ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ರನ್ನು

ಉಡುಪಿ: ಡಬ್ಬಲ್ ಇಂಜಿನ್ ಸರ್ಕಾರ ಎಂದು ಹೆಸರೇಳಿಕೊಂಡು ದೇಶದ ಬಡ ಜನರಿಗೆ ರೈತರಿಗೆ ಕಾರ್ಮಿಕರಿಗೆ ಮಧ್ಯಮ ವರ್ಗದವರಿಗೆ ಮೋಸ ಮಾಡಿದ ಡಬಲ್ ಗೇಮ್ ಮೋದಿ ಸರ್ಕಾರ ಇದೀಗ ವಿಪಕ್ಷಗಳ ಒಗ್ಗಟ್ಟನ್ನು ಕಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಸೋಲುವುದು ಖಚಿತ ಎಂದು ಗೊತ್ತಾಗಿದೆ. ಈ ಹಿಂದೆ ಕೇಂದ್ರದಲ್ಲಿ ಬಹುಮತ ಬಂದಾಗ

ಮಲ್ಪೆ:ಉಡುಪಿ ಅ೦ಬಾಗಿಲಿನ ಪೂತ್ತೂರಿನಲ್ಲಿನ (ಹಿರಿಯಡ್ಕದ ಪಡುಭಾಗ) ಹಿರಿಯ ಕೃಷಿಕರಾಗಿದ್ದ ದಿವ೦ಗತ ಶ೦ಕರ ಶೆಟ್ಟಿಯವರ ಪ್ರಥಮ ಪುಣ್ಯತಿಥಿಯ ಸ೦ಸ್ಮರಣಾರ್ಥ ದಿನಾಚರಣೆಯ ಪ್ರಯುಕ್ತ ಸ್ಥಳೀಯ ಮೂರುಮ೦ದಿ ಹಿರಿಯ ಕೃಷಿಕರನ್ನು ಸನ್ಮಾನಿಸುವ ಕಾರ್ಯಕ್ರಮವು ಬುಧವಾರದ೦ದು ಪೂತ್ತೂರಿನ ಭಗವತಿಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾ೦ಗಣದಲ್ಲಿ ನಡೆಸಲಾಯಿತು. ಹಿರಿಯ ಕೃಷಿಕರಾದ ಬುಧ ಶೆಟ್ಟಿ, ಐತು ಶೆಟ್ಟಿ ಮತ್ತು ಚಿಕ್ಕಿಪೂಜಾರ್ತಿರವರುಗಳೆ ಸನ್ಮಾನಗೊ೦ಡ

ಬೆಂಗಳೂರು:ಜು 19. ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನಿಂದ ವರ್ತಿಸಿ, ಸ್ಪೀಕರ್ ಪೀಠ ಮತ್ತು ಸದನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ (ಜುಲೈ 21)ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್,

ಬೆಂಗಳೂರು: ಜು 19. ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಐವರು ಶಂಕಿತ ಉಗ್ರರು ಆರ್‌.ಟಿ.ನಗರದಲ್ಲಿರುವ ಸುಹೇಲ್ ಮನೆಯಲ್ಲಿ ನಿತ್ಯ ಸಂಜೆ ಸೇರಿಕೊಂಡು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರಿನ ಆರ್‌ಟಿ ನಗರದ ಸೈಯದ್ ಸುಹೇಲ್, ಉಮರ್, ಜನಿದ್, ಮುದಾಸಿರ್ ಮತ್ತು ಜಾಹಿದ್ ಎಂಬವರನ್ನು ಸಿಸಿಬಿ ಪೊಲೀಸರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗರನ್ನು ಬುಧವಾರ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬೆಚ್ಚಿಬೀಳಿಸಿದೆ. ನಿಖರ ಮಾಹಿತಿ ಪಡೆದು ನಗರ ಅಪರಾಧ ವಿಭಾಗ ಪೊಲೀಸರು(City crime branch) ಐವರು ಶಂಕಿತ ಉಗ್ರರನ್ನು ಬಂಧಿಸಿದ್ದು ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಇದರಿಂದ ಬೆಂಗಳೂರಿನಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲಾಗಿದೆ. ಬಂಧಿತರಿಂದ ಏಳು ಪಿಸ್ತೂಲ್

ಡೆಹ್ರಾಡೂನ್:‌ ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಮರಣ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡದ ಚಮೋಲಿ

ನವದೆಹಲಿ: ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ಅವರಿಗೆ ಕುಟುಂಬವಷ್ಟೇ ಮುಖ್ಯ.. ದೇಶದ ಏನೂ ಅಲ್ಲ ಎಂದು ಕಿಡಿಕಾರಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ಪೋರ್ಟ್ ಬ್ಲೇರ್ ನಲ್ಲಿ ವೀರ್ ಸಾವರ್ಕರ್ ವಿಮಾನ ನಿಲ್ದಾಣದ ಟರ್ಮಿನಲ್ ನ ವರ್ಚುವಲ್ ಉದ್ಘಾಟನೆ ಬಳಿಕೆ ಮಾತನಾಡಿದ ಪ್ರಧಾನಿ ಮೋದಿ,

ಬೆಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹೆತ್ತ ತಂದೆ, ತಾಯಿಯನ್ನು ರಾಡ್​ನಿಂದ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮಂಗಳವಾರ ನಡೆದಿದೆ. ತನ್ನ ಪೋಷಕರನ್ನು ಹತ್ಯೆ ಮಾಡಿದ ಪಾಪಿ ಪುತ್ರನನ್ನು 27 ವರ್ಷದ ಶರತ್ ಎಂದು ಗುರುತಿಸಲಾಗಿದೆ.  ಘಟನೆಯ ನಂತರ ಆರೋಪಿ ಶರತ್ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ