ಬೆಂಗಳೂರು: ಲಿಪ್ಸ್ಟಿಕ್ ಬಳಸುವವರಿಗೆ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ವಿವಿಧ ಲಿಪ್ಸ್ಟಿಕ್ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರಿಶೀಲನೆಯಲ್ಲಿ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಹಾಗೂ ಲೋಹದ ಅಂಶಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಹಾಗೂ ಇತರ ಅಂಗಡಿಗಳಲ್ಲಿ
ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪೊಲೀಸ್ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್
ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ಶುಕ್ರವಾರ ಮೈನಿಂಗ್ ಲಾರಿಯೊಂದು ಹರಿದು ಇಬ್ಬರು ಪಾದಾಚಾರಿಗಳ ಮೇಲೆ ಹರಿದು ಬಳಿಕ ಪಲ್ಟಿಯಾಗಿದ್ದು, ಭೀಕರ ಅಪಘಾತಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ
ಉಡುಪಿ: ಮತ್ತೆ ಪ್ರಶಾ೦ತವಾದ ಹಾಗೂ ಬುದ್ಧಿವ೦ತರ ಉಡುಪಿ ಜಿಲ್ಲೆಯ ಶೂಟೌಟ್
ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ, ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ
ಉಡುಪಿ: ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರದ೦ದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ಉದಯಕುಮಾರ್ ಸರಳತ್ತಾಯ, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್ವೆಲ್, ಉ.ಜಿ.ವಿಹಿಂಪ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್.,
ಮಣಿಪಾಲ:ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾರತ್ನ ನಗರದ ಡಿಸಿ ಆಫೀಸ್ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿರುವ ಕೆಫೆಯಲ್ಲಿ ಅಕ್ರಮವಾಗಿ ಹುಕ್ಕಾ ನೀಡಲಾಗುತ್ತಿದೆ ಎಂಬ ಖಚಿತ
ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 75 ಸದಸ್ಯ ಬಲದ ಕರ್ನಾಟಕ
ಚೆನ್ನೈ: ತಮಿಳಿಗ ವೆಟ್ರಿ ಕಳಗಂ(TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ದಾಂಪತ್ಯ ದೊಡ್ಡ ತಿರುವು ಪಡೆದುಕೊಂಡಿದ್ದು, ನಟನ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನಕ್ಕೆ ಅರ್ಜಿಯನ್ನು ಹಿಂಪಡೆದಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು,
ನವದೆಹಲಿ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರ ಕೈವಾಡದ ಕುರಿತು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಸಿಬಿಐ ಸಲ್ಲಿಸಿರುವ ಆರೋಪಪಟ್ಟಿ ಪ್ರಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರಾದ ರಸಾಯನಶಾಸ್ತ್ರದ ಪಿ.ವಿ. ಕುಲಕರ್ಣಿ, ಭೌತಶಾಸ್ತ್ರದ ಮನೀಷಾ