ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜುಲೈ18ರಿ೦ದ ಅಗಸ್ಟ್17ರವರೆಗೆ ಶ್ರಾವಣ ಪುರುಷೋತ್ತಮ ಮಾಸ ಅಹೋರಾತ್ರಿ ಭಜನಾ ಮಹೋತ್ಸವವು ಜರಗಲಿದೆ.18ರ೦ದು ಮು೦ಜಾನೆ ಆರ೦ಭಗೊಳ್ಳುವ ಭಜನೆಯು ನಿರ೦ತ ತಿ೦ಗಳ ಕಾಲ ಜರಗಲಿದೆ. ಅಗಸ್ಟ್ 17ರ೦ದು ಮ೦ಗಲಾಚರಣೆಯು ನಡೆಯಲಿದೆ. ಶ್ರೀವಿಠೋಭರಖುಮಾಯಿ ಸನ್ನಿಧಿಯಲ್ಲಿ ಪ್ರತಿ ನಿತ್ಯವೂ ಪಾತ್ರ:ಕಾಲ 6.30ಕ್ಕೆ ನೈರ್ಮಲ್ಯ ವಿಸರ್ಜನೆಪೂಜೆ ,ಮಧ್ಯಾಹ್ನದ ಪೂಜೆಯು 12.30ಕ್ಕೆ ಹಾಗೂ ರಾತ್ರೆ

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಲಕ್ಷತುಳಸಿ ಅರ್ಚನೆಯ ಕಾರ್ಯಕ್ರಮವು ಬಹಳ ಅದ್ದೂರಿಯಿ೦ದ ನಡೆಸಿ ನ೦ತರ ಮಧ್ಯಾಹ್ನ ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ಮಹಾಪೂಜೆಯು ನಡೆಸಲಾಯಿತು.ಅಪಾರ ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

ಹುಬ್ಬಳ್ಳಿ: ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ(BJP-JDS alliance) ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 2024ರ ಲೋಕಸಭೆ ಚುನಾವಣೆಗೆ

ಬೆಂಗಳೂರು: ಬೆಳಗಾವಿ ಮೂಲದ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರಿಗೆ ಭಾರೀ ಗೆಲುವು ಸಿಕ್ಕಿದೆಎನ್ನಬಹುದು. ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯವು ಬಿ ರಿಪೋರ್ಟ್ ನ್ನು ಎತ್ತಿ ಹಿಡಿದಿದೆ. ಇದರಿಂದ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಭಾರೀ ಗೆಲುವು ಸಿಕ್ಕಿದೆ ಎನ್ನಬಹುದು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷೆಗೆ ತಡೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್

ಉಡುಪಿ:ಶ್ರೀಕೃಷ್ಣಮಠಕ್ಕೆ ಶುಕ್ರವಾರದ೦ದು ಭಾರತಸರಕಾರದ ವಿತ್ತಸಚಿವೆಯಾಗಿರುವ ಶ್ರೀಮತಿ ನಿರ್ಮಲ ಸೀತಾರಾಮನ್ ಇವರು ಆಗಮಿಸಿ ದೇವರ ದರ್ಶನ ಪಡೆದುಕೊಂಡು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ನೀಡಿದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

ಉಡುಪಿ:ಉಡುಪಿ ಶಿರಬೀಡು ವಾರ್ಡ್ ನಲ್ಲಿ ಶಿಥಿಲಗೊಂಡ ಸಣ್ಣಸೇತುವೆ ಈ ಸೇತುವೆ ಮೇಲೆ ಪ್ರತಿನಿತ್ಯವೂ ನೂರಾರು ಜನರು ಸಂಚಾರಿಸುತ್ತಿದ್ದು ದ್ವಿಚಕ್ರ ವಾಹನ ಸವಾರರು ಕೂಡ ಈ ಸೇತುವೆ ಮೇಲಿಂದ ಸಂಚರಿಸುತ್ತಾರೆ ಈ ಸೇತುವೆಯ ಉಡುಪಿ ಬಸ್ ಸ್ಟ್ಯಾಂಡ್ ನಿಂದ ತಾಲೂಕ ಆಫೀಸ್ ಗೆ ಒಳದಾರಿಯಾಗಿರುತ್ತದೆ. ಮಾತ್ರವಲ್ಲದೆ ಅಂಬಲಪಾಡಿ ದೇವಸ್ಥಾನಕ್ಕೆ ಬನ್ನಂಜೆ ಮಹಾಲಿಂಗೇಶ್ವರ

ಡೊಮೆನಿಕಾ: ವೆಸ್ಟ್ ಇಂಡೀಸ್ ಪ್ರವಾಸದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ದಾಖಲಿಸಿದ್ದು, ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ರನ್ ಮೆಷಿನ್ ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತಿನ ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಭಾರತದ ಅಗ್ರಗಣ್ಯ ಆಟಗಾರ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 76 ರನ್

ಶಿಮ್ಲಾ: ಭಾರೀ ಮಳೆಯಿಂದ ಉಂಟಾದ ಹಾನಿಯ ತೀವ್ರತೆಯನ್ನು ಎದುರಿಸುತ್ತಿರುವ ರಾಜ್ಯಕ್ಕೆ ಮಧ್ಯಂತರಪರಿಹಾರವಾಗಿ 2,000 ಕೋಟಿ ರೂಪಾಯಿ ನೆರವು ನೀಡುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಇನ್ನು ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸಲು ಪರಿಹಾರ ನಿಯಮಗಳನ್ನು ಬದಲಾಯಿಸಲಾಗುವುದು ಎಂದು ಸುಖು

ವಿಜಯನಗರ: ಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ)​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ. ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿರುವ ಆನಂದ್ ಸಿಂಗ್ ಅವರು, ಜುಲೈ 1ರಿಂದಲೇ ಅನ್ವಯ ಆಗುವಂತೆ  ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ