ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ:ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ನಮ್ಮ ರಾಜ್ಯಕ್ಕೆ 18 ಬಾರಿ 18 ಜಿಲ್ಲೆಗಳಿಗೆ ಆಗಮಿಸಿದ್ದು 17 ಜಿಲ್ಲೆಯ ಮತದಾರರು ಮೋದಿಯವರ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸಂಪೂರ್ಣವಾಗಿ ಬಿಜೆಪಿಯನ್ನು ಸೋಲಿಸಿರುತ್ತಾರೆ. ಈ ಹಿಂದೆ ನಮ್ಮ ನಾಯಕ ಸನ್ಮಾನ್ಯ ರಾಹುಲ್ ಗಾಂಧಿಯವರನ್ನು ಹೋದಲ್ಲೆಲ್ಲ ಕಾಂಗ್ರೆಸ್ ಪಕ್ಷದ ಸೋಲುತ್ತಿದೆ ಎಂದು ಅಣಕಿಸುತ್ತಿದ್ದ

ನವದೆಹಲಿ: ಸತತ ಅಪಘಾತಗಳ ಹಿನ್ನಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಮಿಗ್‌-21 ಯುದ್ಧ ವಿಮಾನಗಳನ್ನು ಮುಂದಿನ ಆದೇಶದ ವರೆಗೆ ಹಾರಾಟ ನಡೆಸದೇ ಇರಲು ತೀರ್ಮಾನಿಸಿದೆ. ಮೇ 8ರಂದು ರಾಜಸ್ಥಾನದಲ್ಲಿ ನಡೆದಿದ್ದ ಯುದ್ಧ ವಿಮಾನ ಪತನದಲ್ಲಿ ಮೂವರು ಅಸುನೀಗಿದ್ದರು. ಯಾವ ಕಾರಣದಿಂದಾಗಿ ಈ ಅಪಘಾತ ಉಂಟಾಗಿದೆ ಎಂದು ತಿಳಿಯುವ ವರೆಗೆ ಮಿಗ್‌-21 ಯುದ್ಧ ವಿಮಾನಗಳ

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಮನ ಸಲ್ಲಿಸಿದರು. ಖರ್ಗೆ ಅವರು ವೀರಭೂಮಿಯಲ್ಲಿ ಮಾಜಿ ಪ್ರಧಾನಿಯವರಿಗೆ ಪುಷ್ಪ

ಬೆಂಗಳೂರು:ಮೇ 20. ಕೇಂದ್ರ ಸರಕಾರವು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಈ ಹಿನ್ನೆಲೆಯಲ್ಲಿ ಮೇ 22ರಿಂದ ಅವರನ್ನು ರಾಜ್ಯ ಸರಕಾರಿ ಸೇವೆಯಿಂದ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ. ಗೃಹ ರಕ್ಷಕ ದಳದ ರಾಜ್ಯ ಪೊಲೀಸ್ ಮಹಾನಿರ್ದೇಶಕರರಾದ ಡಾ. ಅಲೋಕ್ ಮೋಹನ್ ಅವರು

ಉಡುಪಿಯ ಹಿರಿಯ ಛಲವಾದಿ ಕಾ೦ಗ್ರೆಸ್ ಪಕ್ಷದ ನಾಯಕ, ಮಾಜಿ ಶಾಸಕರಾದ ಯು.ಆರ್ ಸಭಾಪತಿಯವರು ಭಾನುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ತಮ್ಮ ಬಡಗುಪೇಟೆಯ ಮನೆಯಲ್ಲಿ ನಿಧನಹೊ೦ದಿದ್ದಾರೆ.ಅವರಿಗೆ 71ವರ್ಷ ಪ್ರಾಯವಾಗಿದ್ದು ಪತ್ನಿ ಹಾಗೂ ಇಬ್ಬರು ಗ೦ಡುಮಕ್ಕಳು ಹಾಗೂ ಒಬ್ಬಳು ಹೆಣ್ಣು ಮಗುವನ್ನು ಹಾಗೂ ಕುಟು೦ಬವರ್ಗದವರನ್ನು ಬಿಟ್ಟು ಅಗಲಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ

ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಐದು ಗ್ಯಾರಂಟಿ ಯೋಚನೆಗಳ ಅನುಷ್ಠಾನ ಕುರಿತಂತೆ ಹೆಚ್ಚಿನ ವಿವರಗಳು ಹಾಗೂ ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು

ಬೆಂಗಳೂರು: ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರದಿಂದ 3 ದಿನಗಳ ವಿಶೇಷ

ಉಡುಪಿ:ಉಡುಪಿ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ 2024-26ರ ಸಮಯದಲ್ಲಿ ನಾಲ್ಕನೇ ಬಾರಿ ತಮ್ಮ ಪರ್ಯಾಯ ಪೂಜೆಯನ್ನು ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಅವರ ಶಿಷ್ಯರಾದ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ನೆರವೇರಿಸಲಿದ್ದಾರೆ.ಈ ಪ್ರಯುಕ್ತವಾಗಿ ಮೇ 25ರ ಗುರುವಾರದ೦ದು ಅಕ್ಕಿಮುಹೂರ್ತ ಕಾರ್ಯಕ್ರಮವು ಅದ್ದೂರಿಯಿ೦ದ ನೆರವೇರಲಿದೆ.   ಈ ಕಾರ್ಯಕ್ರಮದ ಬಗ್ಗೆ ಈ ಕೆಳಗಿನ ನಿರ್ಣಯವನ್ನು ಹಮ್ಮಿಕೊಳ್ಳಲಾಗಿದೆ:- * ಪ್ರತಿ ಸಂಘಟನೆಗಳು, ಸಂಸ್ಥೆಗಳು,

ಉಡುಪಿ:ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ದಲ್ಲಿ ಶುಕ್ರವಾರ ರಾತ್ರಿಯ೦ದು ವಸಂತ ಮಾಸದ ಕೊನೆಯ ದಿನ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅಲಂಕಾರ , ಭಜನಾ ಕಾರ್ಯಕ್ರಮ , ವಸಂತ ಪೂಜೆ , ಅಷ್ಟಾವಧಾನ ಸೇವೆ, ಲಾಲ್ಕಿ ಉತ್ಸವ, ಹಾಗೂ ಪಲ್ಲಕಿ ಉತ್ಸವದೊ೦ದಿಗೆ ಸ೦ಪನ್ನ ಗೊ೦ಡಿತು. ಪ್ರತಿ ವರುಷದಂತೆ ಸ್ವಯಂಸೇವಕರು