ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಹೌ ತಹಸಿಲ್ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು
ಶ್ರೀನಗರ: ಪಾಕಿಸ್ತಾನಿ ನುಸುಳುಕೋರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಎಲ್ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ. ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7
ನವದೆಹಲಿ: ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ನಾಯಕರ ಆರೋಪದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಶುಕ್ರವಾರ ಎಸಿಬಿ ತನಿಖೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ
ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಇಂದು ಬುಧವಾರ ಸಂಭವಿಸಿದೆ. ಮೃತ ದುರ್ದೈವಿಯನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ. ಪುರುಷೋತ್ತಮ ಎಂಬವರ ಪುತ್ರ ಚೇತನ್(44) ಎಂದು ತಿಳಿದು ಬಂದಿದೆ. ಘಟನಾ
ಸ್ವೀಡನ್ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.
ಉಡುಪಿ:ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ಹೈಕೋರ್ಟಿನ ಹಿರಿಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷ ಶ್ರೀ ಕಾಮೇಶ್ವರ್ ರಾವ್ ಇವರನ್ನು ಇಂದು ಫೆಬ್ರವರಿ ತಾ. 5ರಂದು ಭೇಟಿಯಾಗಿ ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ
ಉಡುಪಿ: ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’ ಇದೇ ಫೆ. 7, 8 ಮತ್ತು 9ರಂದು ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಅಧ್ಯಕ್ಷೆ ತನುಜಾ ಮಾಬೆನ್ ತಿಳಿಸಿದರು. ಈ ಕುರಿತು
ಸುರತ್ಕಲ್:ಫೆ.4. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್