ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ನವದೆಹಲಿ: 27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು. ಆಮ್ ಆದ್ಮಿ ಪಕ್ಷದ ನಾಯಕರ ಪೈಕಿ
ಪಡನ್ನಾಕ್ಕಾಡ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಪಳಯ ಕಡಪ್ಪುರಂ ಮೂಲದ ಆಶಿಕ್ ಮತ್ತು ತನ್ವೀರ್ ಎಂದು ಗುರುತಿಸಲಾಗಿದೆ. ರಾತ್ರಿ 9.00 ರ ಸುಮಾರಿಗೆ ಈ ಘಟನೆ ನಡೆದಿದೆ. ಕಾಞಂಗಾಡ್ ನಿಂದ ಬರುತ್ತಿದ್ದ ಟ್ರಕ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಅಲ್ಲದೆ
ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶನಿವಾರ ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 2.0 ಸಾಫ್ಟ್ವೇರ್
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಎದುರಾಗಿದ್ದು ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ ಎಂದು ತಿಳಿದುಬಂದಿದೆ. ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ
ಢಾಕಾ:ಫೆ,7. ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಫೆಬ್ರವರಿ 6ರ ರಾತ್ರಿ ಮೆಹರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಮಾಹಿತಿ ನೀಡಿದ್ದಾರೆ. ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆ
ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ
ಬೆಂಗಳೂರು, ಫೆಬ್ರವರಿ 7: ಲಕ್ಕಿ ಭಾಸ್ಕರ್ ತೆಲಗು ಸಿನಿಮಾದಲ್ಲಿ ನಾಯಕ ನಟ ಬ್ಯಾಂಕ್ ಉದ್ಯೋಗಿ. ಬ್ಯಾಂಕ್ನಿಂದ ಹಣ ತೆಗೆದುಕೊಂಡು ಹೋಗುತ್ತಿದ್ದ ನಾಯಕ ಅದನ್ನು ಬೇರೆ ಬೇರೆ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದ. ಅದರಿಂದ ಬಂದ ಲಾಭದ ದುಡ್ಡನ್ನು ಮತ್ತೆ ಬ್ಯಾಂಕ್ ಖಜಾನೆಗೇ ತಂದಿಡುತ್ತಿದ್ದ. ಅದೇ ರೀತಿ ಮಾಡಿ ಶ್ರೀಮಂತನಾಗುತ್ತಾನೆ. ಇದು ಸಿನಿಮಾ
ಬೆಳ್ತಂಗಡಿ; ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಧರ್ಮಸ್ಥಳ ಗ್ರಾಮದ ಸ.ನಂ.61/1ಎರಲ್ಲಿ ಸೆಕಾರದಿಂದ ಮಂಜೂರಾಗಿದ್ದ 7.59 ಎಕ್ರೆ ಜಮೀನು ಮಂಜೂರಾತಿ ಆದೇಶವನ್ನು ರದ್ದು ಪಡಿಸಿಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ. ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ.21 ರಂದು ಆದೇಶ ನೀಡಿದ್ದು,