

ಇಂಫಾಲ: ಶಂಕಿತ ಉಗ್ರರು ಇಂಫಾಲ್ ಪೂರ್ವ ಜಿಲ್ಲೆಯ ಖಮೆಲಾಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡು ಹಾರಿಸಿದ್ದು, ಕನಿಷ್ಠ ಒಂಬತ್ತು ಗ್ರಾಮಸ್ಥರು ಸಾವಿಗೀಡಾಗಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ 11 ಎಂದು ಅನಧಿಕೃತ ಮೂಲಗಳು ತಿಳಿಸಿವೆ. ಮಂಗಳವಾರ ತಡರಾತ್ರಿ ಖಮೆಲಾಕ್ ಗ್ರಾಮದ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯ  ಸರ್ಕಾರ ಭಾನುವಾರ ಚಾಲನೆ ನೀಡಿದ್ದು, ಎರಡನೇ ದಿನವಾದ ಸೋಮವಾರ ಬರೋಬ್ಬರಿ 41. 34 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಮೊದಲ ದಿನವಾದ ಭಾನುವಾರ ಮಧ್ಯಾಹ್ನ 1

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಆರೋಗ್ಯ ಸೇವೆಯ ಲಭ್ಯತೆ

ಅಹಮದಾಬಾದ್: ವ್ಯಾಪಕ ಹಾನಿಯುಂಟುಮಾಡುವ ಸಾಮರ್ಥ್ಯ ಹೊಂದಿರುವ 'ಬಿಪರ್ಜೋಯ್' ಚಂಡಮಾರುತ ಗುರುವಾರ ಸಂಜೆ ಗುಜರಾತ್‌ನ ಕಚ್ ಜಿಲ್ಲೆಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಕರಾವಳಿ ಜಿಲ್ಲೆಗಳಿಂದ 21,000 ಜನರನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರಾವಳಿಯ 10 ಕಿಮೀ ವ್ಯಾಪ್ತಿಯ ಜನರನ್ನು

ಬೆಂಗಳೂರು: ಭಾರತದಲ್ಲಿ ಮುಂದಿನ 4 ವಾರ ಮುಂಗಾರು ಮಾರುತಗಳು ದುರ್ಬಲವಾಗಿರಲಿದೆ ಎಂದು ಹವಾಮಾನದ ಬಗ್ಗೆ ಮುನ್ಸೂಚನೆ ನೀಡುವ ಖಾಸಗಿ ಸಂಸ್ಥೆ ‘ಸ್ಕೈಮೆಟ್ ವೆದರ್’ ಸೋಮವಾರ ತಿಳಿಸಿದೆ. ದುರ್ಬಲ  ಮುಂಗಾರು ಮಾರುತಗಳು ಕೃಷಿಯ ಮೇಲಿನ ಪರಿಣಾಮಗಳ ಬಗ್ಗೆಯೂ ಸ್ಕೈಮೆಟ್‌ ಕಳವಳ ವ್ಯಕ್ತಪಡಿಸಿದ್ದು, ‘ಎಕ್ಸ್‌ಟೆಂಡೆಡ್‌ ರೇಂಜ್ ಪ್ರಿಡಿಕ್ಷನ್ ಸಿಸ್ಟಮ್ (ದೀರ್ಘ ಕಾಲದ ಹವಾಮಾನ ಮುನ್ಸೂಚನೆ

ಮುಂಬೈ: ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ - ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು ಬದಿ ಮಾತ್ರ ಬಳಕೆಯಲ್ಲಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ" ಎಂದು

ನವದೆಹಲಿ: 'ಬಿಪೊರ್‌ಜೋಯ್‌' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿರುವ ಚಂಡಮಾರುತವು ಗಂಟೆಗೆ 145