``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ವ್ಯವಸ್ಥಿತವಾಗಿ ಸಂಚು ನಡೆಸಿ ನನಗೆ ಈ ಬಾರಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಕರ್ನಾಟಕದ ಕೆಲವು ನಾಯಕರಿಂದ ನನಗೆ ತೊಂದರೆಯಾಗಿದೆ, ಅವಮಾನವಾಗಿದೆ. ರಾಜ್ಯ ಬಿಜೆಪಿಯಲ್ಲಿ ಪರಿಸ್ಥಿತಿ ಸರಿಯಿಲ್ಲ, ಆ ಪಕ್ಷದಲ್ಲಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸತ್ತು ಇವತ್ತು ಹೊರಬಂದು ಸಂತೋಷ, ಸಮಾಧಾನದಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ

ಬಟಿಂಡಾ: ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ. ಬಟಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನಾ ಅವರು ಬಂಧಿತ ಯೋಧನನ್ನು ದೇಸಾಯಿ ಮೋಹನ್ ಎಂದು ಗುರುತಿಸಿದ್ದಾರೆ. ಘಟನೆಯ ಹಿಂದಿನ ಉದ್ದೇಶವು ವೈಯಕ್ತಿಕವಾಗಿದೆ. ಆತ ಆ ಯೋಧರೊಂದಿಗೆ ಹಗೆತನ ಹೊಂದಿದ್ದರು. ಗಮನಾರ್ಹವೆಂದರೆ,

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ 92 ವರ್ಷ ವಯಸ್ಸಾಗಿದ್ದು, ಕಳೆದ ಆರು ಚುನಾವಣೆಗಳಲ್ಲಿ ಸತತವಾಗಿ ಈ ಕ್ಷೇತ್ರದಲ್ಲಿ ಪ್ರಾಬಲ್ಯ ಸ್ಥಾಪಿಸಿದ್ದಾರೆ. ಶಿವಶಂಕರಪ್ಪ ವಿರುದ್ಧ ಸತತವಾಗಿ ಯಶವಂತರಾವ್ ಜಾದವ್

ಉಡುಪಿ: ಏ 16 . ಉಡುಪಿ ಜಿಲ್ಲಾ ಬಿಜೆಪಿಯ ನೂತನ ಮಾಧ್ಯಮ ಕಛೇರಿಯನ್ನು ಏಪ್ರಿಲ್ 16 ರ೦ದು ಭಾನುವಾರ ಕಡಿಯಾಳಿಯಲ್ಲಿ ಉದ್ಘಾಟಿಸಲಾಯಿತು. ಕೋಟ ಶ್ರೀನಿವಾಸ ಪೂಜಾರಿ, ಸಚಿವ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ವಿಜಯ ಗುಪ್ತಾ, ಶಾಸಕಿ ರೋಹಿಣಿ ನೂತನ ಕಚೇರಿಯನ್ನು ಉದ್ಘಾಟಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಸುರೇಶ್

ದುಬೈ:ಏ 16. ದುಬೈನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 16 ಜನರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ನೆರೆಹೊರೆಯಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಗರಿಕ ರಕ್ಷಣಾ ಪಡೆಯ ಪ್ರಕಾರ ಕಟ್ಟಡದಲ್ಲಿ ಸುರಕ್ಷತೆ ಮತ್ತು

ಉಡುಪಿ:ಏ 16 ಕ್ರೈಸ್ತ ಸಮುದಾಯದ ಅತೀ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2023-24 ರ ಸಾಲಿನ ನೂತನ ಅಧ್ಯಕ್ಷರಾಗಿ ಸಂತೋಷ್ ಕರ್ನೆಲಿಯೋ ಸಂತೆಕಟ್ಟೆ ಕಲ್ಯಾಣಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಭಾನುವಾರ ಜರುಗಿದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ಅವರು ಚುನಾವಣಾಧಿಕಾರಿಯಾಗಿ ಪದಾಧಿಕಾರಿಗಳ

ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿಯ ಅವರ 2 ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶನಿವಾರ ಬೆಳಗ್ಗೆ 7 ಗಂಟೆಗೆ ರಾಜ್ಯದ ಬೇರೆ ಬೇರೆ ಕಡೆಯ 14 ಮಂದಿ ಅಧಿಕಾರಿಗಳು ವಿವೇಕ್ ರಾಜ್ ಪೂಜಾರಿಗೆ ಸೇರಿದ ಎರಡು ಮನೆಗಳ

ಕೋಲಾರ: ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತು. ನಂತರ ಅವರನ್ನು ಲೋಸಕಭಾ

ಖಾರ್ಟೂಮ್: ಸುಡಾನ್ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ

ಕಡಪ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಿಬಿಐ ಶಾಕ್ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದೆ. ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್