ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102
ಉಡುಪಿ:ಮೇ7.ಸರಕಾರಿ ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾದ ಘಟನೆ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರ್ಲಪಲ್ಕೆಯಲ್ಲಿ ನಡೆದಿದೆ. ಬೆಳ್ಳೆ ಗ್ರಾಮ ಪಂಚಾಯಿತಿಯ ಒಂದನೇ ವಾರ್ಡಿನ ಸದಸ್ಯ ಅಶೋಕ್ ಅವರು ಈ ವಿಷಯ ತಿಳಿದ ಕೂಡಲೇ ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾಕರ ಪೂಜಾರಿ ಅವರಿಗೆ ಮಾಹಿತಿ
ಮಧ್ಯ ಪ್ರದೇಶ: ವ್ಯಕ್ತಿಯೊಬ್ಬರಿಗೆ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 50,000 ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಮೂವರು ಪುರುಷರು ಮತ್ತು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಂಡ್ಲಾ ಜಿಲ್ಲೆಯ ಘುಘ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ
ನವದೆಹಲಿ: ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್‌ಪಿ, ಬಜರಂಗದಳ ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ದಿನ ಮುಂಚಿತವಾಗಿ ನಡೆಯುವ ಮೇ 9 ರಂದು ದೇಶಾದ್ಯಂತ ಹನುಮಾನ್
ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ. ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ
ಬೆಂಗಳೂರು: ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಕ್ಕೆ ಇನ್ನೆರಡು ದಿನ ಬಾಕಿ ಇರುವಂತೆ ರಾಜ್ಯದ ನಾನಾ ಕಡೆ ಮತ್ತೆ ಆದಾಯ ತೆರಿಗೆ ಅಧಿಕಾರಿಗಳು (ಐಟಿ) ಹಾಗೂ ಚುನಾವಣಾಧಿಕಾರಿಗಳು ಮಿಂಚಿನ ದಾಳಿ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಎನ್ನಲಾದ ನಗದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಡ್ಯ, ಕಲಬುರಗಿ, ಹಾವೇರಿ ಸೇರಿದಂತೆ ಮತ್ತಿತರ ಕಡೆ
ರಸ್ತೆಯಲ್ಲಿ ಹೋಗುವಾಗ 1 ರೂಪಾಯಿ ಬಿದ್ದಿದ್ದರೂ ತೆಗೆದುಕೊಳ್ಳುತ್ತೇವೆ ಹೀಗಿರುವಾಗ ಸಾರ್ವಜನಿಕವಾಗಿ ಕಂತೆ ಕಂತೆ ಹಣ ನೀರಿನಲ್ಲಿ ತೇಲಿಬರುತ್ತಿದ್ದರೆ ಜನರು ಬಿಡುತ್ತಾರೆಯೇ, ಚರಂಡಿ ನೀರು ಗಲೀಜು ಎಂಬುದನ್ನೂ ಲೆಕ್ಕಿಸದೆ ಜನರು ಚರಂಡಿಗೆ ದುಮುಕಿದ್ದಾರೆ. ಚರಂಡಿಯೊಂದರಲ್ಲಿ ಹಣದ ರಾಶಿ ತೇಲಿಬಂದಿರುವ ಘಟನೆ ಪಾಟ್ನಾದಿಂದ 150 ಕಿ.ಮೀ ದೂರದಲ್ಲಿರುವ ಸಸಾರಾಮ್ ಜಿಲ್ಲೆಯ ಮೊರಾದಾಬಾದ್
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ಎಸ್ಎಸ್ಎಲ್ಸಿ ಫಲಿತಾಂಶವು ನಾಳೆ (ಮೇ 08) ಬೆಳಿಗ್ಗೆ10 ಗಂಟೆಗೆ ಪ್ರಕಟವಾಗಲಿದೆ. ರಿಸ್ಟಲ್ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ. Karnataka SSLC Result 2023: ಮೇ 08 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ; ಪರಿಶೀಲಿಸುವ ಕ್ರಮ ಹೇಗೆ? ಇಲ್ಲಿದೆ
ಎಲ್ಲಾವೂ ಸುಳ್ಳಿನ ಮೇಲೊ೦ದು ಸುಳ್ಳಿನ ಭರವಸೆ ನೀಡುತ್ತಿರುವ ರಾಜಕೀಯ ಪಕ್ಷಗಳು.ಉಡುಪಿಯಲ್ಲಿ ಕಳೆದ ಹಲವು ದಶಕಗಳಿ೦ದಲೂ ನಗರದಲ್ಲಿ ೨೪ಗ೦ಟೆ ಕುಡಿಯುವ ನೀರು ಕೊಡುತ್ತೇವೆ೦ದು ಭರವಸೆಯನ್ನು ನೀಡಿ ಇದೀಗ ಗೆದ್ದ ಬಳಿಕ ಕುಡಿಯುವ ನೀರಿನ ಬಗ್ಗೆ ಕಿ೦ಚಿತ್ತು ತಲೆಕಡಿಸಿಕೊಳ್ಳದ ಆಡಳಿತ ಪಕ್ಷವೂ ಇ೦ದಿನ ವಿಧಾನಸಭಾ ಚುನಾವಣೆಯಲ್ಲಿಯೂ ಅದನ್ನೇ ತನ್ನ ಭರವಸೆಯ ಪ್ರಾಣಾಳಿಕೆಯಲ್ಲಿ
ಮುಂಬೈ: ವಿವಾದಿತ ಅಂಶಗಳನ್ನು ಹೊಂದಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಇದೀಗ ಚಿತ್ರದ ಬೆನ್ನಿಗೆ ನಿಂತಿರುವ ಬಾಲಿವುಡ್ ನಟಿ ಕಂಗನಾ ರಣಾವತ, ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು ಎಂದು ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು