ಮಂಗಳೂರು:ಜೂ 02: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಸಿಬ್ಬಂದಿಯೋರ್ವರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 2 ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಡೀಲ್ ನಿವಾಸಿ, ಮೂಡ ಕಚೇರಿ ಸಿಬ್ಬಂದಿ ಕೀರ್ತನ್ ಅಳಪೆ (36) ಎಂದು ಗುರುತಿಸಲಾಗಿದೆ ಕೀರ್ತನ್ಎಂಬವರು ತಮ್ಮ ಕಚೇರಿ ಸ್ಟೋರ್ ರೂಮ್ ನಲ್ಲೇ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ
ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುವುದು. 12 ತಿಂಗಳ
ನವದೆಹಲಿ: ದೇಶದ್ರೋಹದ ಅಪರಾಧಕ್ಕೆ ಸಂಬಂಧಿಸಿದ ದಂಡದ ನಿಬಂಧನೆಯನ್ನು ಕಾನೂನು ಆಯೋಗವು ಬೆಂಬಲಿಸಿದೆ, ಅದರ ಸಂಪೂರ್ಣ ರದ್ದುಗೊಳಿಸುವಿಕೆಯು ದೇಶದ ಭದ್ರತೆ ಮತ್ತು ಸಮಗ್ರತೆಯ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳಿದೆ. 2022ರ ಮೇನಲ್ಲಿ ನೀಡಿದ ಸುಪ್ರೀಂ ಕೋರ್ಟ್ ನಿರ್ದೇಶನಗಳ ನಂತರ ದೇಶದ್ರೋಹಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A
ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ ವರೆಗೆ ಪ್ರತಿ ಲೀಟರ್ ಹಾಲಿಗೆ 2.85
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಮಹಿಳಾ ಅಥ್ಲೀಟ್‌ಗಳನ್ನು ಅನುಚಿತವಾಗಿ ಸ್ಪರ್ಶಿಸಿಸುತ್ತಿದ್ದರು ಮತ್ತು ಅವರನ್ನು ತಡೆದು ಅಸಮರ್ಪಕ ವೈಯಕ್ತಿಕ ಪ್ರಶ್ನೆಗಳನ್ನು ಕೇಳುತ್ತಿದ್ದರು ಎಂದು ದೆಹಲಿ ಪೊಲೀಸರು ಬಿಜೆಪಿ ಸಂಸದನ ವಿರುದ್ಧ ದಾಖಲಿಸಿರುವ ಎಫ್ಐಆರ್ ನಲ್ಲಿ ಆರೋಪಿಸಿದ್ದಾರೆ. ಟೂರ್ನಮೆಂಟ್‌ಗಳಲ್ಲಿ ಉಂಟಾದ ಗಾಯಗಳಿಗೆ
ನವದೆಹಲಿ: ಲೈಂಗಿಕ ದುರ್ವರ್ತನೆ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೇಶದ ಅಗ್ರ ಕುಸ್ತಿಪಟುಗಳ ನಿರಂತರ ಪ್ರತಿಭಟನೆಯ ನಡುವೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್
(ವಿಶೇಷ ವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ ನಗರದಲ್ಲಿ ರಾಜರೋಷವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ.ಅದರೆ ಯಾರೋಬ್ಬರೂ ತೂಕ ಮಾಡುವ ತಕ್ಕಡಿಕಲ್ಲುಗಳನ್ನು ತೂಕ ಮತ್ತು ಅಳತೆ ಮಾಪನ ಇಲಾಖೆಯಲ್ಲಿನ ದಾಖಲೆಯಿಲ್ಲದೇ ಸರಿಯಾದ ತೂಕದ ಕಲ್ಲುಗಳನ್ನು ಬಳಸದೇ ಗ್ರಾಹಕರಿಗೆ ವ೦ಚನೆ ಮಾಡುತ್ತಿದ್ದಾರೆ೦ಬ ಭಾರೀ ಆರೋಪವೊ೦ದು ತೂಕಮತ್ತು ಅಳತೆ ಮಾಪನ ಇಲಾಖೆ ಮೇಲೆ ಹಾಕುತ್ತಿದ್ದಾರೆ. ವ್ಯಾಪರ ಮಾಡುವ
ಉಡುಪಿ ಅಂಬಲಪಾಡಿ ಯೂನಿಯನ್ ಬ್ಯಾಂಕ್( ಕಾರ್ಪೊರೇಷನ್ ಬ್ಯಾಂಕ್ ) ನಲ್ಲಿ ಸುಮಾರು ವರ್ಷಗಳ ಕಾಲ ಉಡುಪಿ ಜಿಲ್ಲೆಯ ವಿವಿಧ ಕಡೆ ಸೇವೆ ಸಲ್ಲಿಸಿ ಅಂಬಲಪಾಡಿ ಶಾಖೆಯಲ್ಲಿ ನಿವೃತ್ತರಾದ ಎಮ್ ಎನ್ ರಾಜೇಂದ್ರ,ಶ್ರೀಮತಿ ಬೃಂದ ರಾಜೇಂದ್ರ ( ದಂಪತಿ ) ಯವರನ್ನು ಸಮಾರಂಭದಲ್ಲಿ ಉಪ ಶಾಖಾಧಿಕಾರಿ ಶ್ರೀಮತಿ ಉಷಾ ಕುಮಾರಿ
ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು. ಜಾರ್ಜ್ ಚು
ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಅದರೆ ಅದರಲ್ಲಿ ಯಾರಿಗೂ ವಿಶ್ವಾಸವಿಲ್ಲವೆನ್ನಬೇಕಾಗುತ್ತದೆ ಈ ಬಗ್ಗೆ ಕೂಡಲೇ ನಿರ್ದಾಕ್ಷಣ್ಯಕ್ರಮ