ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಂಡಂತ ಬಿಜೆಪಿ ನಾಯಕರು ಮಾನಸಿಕ ರಾಗಿ ಮೆಂಟಲ್ ಗಳಂತೆ ವರ್ತಿಸುತ್ತಾ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ರಾಷ್ಟ್ರೀಯ ಆಹಾರ ನಿಗಮ ನಮ್ಮ ರಾಜ್ಯಕ್ಕೆ ಅಕ್ಕಿಯನ್ನು ಕೊಡಲು ಮುಂದಾಗಿದ್ದು ನನ್ಖ್ಮಾನ್ಯ ನಮ್ಮ ಮುಖ್ಯಮಂತ್ರಿಸಿದ್ದರಾಮಯ್ಯನವರು ಅದಕ್ಕೆ ತಕ್ಕದಾದ ಬೆಲೆಯನ್ನು ಕೂಡ

ಮಂಗಳೂರು:ಜೂ 18. ನಗರದ ಖಾಸಗಿ ಕಾಲೇಜು ಬಳಿ ನಡೆದ ಕೊಲೆ ಯತ್ನ ಘಟನೆಗೆ ಸಂಬಂಧಿಸಿದಂತೆ ನಗರ ಉತ್ತರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕದ್ರಿ ಮಲ್ಲಿಕಟ್ಟೆ ನಿವಾಸಿ ಮೊಹಮ್ಮದ್ ತುಫೈಲ್ (20), ನೀರು ಮಾರ್ಗ ನಿವಾಸಿ ಮೊಹಮ್ಮದ್ ಅಫ್ರಿದ್ (19), ಮಕ್ಸುದ್ ಸಾಗ್ (21), ಬೋಳಾರ ಮುಳಿಹಿತ್ಲು

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫೇಮಸ್ ಅಪಾರ್ಟ್ಮೆಂಟ್ ಬಳಿ ಕಂಪೌಂಡು ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿದೆ. ರವಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಎರಡು ಬೈಕ್, ಮತ್ತು ಸ್ಕೂಟಿ ಸಂಪೂರ್ಣ ಮಣ್ಣಿನಡಿ ಸಿಲುಕಿದ್ದು, ರಿಕ್ಷಾ ಕಂಪೌಂಡ್ ಕುಸಿತದ ರಭಸಕ್ಕೆ ಮುಂದೆ ಚಲಿಸಿ, ಹಾನಿಗೀಡಾಗಿದೆ. ಫೇಮಸ್ ಅಪಾರ್ಟ್‌ಮೆಂಟ್

ಬೆಂಗಳೂರು: ವಿದ್ಯುತ್ ದರ ಏರಿಕೆ ವಿರೋಧಿಸಿ KCC&I ಕರೆ ನೀಡಿರುವ ಕರ್ನಾಟಕ ಬಂದ್ ಕುರಿತಂತೆ ರಾಜ್ಯಸರ್ಕಾರವನ್ನು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.

ಬೆಂಗಳೂರು: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು

ಲಖನೌ: ಉತ್ತರ ಭಾರತದಲ್ಲಿ ಬಿಸಿಲ ಝಳ ಮುಂದುವರೆದಿದ್ದು, ಹೀಟ್ ಸ್ಟ್ರೋಕ್ ಗೆ ಉತ್ತರ ಪ್ರದೇಶದಲ್ಲಿ 54 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆ ಸೇರಿದಂತೆ ಹಲವೆಡೆ ಹೀಟ್ ಸ್ಟ್ರೋಕ್ ನಿಂದ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ನಿನ್ನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿಯೇ ಕೇವಲ

ಬೆಂಗಳೂರು: 5 ಗ್ಯಾರಂಟಿ ಯೋಜನೆಗಳ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ತರುವುದು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕರ್ನಾಟಕಕ್ಕೆ ನೀಡಲು ಅಗತ್ಯವಿರುವಷ್ಟು ಗುಣಮಟ್ಟದ ಅಕ್ಕಿಯ ದಾಸ್ತಾನು ಇಲ್ಲ ಎಂದು ನೆರೆಯ ತೆಲಂಗಾಣ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ್ದು, ಇದೀಗ ಸರ್ಕಾರ ಛತ್ತೀಸ್ಗಢದತ್ತ ಮುಖ ಮಾಡಿದೆ. ಅನ್ನಭಾಗ್ಯ ಯೋಜನೆ ಮಾಡಲು

ಹಾಸನ: ಗುಂಪೊಂದರ ಹಲ್ಲೆಯಿಂದ ಯುವಕನನ್ನು ತಡೆದು ಜಗಳ ಬಿಡಿಸಲು ಹೋಗಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರದ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆಯ ಪೇದೆ, ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ

ಬೆಂಗಳೂರು: ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್​ ಅವರು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಇಂದು ಶಕ್ತಿಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರ ಜೊತೆ ನಾನೇ ಮಾತನಾಡಿದ್ದೇನೆ. ಆದರೆ ಅವರು

ಇಂಫಾಲ: ಮಣಿಪುರದ ಇಂಫಾಲದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡ ಗುಂಪೊಂದು ಬೆಂಕಿ ಹಚ್ಚಲು ಯತ್ನ ನಡೆಸಿದೆ. ಈ ವೇಳೆ ಭದ್ರತಾ ಪಡೆ ಹಾಗೂ ಗುಂಪಿನ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಇಬ್ಬರು ನಾಗರೀಕರಿಗೆ ಗಾಯಗಳಾಗಿವೆ ಎಂದು ಶನಿವಾರ ತಿಳಿದುಬಂದಿದೆ. ಕ್ವಾಥಾ ಮತ್ತು ಕಾಂಗ್ವೈ ಪ್ರದೇಶಗಳಲ್ಲಿ  ನಿನ್ನೆ