ಕಾರ್ಕಳ :ಮಾ, 27: ಕಾರ್ಕಳ ಕ್ಷೇತ್ರದ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕರಾವಳಿಯ ಸೃಷ್ಟಿಕರ್ತನೆಂದೆ ಕರೆಯಲ್ಪಡುವ ಶ್ರೀ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ.(ರಿ) ಎಂಬ ಸಮಿತಿಯು ಮಾರ್ಚ್ 18ರಂದು ಅಸ್ತಿತ್ವಕ್ಕೆ
ಸೌದಿ:ಮಾ, 27:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು ಸಿಕ್ಕಂತೆ. ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್
ಮಂಡ್ಯ, ಮಾರ್ಚ್ 27: ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ. ಇನ್ನು ಹೆಚ್ಡಿ ಕುಮಾರಸ್ವಾಮಿ ಯಾವ ಲೆಕ್ಕ ಎಂದು ಶಾಸಕ ಕದಲೂರು ಉದಯ್ (uday km kadaluru) ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಅವರು, ಜಿ.ಮಾದೇಗೌಡ, ನಟ ಅಂಬರೀಶ್ರಂಥವರೇ ಸೋತಿದ್ದಾರೆ. ಯಾವುದೋ ಊರಿಂದ ಬಂದ ಕುಮಾರಸ್ವಾಮಿ ಯಾವ ಲೆಕ್ಕ. ಮಂಡ್ಯ ಜಿಲ್ಲೆಗೂ
ಚಿಕ್ಕಮಗಳೂರು, ಮಾ.27: ಚೈತ್ರಾ(Chaitra) ಗ್ಯಾಂಗ್ನಿಂದ ಉದ್ಯಮಿಗೆ ಬಿಜೆಪಿ ಟಿಕೆಟ್(BJP Ticket) ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಧನರಾಜ್ ಎಂಬಾತ ಬೇಲ್ ಮೇಲೆ ಜೈಲಿನಿಂದ ಹೊರಬಂದು ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ
ಅಯೋಧ್ಯೆಯ ರಾಮ ಮಂದಿರ(Ram Mandir)ದಲ್ಲಿ ಭದ್ರತೆಗೆಂದು ನಿಯೋಜಿಸಿದ್ದ ಕಮಾಂಡರ್ ಒಬ್ಬರಿಗೆ ಗುಂಡು ತಗುಲಿದೆ. ಅವರು ಆಯುಧಗಳನ್ನು ಸ್ವಚ್ಛಗೊಳಿಸುತ್ತಿರುವಾಗ ತಿಳಿಯದೇ ತಮಗೆ ತಾವೇ ಎಕೆ-47ನಿಂದ ಗುಂಡು ಹಾರಿಸಿಕೊಂಡಿರುವ ಘಟನೆ ನಡೆದಿದೆ. ಅವರನ್ನು ಶ್ರೀ ರಾಮ್ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿಂದ ಅವರನ್ನು ಲಕ್ನೋದ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು. ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆಯ ನಂತರ,
ಬೆಳ್ತಂಗಡಿ:ಮಾ,26: ತನ್ನ 9 ತಿಂಗಳ ಮಗುವಿನೊಂದಿಗೆ ತಾಯಿ ಸಹಿತ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡರ ಪತ್ನಿ ಜಯಶ್ರೀ (29) ಹಾಗೂ ನವರ ಪುತ್ರಿ ರುಷಿಕಾ( 9 ತಿಂಗಳು) ನಾಪತ್ತೆಯಾದವರು. ಮಾ.22 ರಂದು ರಾತ್ರಿ ಜಯಶ್ರೀ ರೂಮಿನಲ್ಲಿ
ವಾಷಿಂಗ್ಟನ್:ಮಾ, 26. ಸರಕು ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರ ಮಂಗಳವಾರ ತಿಳಿಸಿದೆ. ಘಟನೆಯಿಂದ ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು ವಾಹನಗಳು ನೀರಿಗೆ ಬಿದ್ದಿರುವುದಾಗಿ ವರದಿ ತಿಳಿಸಿದ್ದು, ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.
ಪೇಶಾವರ ಮಾರ್ಚ್ 26: ವಾಯವ್ಯ ಪಾಕಿಸ್ತಾನದಲ್ಲಿ (Pakistan) ಮಂಗಳವಾರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ (suicide bomb) ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಸ್ಲಾಮಾಬಾದ್‌ನಿಂದ ಖೈಬರ್ ಪಖ್ತುನ್‌ಖ್ವಾ (Khyber Pakhtunkhwa) ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ ತೆರಳುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್,
ಅಲ್ಲಿ ಇತ್ತೀಚೆಗೆ ನಾಯಿಗಳ ಭೀಕರ ದಾಳಿಗೆ ಮಕ್ಕಳು ನರಳಾಡಿ, ಸಾವಿನ ಕದ ತಟ್ಟಿ ಬಂದಿದ್ದರು. ಆದ್ರೀಗ ಅದೇ ಜಾಗದಲ್ಲಿ ಆಟವಾಡ್ತಿದ್ದ ಮಕ್ಕಳ ಮೇಲೆ ನಾಯಿಗಳ ಬದಲು ಹಂದಿಗಳು ಡೆಡ್ಲಿ ಅಟ್ಯಾಕ್ ನಡೆಸಿದ್ದು ಬಾಲಕಿ (girl) ಸ್ಥಿತಿ ಗಂಭೀರವಾಗಿದೆ. ಆಟವಾಡಿಕೊಂಡು ಇರಬೇಕಿದ್ದ ವಯಸ್ಸಲ್ಲಿ ಆಕೆ ಭೀಕರ ದಾಳಿಗೆ ಒಳಗಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ.
ಉಡುಪಿ, ಮಾ.26: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ(Bramavara) ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ರ್ದುದೈವಿಗಳು. ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ