ಬೆಂಗಳೂರು: ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ