ಉಡುಪಿ: ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಮಾದಕ ದ್ರವ್ಯಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಸಂತ್ರಸ್ತೆಗೆ ನೀಡಲಾಗಿದ್ದ ಡ್ರಗ್ಸ್ ಅನ್ನು ಬೆಂಗಳೂರಿನಿಂದ ತರಿಸಿಕೊಳ್ಳಲಾಗಿದೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇತ್ತೀಚೆಗಷ್ಟೇ ಮತ್ತಿಬ್ಬರು ಆರೋಪಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಆಂಧ್ರಪ್ರದೇಶ ಮೂಲದ ಗಿರಿರಾಜು ಜಗಧಾಬಿ (31) ಮತ್ತು ಜಾನ್ ನೊರೊನ್ಹಾ
ಹೈದರಾಬಾದ್: ಆಂಧ್ರಪ್ರದೇಶದ ವಿಜಯವಾಡದಲ್ಲಿ ಭಾರೀ ಮಳೆಯ ಪರಿಣಾಮ ಉಂಟಾದ ಭೂಕುಸಿತದಲ್ಲಿಎಂಟು ಮಂದಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ನಾಯ್ಡು ಅವರು ಶನಿವಾರ ಬೆಳಗ್ಗೆಯಿಂದ ರಾಜ್ಯದ ಪರಿಸ್ಥಿತಿ ಮತ್ತು ಮಳೆಯಿಂದ ಹೆಚ್ಚು
ಕಾನ್‌ಸ್ಟೆಬಲ್ ಮತ್ತು ಮಹಿಳಾ ಪೊಲೀಸ್ ಪೇದೆ ಠಾಣೆಯಲ್ಲಿ ಒಟ್ಟಿಗೆ ನೃತ್ಯ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಠಾಣೆಯನ್ನೇ ಡ್ಯಾನ್ಸ್ ಕ್ಲಬ್ ಮಾಡಿಕೊಂಡಿದ್ದೀರಿ” ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. rohit_mastana_12 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಭಾರೀ ವೈರಲ್ ಆಗಿದೆ. ಆಗಸ್ಟ್
ಬೆಂಗಳೂರು, ಸೆ,01, :ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯರನ್ನ ನಿದ್ದೆಗೆಡಿಸಿದೆ. ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ವಿರುದ್ಧ ಒಂದು ಕಡೆ ಕಾನೂನು ಸಮರ ನಡೆಯುತ್ತಿದ್ದರೆ, ಅತ್ತ ಬಿಜೆಪಿ ಅವಧಿಯ ಹಗರಣ ಕುರಿತು ಸಿಎಂ ರಾಜಕೀಯ ಹೋರಾಟವನ್ನ ಮುಂದುವರಿಸಿದ್ದಾರೆ. ಹೌದು..ಬಿಜೆಪಿ ಹೂಡಿರುವ ಮುಡಾಸ್ತ್ರಕ್ಕೆ ಕಾಂಗ್ರೆಸ್ ಕೊರೊನಾಸ್ತ್ರ ಹೂಡಿದೆ.
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಇಂದು ಬೆಳಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ಸುಮಾರು
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು ಶನಿವಾರ ‘ರಾಜಭವನ ಚಲೋ’ ನಡೆಸಿದರು. ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿ, ಕೇಂದ್ರ ಸಚಿವ ಎಚ್ ಡಿ
ಉತ್ತರಾಖಂಡ, ಆ.31: MI-17 ಹೆಲಿಕಾಪ್ಟರ್ ಉತ್ತರಾಖಂಡದ ಕೇದಾರನಾಥನಲ್ಲಿ ಪತನಗೊಂಡಿದೆ. ಉತ್ತರಾಖಂಡದ ಕೇದಾರನಾಥದಿಂದ ಗೌಚಾರ್‌ಗೆ ಏರ್ಲಿಫ್ಟ್ ಮಾಡಲಾಗುತ್ತಿದ್ದ ವೇಳೆ ಈ ದುರಂತ ನಡೆದಿದೆ. ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಆಕಸ್ಮಿಕ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಕೂಡ ವೈರಲ್ ಆಗಿದೆ. ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಲಿಂಚೋಲಿಯ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ ಮಾಡಲಾಗಿದೆ.ಸಹ ಸ೦ಚಾಲಕರಾಗಿ ಜಗ್ನನಾಥ್ ಉಪ್ಪು೦ದರವರನ್ನು ಆಯ್ಕೆ ಮಾಡಲಾಗಿದೆ ಎ೦ದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಆದೇಶವನ್ನು ಪ್ರಕಟಿಸಿದ್ದಾರೆ.ಹಾಗೂ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಉತ್ತಮ ಪಕ್ಷ ಸ೦ಘಟಕರಾಗುವ೦ತೆ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಅವನಿ ಲೇಖರಾ ಇತಿಹಾಸ ಸೃಷ್ಟಿಸಿದ್ದು, 249.7 ಅಂಕ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದಲ್ಲದೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ನಿರ್ಮಿಸಿದ್ದ ತಮ್ಮದೇ ದಾಖಲೆಯನ್ನು ಅವನಿ ಮುರಿದಿದ್ದಾರೆ. ವಾಸ್ತವವಾಗಿ ಟೋಕಿಯೋ