ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೊಲ್ಪೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಕೊಲ್ಪೆಯ 18 ವರ್ಷದ ಯುವತಿ ಮೆಲ್ಕಾರ್‌ನಲ್ಲಿ ಕೆಲಸ

ಮಲ್ಪೆ: ಮೇರಿ ಮಾತೆ ದೇವರ ವಾಕ್ಯದ ಮೇಲೆ ವಿಶ್ವಾಸವಿರಿಸಿದ ದಿಟ್ಟ ಮಹಿಳೆಯಾಗಿದ್ದು ಪವಿತ್ರ ಧರ್ಮಸಭೆಯಲ್ಲಿ ಆಕೆಗೆ ವಿಶೇಷ ಸ್ಥಾನಮಾನ ನೀಡಿ ಗೌರವಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು.   ಅವರು ಶನಿವಾರ ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ

ಉಡುಪಿಯ ರಥಬೀದಿಯಲ್ಲಿನ ರಿಕ್ಷಾ ಚಾಲಕರ ಹಾಗೂ ಮಾಲಿಕರ ಸ೦ಘದ ಆಶ್ರಯದಲ್ಲಿ ಶನಿವಾರದ೦ದು ಸ೦ಭ್ರಮದಿ೦ದ 80ನೇ ಸ್ವಾತ೦ತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪರ್ಯಾಯ ಶ್ರೀಕೃಷ್ಣಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರು ಧ್ವಜಾರೋಹಣ ಕಾರ್ಯಕ್ರಮವನ್ನು ನೇರವೇರಿಸಿ ಶುಭಹಾರೈಸಿದರು. ಮುಖ್ಯಅತಿಥಿಯಾಗಿ ಭಾಸ್ಕರ್ ಸೇರಿಗಾರ್ , ರಿಕ್ಷಾ ಚಾಲಕರ ಹಾಗೂ ಮಾಲಿಕರ ಸ೦ಘದ ಅಧ್ಯಕ್ಷರಾದ ಪ್ರಸಾದ್ ತ೦ತ್ರಿ ಅಲೆವೂರು,ಸರ್ವಪಧಿಕಾರಿಗಳು ಸದಸ್ಯರು

ಬೆಂಗಳೂರು:ಆಗಸ್ಟ್, 14: ಕಲಬುರಗಿ ಬೆನ್ನಲ್ಲೇ ಬೆಂಗಳೂರಿನಲ್ಲೂ  ಇಂದು ಆಗಸ್ಟ್ 14 ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಆಸ್ಫುಲಾ ಮಲ್ಲಿಕ್(25) ಎನ್ನುವಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಆಸ್ಫುಲಾ ಮಲ್ಲಿಕ್ ಜಿಗಣಿಯಲ್ಲಿ ವಾಸ ಇದ್ದ. ಇನ್ನು ಈತ

ಬೆಂಗಳೂರು: ಆಗಸ್ಟ್ 15ರಂದು ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು

ಉಡುಪಿಯ ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚ್‌ನ ವಾರ್ಷಿಕ ಮಹೋತ್ಸವದ ಅಂಗವಾಗಿ ಆಗಸ್ಟ್ 13, 2026 ರಂದು ಆದಿ ಉಡುಪಿಯಿಂದ ಚರ್ಚ್‌ವರೆಗೆ ವೈಲಂಕಣಿ ಮಾತೆಯ ಭವ್ಯ ಮೂರ್ತಿಯ ಮೆರವಣಿಗೆ ನಡೆಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾದರ್ ಫ್ರಾಂಕ್ಲಿನ್ ಡಿಸೋಜಾ ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸಹಸ್ರಾರು ಭಕ್ತರು

ಉಡುಪಿ:ಕರಾವಳಿ ಜಿಲ್ಲೆಯಲ್ಲಿ ನಾಗರ ಪ೦ಚಮಿ ಸೇರಿದ೦ತೆ ಸ್ವಾತ೦ತ್ರ ದಿನಾಚರಣೆಯ ಆಚರಣೆಗೆ ಜನರಿ೦ದ ಭರದ ಸಿದ್ದತೆಯು ನಡೆಯತ್ತಿದೆ. ಎಲ್ಲಾ ಕಡೆಯಲ್ಲಿಯೂ ಸಿ೦ಹದ ಲಾ೦ಛನ ವಿರುವ ಧ್ವಜಸ್ತ೦ಭಕ್ಕೆ ಬಣ್ಣವನ್ನು ಕೊಡುವ ಕೆಲಸವು ಒ೦ದೆಡೆಯಾದರೆ ಮತ್ತೊ೦ದೆಡೆ ಹಳ್ಳಿಹಳ್ಳಿಗಳಲ್ಲಿರುವ ನಾಗಬನದ ಸುತ್ತಲೂ ಸ್ವಚ್ಚತೆಯ ಕೆಲವು ನಡೆಯುತ್ತಿದೆ.ಶನಿವಾರದ೦ದು ದೇಶಕ್ಕೆ ಸ್ವಾತ೦ತ್ರ್ಯ ಸಿಕ್ಕಿದ ದಿನದ ಸ೦ಭ್ರಮವು ಒ೦ದೆಡೆಯಾದರೆ ಮತ್ತೊ೦ದೆಡೆ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಆಶ್ಲೀ ಗಾರ್ಡ್ನರ್ ಅವರು ತಮ್ಮ ಪತ್ನಿ ಮೋನಿಕಾ ರೈಟ್ ಅವರಿಂದ ಬೇರ್ಪಟ್ಟಿರುವ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಗಾರ್ಡ್ನರ್ ಅವರು ತಂಡದ ಸಹ ಆಟಗಾರ್ತಿ ಜಾರ್ಜಿಯಾ ವಾಲ್ ಜೊತೆಗೆ ಸಂಬಂಧ ಹೊಂದಿದ್ದು, ಈ ಕಾರಣದಿಂದಲೇ ಬ್ರೇಕಪ್ ಮಾಡಿಕೊಂಡರು ಎಂದು ರೈಟ್

ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಸಾನಿಧ್ಯ ಫೈನಾನ್ಸ್‌ನ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಸಾಲದ ಕಂತಿನ ಹಣ ಬಾಕಿ

ಬಂಟ್ವಾಳ: ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರಿಗೆ ಎದುರಾಗಿದ್ದ ಅಪಾಯವನ್ನು ತಪ್ಪಿಸಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ