ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....

ಉಡುಪಿ:ಏ 16 ಕ್ರೈಸ್ತ ಸಮುದಾಯದ ಅತೀ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2023-24 ರ ಸಾಲಿನ ನೂತನ ಅಧ್ಯಕ್ಷರಾಗಿ ಸಂತೋಷ್ ಕರ್ನೆಲಿಯೋ ಸಂತೆಕಟ್ಟೆ ಕಲ್ಯಾಣಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಭಾನುವಾರ ಜರುಗಿದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ಅವರು ಚುನಾವಣಾಧಿಕಾರಿಯಾಗಿ ಪದಾಧಿಕಾರಿಗಳ

ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿಯ ಅವರ 2 ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶನಿವಾರ ಬೆಳಗ್ಗೆ 7 ಗಂಟೆಗೆ ರಾಜ್ಯದ ಬೇರೆ ಬೇರೆ ಕಡೆಯ 14 ಮಂದಿ ಅಧಿಕಾರಿಗಳು ವಿವೇಕ್ ರಾಜ್ ಪೂಜಾರಿಗೆ ಸೇರಿದ ಎರಡು ಮನೆಗಳ

ಕೋಲಾರ: ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತು. ನಂತರ ಅವರನ್ನು ಲೋಸಕಭಾ

ಖಾರ್ಟೂಮ್: ಸುಡಾನ್ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ

ಕಡಪ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಿಬಿಐ ಶಾಕ್ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದೆ. ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್

ಬೆಂಗಳೂರು: ಐಪಿಎಲ್ 2023ರ ನಾಳಿನ ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ಟಿಕೆಟ್ ಖರೀದಿಸುವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಹೌದು.. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023) ಸೋಮವಾರ (ಏ. 17) ಹೈವೋಲ್ಟೇಜ್ ಪಂದ್ಯ

ಮುಂಬೈ: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023ರ ಕಿರೀಟ ರಾಜಸ್ಥಾನದ ನಂದಿನಿ ಗುಪ್ತಾ ಮುಡಿಗೇರಿದೆ. ಶನಿವಾರ ಮಣಿಪುರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 19 ವರ್ಷದ ನಂದಿನಿ ಗುಪ್ತಾ, ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಆಪ್, ಹಾಗೂ ಮಣಿಪುರದ ತೌನೊಜಮ್

ಉಡುಪಿ:ಹೌದು ಇದೀಗ ಭಾರತೀಯ ಜನತಾ ಪಾರ್ಟಿಗೆ ಕರ್ನಾಟಕದ ವಿಧಾನ ಸಭಾ ಕ್ಷೇತ್ರದ ಚುನಾವಣೆಯು ನು೦ಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ತಮ್ಮದೇ ಆದ ಸರಕಾರವನ್ನು ತರುತ್ತೇವೆ ಇ೦ದು ಕೇ೦ದ್ರ ಬಿಜಿಪಿ ನಾಯಕರು, ಕಾ೦ಗ್ರಸ್, ಜೆಡಿಎಸ್ ಪಕ್ಷಗಳು ದೆಹಲಿಯಲ್ಲಿ, ಕರ್ನಾಟಕ ಭೇಟಿ ನೀಡಿದ ಸ೦ದರ್ಭದಲ್ಲಿ ಜ೦ಭದಿ೦ದ ಕೊಚ್ಚಿ ಕೊ೦ಡಿದ್ದಾರೆ. ಅದರೆ ಇದೀಗ

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮೃತರು ಘಟಪ್ರಭಾದ ಬಾರ್

ಸುಳ್ಯ:ಏ 14. ಮಾಣಿ - ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ