ಉಡುಪಿ:ಮೇ 30. ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗಶಾಲಾ ಅಧಿಕಾರಿ ಆದ ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಮೇ 31 ರಂದು ಸೇವಾ ನಿವೃತ್ತಿ ಹೊಂದಲಿದ್ದು,ಇದರ ಪ್ರಯುಕ್ತ ಉಡುಪಿಯ
ದುಬೈ:ಮೇ 30. 2,000 ರೂ.ನೋಟುಗಳ ಚಲಾವಣೆಯ ಸ್ಥಗಿತಗೊಳಿಸಲು ಇನ್ನೂ ಕೆಲವೇ ತಿಂಗಳುಗಳಿವೆ. ಅದರಲ್ಲಿಯೂ 2000 ರೂ. ನೋಟು ಚಲಾವಣೆ ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಬ್ಯಾಂಕ್‌ಗಳಿಗೆ ಆರ್‌ಬಿಐ ಆದೇಶ ನೀಡಿದ್ದು, ಇದರಿಂದ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಪರದಾಡಿದ್ದಾರೆ. 2,000ರೂ. ನೋಟುಗಳ ಚಲಾವಣೆಯ ಸ್ಥಗಿತದಿಂದ ಭಾರತ ಬಿಟ್ಟು ಬೇರೆ ದೇಶಕ್ಕೆ ಉದ್ಯೋಗಕ್ಕಾಗಿ ಹೋದವರು
ಬೆಂಗಳೂರು:ಮೇ 30. ಸರ್ಕಾರ ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿದೆ. ಇಂದು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ
ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5
ಮಂಗಳೂರು, ಮೇ 29: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕ ಟಿಎಸ್ ನಾಗಭರಣ ಸೇರಿದಂತೆ ಗಣ್ಯರು ಸಮಾಜಸೇವಾ ವಿಭಾಗದಲ್ಲಿ ಸಾಧನೆಗೈದ
ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ
ಉಡುಪಿ: ಹಿರಿಯ ಲೆಕ್ಕಪರಿಶೋಧಕ, ಅಜ್ಜರಕಾಡು ಅಗ್ನಿಶಾಮಕ ದಳ ಕಚೇರಿ ಬಳಿಯ ನಿವಾಸಿ ಯು.ಕೆ. ಮಯ್ಯ (ಕೃಷ್ಣಮೂರ್ತಿ ಮಯ್ಯ) ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಉಡುಪಿ ಜಿಲ್ಲೆಯ ಪ್ರಥಮ ಲೆಕ್ಕಪರಿಶೋಧಕರು ಎಂಬ ಖ್ಯಾತಿ ಪಡೆದಿದ್ದರು. ಉಡುಪಿ ವಿದ್ಯಾರತ್ನ ಕಟ್ಟಡದಲ್ಲಿ ಕಚೇರಿ ಪ್ರಾರಂಭಿಸಿದ್ದರು. ಅವರ ಮಾರ್ಗದರ್ಶನದಲ್ಲಿ
ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 7 ವಿದ್ಯಾರ್ಥಿಗಳು ಸಾವನ್ನಪ್ಪಿ, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಜಾರಾ ಪ್ರದೇಶದಿಂದ ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನ ಲೇನ್‌ನಲ್ಲಿ ಸಾಗುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಜಿಎಸ್ ಎಲ್ ವಿಯ ಉಪಗ್ರಹ ಉಡಾವಣಾ ವಾಹನವು ತನ್ನ 15ನೇ ಹಾರಾಟದಲ್ಲಿ 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹ NVS-01ನ್ನು ಇಂದು ಬೆಳಿಗ್ಗೆ
ಹಾವೇರಿ: ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಲಾರಿಗಳು ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಬಳಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ರಂಭಾಪುರಿ ಕಾಲೇಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಬಟ್ಟೆ ತುಂಬಿದ ಲಾರಿಗೆ ಹಿಂದಿನಿಂದ