ಚಿಕ್ಕಬಳ್ಳಾಪುರ: ಬೈಕ್ ಹಾಗೂ ಸ್ಕೂಟಿಗೆ ಟೊಮೆಟೊ ತುಂಬಿದ ಟೆಂಪೊ ಡಿಕ್ಕಿ (Accident) ಹೊಡೆದು ದಂಪತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದೆ. ಶ್ಯಾಮಲಾ (35) ಮತ್ತು ಶ್ರೀರಾಮ್ (40) ಮೃತ ದಂಪತಿ. ಘಟನೆಯಲ್ಲಿ ದಂಪತಿಯ ಮೂವರು ಮಕ್ಕಳು ಗಾಯಗೊಂಡಿದ್ದು, ಈ ಪೈಕಿ ಒಂದು ಮಗು
ಚಿಕ್ಕೋಡಿ:ಜು 09. ಜುಲೈ 6 ರಿಂದ ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರು ಹತ್ಯೆಗೊಳಗಾಗಿದ್ದು, ಇಂದು ಅವರ ಅಂತ್ಯ ಸಂಸ್ಕಾರ ನಡೆಯಿತು. ಪಾರ್ಥಿವ ಶರೀರ ಮರಣ್ಣೋತ್ತರ ಪರೀಕ್ಷೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿಂದ ನೇರವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಭಾರಿ ಮಳೆ ಮತ್ತು ಪ್ರತೀಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಕರ್ತವ್ಯ ನಿರ್ವಹಣೆ ವೇಳೆ ಪೋಶನಾ ನದಿಯಲ್ಲಿ ಕೊಚ್ಚಿ ಹೋಗಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ. ಪೂಂಛ್ ಜಿಲ್ಲೆಯ ಪೋಶನಾ ನದಿಯಲ್ಲಿ ಇಬ್ಬರು ಸೈನಿಕರು ನೀರು ಪಾಲಾಗಿದ್ದು, ಮೃತರ
ಗದಗ: ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕದ 83 ಮಂದಿ ಯಾತ್ರಾರ್ಥಿಗಳೆ ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಪೈಕಿ 23 ಮಂದಿ ಯಾತ್ರಾರ್ಥಿಗಳು ಗದಗ ಜಿಲ್ಲೆಯವರು ಎಂದು ಹೇಳಲಾಗುತ್ತಿದೆ. ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸ್ಥಳದಿಂದಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿಡಿಯೋ
ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ
ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ವಿದ್ಯಾಸ೦ಸ್ಥೆಯಲ್ಲೊ೦ದಾದ ಕ್ರಿಶ್ಚಿಯನ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿಗಳ ಸ೦ಘದ ಆಶ್ರಯದಲ್ಲಿ ಕಳೆದ 13 ವರುಷಗಳಿ೦ದಲೂ ಸ೦ಘದ ಸದಸ್ಯರಲ್ಲಿ ಓರ್ವರಾದ ನ೦ದಕುಮಾರ್ ಇವರ ನೇತೃತ್ವದಲ್ಲಿ ನೀಡಲಾಗುತ್ತಿರುವ ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಅ೦ಕವನ್ನು ಕಳಿಸಿದ ಹಾಗೂ ಉತ್ತಮ ಕ್ರೀಡಾಪಟುಗಳಿಬ್ಬರಿಗೆ ವಿದ್ಯಾರ್ಥಿಪ್ರೋತ್ಸಾಹ ಧನ ನೀಡುವ ಹಾಗೂ
ಬೆಳಗಾವಿ: ಜು 6ರಿಂದ ನಾಪತ್ತೆಯಾಗಿದ್ದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು (Acharya Shri 108 Kamkumarnandi Maharaj) ಇಂದು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ
ಉಡುಪಿ:ಜು 08. ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ಶನಿವಾರದ೦ದು ಹೇಳಿದ್ದಾರೆ. ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತದ ಪ್ರದೇಶ ವೀಕ್ಷಿಸಿ ಮಾತನಾಡಿದ ಅವರು,
ಚಂಡೀಗಢ: ಬಸ್–ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಜಿಂದ್‌ನ ಭಿವಾನಿ ರಸ್ತೆಯಲ್ಲಿರುವ ಬಿಬಿಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಇಂದು ಬೆಳಿಗ್ಗೆ ಜಿಂದ್ ಬಸ್ ನಿಲ್ದಾಣದಿಂದ 9:30ರ ಸುಮಾರಿಗೆ ಹೊರಟ ಬಸ್ ಬೀಬಿಪುರ ಗ್ರಾಮದ ಬಳಿ ತಲುಪುತ್ತಿದ್ದಂತೆಯೇ ಎದುರಿನಿಂದ ಬರುತ್ತಿದ್ದ