ಸುರತ್ಕಲ್:ಮೇ 12. ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್
ಬೆಂಗಳೂರು: ಕರ್ನಾಟಕ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕವಷ್ಟೇ ಮೈತ್ರಿ ಬಗ್ಗೆ ನಿರ್ಧಾರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ಜಾರೆ. ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ JDS ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, 'ತನ್ವೀರ್ ಅಹಮದ್ ನಮ್ಮ ವಕ್ತಾರರೂ ಅಲ್ಲ, ನಮ್ಮ ಪಕ್ಷದ ಸದಸ್ಯರೂ ಅಲ್ಲ. ಅವರು ಏನೂ ಅಲ್ಲ, ಅವರು ಬಹಳ ಹಿಂದೆಯೇ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಗೆ ವೇದಿಕೆ ಸಿದ್ಧಗೊಂಡಿದ್ದು, ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೆಲ್ಲಬಹುದಾದ ಅಭ್ಯರ್ಥಿಗಳತ್ತ ರಾಷ್ಟ್ರೀಯ ಪಕ್ಷಗಳು ಗಮನ ಹರಿಸುತ್ತಿವೆ. ಮೂಲಗಳ ಪ್ರಕಾರ,ಕಾಂಗ್ರೆಸ್ ಈಗಾಗಲೇ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್‌ಐ ಚಿಕ್ಕನಗೌಡರನ್ನು ಸಂಪರ್ಕಿಸಿದೆ. ಈ ಕ್ಷೇತ್ರದಲ್ಲಿ ಚಿಕ್ಕನಗೌಡರ್ ಹಾಗೂ ಬಿಜೆಪಿ
ರಾಷ್ಟ್ರದಲ್ಲಿ ಅದೆಷ್ಟೋ ಮ೦ದಿ ಪ್ರಧಾನ ಮ೦ತ್ರಿಗಳಾಗಿ ದೇಶ ಸೇವೆಯನ್ನು ಮಾಡಿದ್ದಾರೆ. ಅದರೆ ಈಗೀನ ಪ್ರಧಾನ ಮ೦ದಿಯವರಾದ ನರೇ೦ದ್ರ ಮೋದಿಯವರು ನಮ್ಮ ದೇಶದ ಪ್ರಧಾನ ಮ೦ತ್ರಿ ಅವರು ಎಲ್ಲರಿಗೂ ಪ್ರಧಾನಮ೦ತ್ರಿಯಾಗಿದ್ದಾರೆ. ಈ ನಡುವೆ ಕರ್ನಾಟಕ ರಾಜ್ಯದಲ್ಲಿ ನಡೆದ ೧೬ನೇ ಬಾರಿಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಸ೦ದರ್ಭದಲ್ಲಿ ರಾಜ್ಯಕ್ಕೆ ಒಟ್ಟು ೩೦
ಬೆಂಗಳೂರು: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ಕ್ಕೆ ಮತದಾನ ಮುಗಿದು ಎಲ್ಲರೂ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ನಿನ್ನೆ ಸಾಯಂಕಾಲ ಹೊರಬಿದ್ದ ಬಹುತೇಕ ಮತದಾನೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಈ ಬಾರಿ ಬಹುಮತ ಸಿಗಲಿದೆ. ಸ್ಪಷ್ಟ ಬಹುಮತಕ್ಕೆ ಕೆಲವು ಸ್ಥಾನಗಳು ಬೇಕಾಗಬಹುದು ಎಂಬಿತ್ಯಾದಿ ಸಮೀಕ್ಷೆಗಳು ಬಂದಿದ್ದು ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್
ಬೆಂಗಳೂರು: ಈ ಬಾರಿಯೂ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ 146 ಸ್ಥಾನಗಳ ಗಡಿಯನ್ನು ದಾಟಲಿದೆ ಎಂದು ಹೇಳಿದ್ದಾರೆ. ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರು, ಚುನಾವಣಾ
ವಿಜಯಪುರ:ಮೇ 10. ವಿಜಯಪುರ ಜಿಲ್ಲೆಯಲ್ಲಿ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು
ಉಡುಪಿ:ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಬೆಳಿಗ್ಗೆಯಿ೦ದ ಬಿರುಸಿನ ಮತದಾನ ನಡೆದಿದೆ.ಮತದಾನದಲ್ಲಿ ರಾಜ್ಯದಲ್ಲೇ ಮು೦ಚುಣಿಯಲ್ಲಿ ಉಡುಪಿ ಜಿಲ್ಲೆಯು ದಾಖಲೆಯನ್ನು ಮಾಡಿದೆ.ಸ೦ಜೆಯ ಸಮಯದಲ್ಲಿ ಮತ್ತಷ್ಟು ಬಿರುಸಿನ ಮತದಾನವು ನಡೆದಿದೆ. ಯುವಮತದಾರರು ಉತ್ಸಾಹದಿ೦ದ ಮತಗಟ್ಟೆ ತೆರಳಿ ತಮ್ಮ ಪ್ರಥಮ ಮತದಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ದೃಶ್ಯವು ಎಲ್ಲಾ ಕ೦ಡು ಬ೦ದಿದೆ. ಉಡುಪಿಯ ಅಷ್ಟಮಠಾಧೀಶರು ಸಹ ತಮ್ಮ ತಮ್ಮ
ಉಡುಪಿಯ ಶ್ರೀಕೃಷ್ಣಾಪುರ ಮಠ,ಅದಮಾರು ಮಠ,ಪುತ್ತಿಗೆ ಮಠ,ಪಲಿಮಾರು ಮಠ,ಪೇಜಾವರ ಮಠ,ಕಾಣಿಯೂರು ಮಠ,ಸೋದೆ ಮಠ,ಶಿರೂರು ಮಠದ ಮಠಾಧೀಶರು ನಗರದ ವಿವಿಧ ಮತಗಟ್ಟೆಯಲ್ಲಿ ಮತವನ್ನು ಚಲಾಯಿಸಲಿದ್ದಾರೆ. ತಮ್ಮತಮ್ಮ ಸಮಯದ ಅನುಕೂಲಕ್ಕೆ ಸರಿಯಾಗಿ ಸ್ವಾಮಿಯವರು ಮತದಾನವನ್ನು ಚಲಾಯಿಸಲಿದ್ದಾರೆ. ಶ್ರೀಕೃಷ್ಣಾಪುರ ಮಠ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ,ಅದಮಾರು ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಹಾಗೂ ಅದಮಾರು ಮಠದ
ಉಡುಪಿ:ಮೇ 09.ನಾಳೆ ರಾಜ್ಯಾದ್ಯಂತ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಇಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಪ್ರಾರಂಭವಾಗಿದೆ. ಉಡುಪಿಯ ಸೈಂಟ್ ಸಿಸಿಲಿಸ್ ಎಜುಕೇಶನ್ ಟ್ರಸ್ಟ್, ಕುಂದಾಪುರದ ಭಂಡಾರ್ಕಾಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಕಾಪು ದಂಡತೀರ್ಥ ಪಿಯು ಕಾಲೇಜು, ಕಾರ್ಕಳ