ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ. ಎಎನ್‌ಐ ಜೊತೆ ಮಾತನಾಡಿದ ಸಿಂಗ್, 'ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ

ಬೆಂಗಳೂರು:  ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಇಂದು ಈ ಪ್ರಕರಣಗಳ ವಿಚಾರಣೆ ನಡೆಸಿದ ಹೈ ಕೋರ್ಟ್ ಎಲ್ಲ ಪ್ರಕರಣಗಳನ್ನೂ

ಗಾಂಧಿನಗರ/ಅಹಮದಾಬಾದ್: ನಿನ್ನೆ ಗುರುವಾರ ಸಂಜೆ ಗುಜರಾತಿನ ಜಖೌ ಬಂದರಿನ ಬಳಿ ಬಿಪೊರ್‌ಜೋಯ್ ಚಂಡಮಾರುತ ತೀವ್ರ ಪ್ರಮಾಣದಲ್ಲಿ ಬೀಸಿ ಭೂಕುಸಿತವನ್ನು ಉಂಟುಮಾಡಿತು, ಗಂಟೆಗೆ 115-125 ಕಿಲೋಮೀಟರ್ ವೇಗದಲ್ಲಿ 140 ಕಿಲೋ ಮೀಟರ್ ಪ್ರದೇಶದವರೆಗೆ ಗಾಳಿ ಬೀಸಿದ್ದು ಭಾರಿ ಮಳೆಯಾಗಿದೆ. ಗುಜರಾತ್ ನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ವಿದ್ಯುತ್ ಕಂಬಗಳು ಮತ್ತು

ಬೆಳ್ತಂಗಡಿ:ಜೂ .14: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂದಿತರನ್ನು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಕುಲಾಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಅನುಮಾನ ಎನ್ನಲಾಗುತ್ತಿದೆ. ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ

ಲಂಡನ್‌: ವೆಂಬ್ಲಿನಲ್ಲಿ ಹೈದರಾಬಾದ್‌ನ 27 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ತೇಜಸ್ವಿನಿ ರೆಡ್ಡಿ ಎಂಬ ಯುವತಿಗೆ ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ತೇಜಸ್ವಿನಿ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಇನ್ನೂ 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಜೋರಾಗಿವೆ. ಅದರಂತೆ ಇಂದು(ಜೂ.14) ಮೆಸ್ಕಾಂ ಕಚೇರಿ ಮುಂದೆ ಬಿಜೆಪಿ(BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಶಾಸಕ ಎಸ್.ಎನ್ ಚನ್ನಬಸಪ್ಪ(S.N Channabasappa) ನೇತೃತ್ವದಲ್ಲಿ

ಉಡುಪಿ:ಜೂ 14.. ಖ್ಯಾತ ಸ್ಯಾಕ್ಸೋಫೋನ್ ವಾದಕ, ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿಯ ಅಲೆವೂರು ಮೂಲದ ಸುಂದರ ಸೇರಿಗಾರ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ ಅವರಿಗೆ 76 ವರ್ಷ ವಯಸ್ಸಾಗಿತ್ತು. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಒಂದು ತಿಂಗಳು ಕಳೆದರೂ 66 ಶಾಸಕರಿರುವ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಜುಲೈನಲ್ಲಿ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

ವಿಜಯಪುರ: ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು