ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿಯವರನ್ನು ತಕ್ಷಣವೇ ವರ್ಗಾಯಿಸುವ೦ತೆ ಉಡುಪಿಯ ಜನತೆ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಸರಕಾರಿ ಸೇವೆಯನ್ನು ಮಾಡಬೇಕಾದ ಇವರಿಬ್ಬರು ಉಡುಪಿಯ ಅಭಿವೃಧಿಯ ಬಗ್ಗೆ ಹೆಚ್ಚಿನ ಗಮನವನ್ನು ಹರಿಸದೇ ಕೇವಲ ಸಭೆಯನ್ನು ಕರೆದು ತಮ್ಮಕ್ಕಿ೦ತ ಕೆಳಗಿನ ಅಧಿಕಾರಿಗಳ ಸವಾರಿಯನ್ನು ಮಾಡುತ್ತಿದ್ದಾರೆ೦ದು ಜನರು ಆರೋಪಿಸಿದ್ದಾರೆ. ನಗರದಲ್ಲಿ ಕುಡಿಯುವ ನೀರಿನ ಅಭಾವ ದಿನದಿ೦ದ ದಿನಕ್ಕೆ

ಶಿವಮೊಗ್ಗ: ಇಲ್ಲಿನ ವಿಜಯ ನಗರ 2ನೇ ತಿರುವಿನಲ್ಲಿರುವ ಮನೆಯಯೊಂದರಲ್ಲಿ ನಡೆದ ಒಂಟಿ ಮಹಿಳೆಯ ಕೊಲೆ ನಗರವನ್ನೇ ಬೆಚ್ಚಿ ಬೀಳಿಸಿದೆ. ಕಮಲಮ್ಮ (54) ಕೊಲೆಯಾದ ಮಹಿಳೆ. ಮನೆಯಲ್ಲಿ ಬೇರೆ ಯಾರೂ ಇರದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್

ಇತ್ತೀಚೆಗೆ ನವರಸ ನಾಯಕ ಜಗ್ಗೇಶ್‌ ಕಾಲು ಮುರಿದುಕೊಂಡಿದ್ದಾರೆ. ಅಂದಹಾಗೆ, ಈ ವಿಷಯವನ್ನು ಸ್ವತಃ ಜಗ್ಗೇಶ್‌ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡು ಫೋಟೋವನ್ನು ಶೇರ್‌ ಮಾಡಿರುವ ಜಗ್ಗೇಶ್‌, “ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ. ಪಾದದ ಮೂಳೆ ಮುರಿದಿದೆ.  ಆರು ವಾರಗಳ ಕಾಲ ದಿಗ್ಭಂಧನ’

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ. ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ. ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ

ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಂಡಂತ ಬಿಜೆಪಿ ನಾಯಕರು ಮಾನಸಿಕ ರಾಗಿ ಮೆಂಟಲ್ ಗಳಂತೆ ವರ್ತಿಸುತ್ತಾ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ರಾಷ್ಟ್ರೀಯ ಆಹಾರ ನಿಗಮ ನಮ್ಮ ರಾಜ್ಯಕ್ಕೆ ಅಕ್ಕಿಯನ್ನು ಕೊಡಲು ಮುಂದಾಗಿದ್ದು ನನ್ಖ್ಮಾನ್ಯ ನಮ್ಮ ಮುಖ್ಯಮಂತ್ರಿಸಿದ್ದರಾಮಯ್ಯನವರು ಅದಕ್ಕೆ ತಕ್ಕದಾದ ಬೆಲೆಯನ್ನು ಕೂಡ

ಮಂಗಳೂರು:ಜೂ 18. ನಗರದ ಖಾಸಗಿ ಕಾಲೇಜು ಬಳಿ ನಡೆದ ಕೊಲೆ ಯತ್ನ ಘಟನೆಗೆ ಸಂಬಂಧಿಸಿದಂತೆ ನಗರ ಉತ್ತರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕದ್ರಿ ಮಲ್ಲಿಕಟ್ಟೆ ನಿವಾಸಿ ಮೊಹಮ್ಮದ್ ತುಫೈಲ್ (20), ನೀರು ಮಾರ್ಗ ನಿವಾಸಿ ಮೊಹಮ್ಮದ್ ಅಫ್ರಿದ್ (19), ಮಕ್ಸುದ್ ಸಾಗ್ (21), ಬೋಳಾರ ಮುಳಿಹಿತ್ಲು

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫೇಮಸ್ ಅಪಾರ್ಟ್ಮೆಂಟ್ ಬಳಿ ಕಂಪೌಂಡು ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿದೆ. ರವಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಎರಡು ಬೈಕ್, ಮತ್ತು ಸ್ಕೂಟಿ ಸಂಪೂರ್ಣ ಮಣ್ಣಿನಡಿ ಸಿಲುಕಿದ್ದು, ರಿಕ್ಷಾ ಕಂಪೌಂಡ್ ಕುಸಿತದ ರಭಸಕ್ಕೆ ಮುಂದೆ ಚಲಿಸಿ, ಹಾನಿಗೀಡಾಗಿದೆ. ಫೇಮಸ್ ಅಪಾರ್ಟ್‌ಮೆಂಟ್

ಬೆಂಗಳೂರು: ವಿದ್ಯುತ್ ದರ ಏರಿಕೆ ವಿರೋಧಿಸಿ KCC&I ಕರೆ ನೀಡಿರುವ ಕರ್ನಾಟಕ ಬಂದ್ ಕುರಿತಂತೆ ರಾಜ್ಯಸರ್ಕಾರವನ್ನು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.

ಬೆಂಗಳೂರು: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು

ಲಖನೌ: ಉತ್ತರ ಭಾರತದಲ್ಲಿ ಬಿಸಿಲ ಝಳ ಮುಂದುವರೆದಿದ್ದು, ಹೀಟ್ ಸ್ಟ್ರೋಕ್ ಗೆ ಉತ್ತರ ಪ್ರದೇಶದಲ್ಲಿ 54 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆ ಸೇರಿದಂತೆ ಹಲವೆಡೆ ಹೀಟ್ ಸ್ಟ್ರೋಕ್ ನಿಂದ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ನಿನ್ನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿಯೇ ಕೇವಲ