ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು: ಕರಗ ಹೊರುವ ವಿಚಾರಕ್ಕೆ ಸಂಬಂಧಿಸಿದಂತೆ ತಿಗಳ ಸಮುದಾಯದ ಮೂರು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣಕ್ಕೆ ಕರಗ ಮಹೋತ್ಸವನ್ನು ರದ್ದು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ ಬೂದಿಗೆರೆಯಲ್ಲಿ (Budigere) ನಾಳೆ (ಮಾ.25) ನಡೆಯಬೇಕಿದ್ದ ಇತಿಹಾಸ ಪ್ರಸಿದ್ಧ ಬೂದಿಗೆರೆ ಶ್ರೀ

ಉಡುಪಿ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಇದರ ನಿಧಿ ಕಲಶ ಪೂರ್ವಕ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿಯಾಗಿ ತಾ.24-03-2024 ನೇ ಆದಿತ್ಯವಾರ ಇ೦ದು ವಿಶೇಷ ಸಾಂಪ್ರದಾಯಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಜೆ 5.00 ಕ್ಕೆ ಶ್ರೀ ವೀರಭದ್ರ ದೇವಸ್ಥಾನ ಸಂತೆಕಟ್ಟೆಯಿಂದ ರಜತ ಕಲಶಗಳನ್ನು ಮತ್ತು ಶಿಲಾನ್ಯಾಸದ ಶಿಲೆಗಳನ್ನು ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತರುವುದರೊ೦ದಿಗೆ

 ಕಾರ್ಯಕ್ರಮವು ಪಣಿಯಾಡಿ ಶ್ರೀಅ೦ತಾಸನ ಶ್ರೀಲಕ್ಷ್ಮೀಅನ೦ತ ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಜರಗಲಿದೆ.

ಉಡುಪಿ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಇದರ ನಿಧಿ ಕಲಶ ಪೂರ್ವಕ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿಯಾಗಿ ತಾ.24-03-2024 ನೇ ಆದಿತ್ಯವಾರ ಇ೦ದು ವಿಶೇಷ ಸಾಂಪ್ರದಾಯಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 5.00 ಕ್ಕೆ ಶ್ರೀ ವೀರಭದ್ರ ದೇವಸ್ಥಾನ ಸಂತೆಕಟ್ಟೆಯಿಂದ ರಜತ ಕಲಶಗಳನ್ನು ಮತ್ತು ಶಿಲಾನ್ಯಾಸದ ಶಿಲೆಗಳನ್ನು ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತರುವುದರೊ೦ದಿಗೆ

ನವದೆಹಲಿ: ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅವರ ಅಧಿಕೃತ

ಬೆಂಗಳೂರು: ಕರ್ನಾಟಕದ ಬಹುತೇಕ ಲೋಕಸಭಾ ಕ್ಷೇತ್ರಗಳಿಗೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಮೂಲಕ ಮೆಗಾ ಕದನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಆದರೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಹು ಚರ್ಚಿತವಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಗಟ್ಟಿಯಾಗಿ ಒಮ್ಮತಕ್ಕೆ ಬಂದಂತೆ ಕಂಡುಬರುತ್ತಿಲ್ಲ. ಜೆಡಿಎಸ್ ನ ತಳಮಟ್ಟದ ನಾಯಕರನ್ನು ಇನ್ನೂ ಬಿಜೆಪಿ ವಿಶ್ವಾಸಕ್ಕೆ

ತುಮಕೂರು, ಮಾ.23: ತುಮಕೂರು(Tumakuru)ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದ್ದು, ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಮೃತರು.  ಇದೀಗ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದು, ಬಳಿಕ ಪೊಲೀಸರು ಕುಟುಂಬಸ್ಥರಿಗೆ ಮೃತದೇಹಗಳನ್ನು

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರು ನಡೆಸಿದ ನರಮೇಧದಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರು ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನ ಕನ್ಸರ್ಟ್ ವೇದಿಕೆಗೆ ನುಗ್ಗಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಇದರಿಂದಾಗಿ ನೋಡ ನೋಡುತ್ತಿದ್ದಂತೆಯೇ ಹೆಣಗಳ