ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ವಿಜಯಪುರ: ಸಬ್​ ಕಾ ಸಾತ್ ಸಬ್​ ಕಾ ವಿಕಾಸ್​ಗೆ ಭಗವಾನ್ ಬಸವಣ್ಣನವರೂ ಸ್ಫೂರ್ತಿಯಾಗಿದ್ದು, ಕಾಯಕ, ದಾಸೋಹ ನಮಗೆ ಪ್ರೇರಣೆಯಾಗಿದೆ. ಬಸವೇಶ್ವರ ಹಾದಿಯಲ್ಲಿ ನಾವು ನಡೆಯುತ್ತೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. ವಿಜಯಪುರದ ಸೈನಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ ಅವರು, ಪಂಚನದಿಗಳ‌ ನಾಡು ವಿಜಯಪುರ ಜನತೆಗೆ

ನವದೆಹಲಿ: ನಾನು ಮುಗ್ಧ, ಯಾವುದೇ ತಪ್ಪೂ ಮಾಡಿಲ್ಲ. ಮಾಡದ ತಪ್ಪಿಗೆ ರಾಜೀನಾಮೆ ನೀಡುವುದಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶನಿವಾರ ಹೇಳಿದ್ದಾರೆ. ಮಹಿಳಾ ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕೇಳಿ ಬಂದಿದ್ದು, ಈ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೊದಲ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ. ದೇಶದ ದಕ್ಷಿಣ ಪ್ರದೇಶದಲ್ಲಿ 46-55 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಆದಾಗ್ಯೂ, ಈ ಶಾಖ ಸೂಚ್ಯಂಕವು ಅಮೆರಿಕ ರಾಷ್ಟ್ರೀಯ ಸಾಗರ ಮತ್ತು ವಾಯುಮಂಡಲದ ಆಡಳಿತ ಸೂತ್ರವನ್ನು ಆಧರಿಸಿದೆ. ಭಾರತದ ಮೇಲಿನ ತಾಪಮಾನವನ್ನು ಮೌಲ್ಯೀಕರಿಸಿಲ್ಲ. ಶಾಖ

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಶುಕ್ರವಾರ ತಮ್ಮ ಬೆಂಬಲ ಸೂಚಿಸಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್(ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ನಲ್ಲಿ ಜಗದೀಶ್ ಶೆಟ್ಟರ್ ಅವರು 100ಕ್ಕೆ 100 ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದ ಯುವಕ ಮಂಜುನಾಥ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಭೇಟಿ ಅವರು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಕ್ತದಲ್ಲಿ ಬರೆದು ಕೊಡುತ್ತೇನೆ ಶೆಟ್ಟರ್ ಗೆಲ್ಲುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ, ಡಾ. ರಾಜ್ ಕುಮಾರ್ ಕುಟುಂಬದ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ

ಇಂಫಾಲ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹಿಂಸಾಚಾರಪೀಡಿತ ಚುರಾಚಂದಪುರ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಲಿದ್ದು, ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಅಧಿಕಾರಿಗಳು, ಮೊಬೈಲ್ ಇಂಟರ್ನೆಟ್ ಸೇವೆಗಳು ಹಾಗೂ ಜನರು ದೊಡ್ಡ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ನಿಷೇಧಿಸಿದ್ದಾರೆ. ಮೀಸಲು ಹಾಗೂ ಸಂರಕ್ಷಿತ ಅರಣ್ಯಗಳು ಮತ್ತು ನೀರಾವರಿ ಪ್ರದೇಶಗಳಂತಹ ಭಾಗಗಳಲ್ಲಿ

ಕಾಪು:ಏ 27. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು ಯೋಜನೆಯ ಭರವಸೆಯನ್ನು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಗುರುವಾರದ೦ದು ಕಾಪುವಿನ ಉಚ್ಚಿಲ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಿದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ

ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಎಲ್ಲಾ ಪಕ್ಷಗಳು ಮತದಾರರನ್ನು ಭೇಟಿಮಾಡಿ ತಮ್ಮ ತಮ್ಮ ಗೆಲುವಿಗೆ ನೆರವಾಗುವ೦ತೆ ಮತದಾರರಲ್ಲಿ ವಿನ೦ತಿಸಿಕೊಳ್ಳುತ್ತಿದೆ.ಅದರಲ್ಲಿಯೂ ಜೆಡಿಎಸ್ ಪಕ್ಷವು ಮು೦ಚೂಣಿಯಲ್ಲಿದೆ. ನಗರ ಪ್ರದೇಶ ಸೇರಿದ೦ತೆ ಗ್ರಾಮೀಣ ಪ್ರದೇಶಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿರುವ ದಕ್ಷತ್ ಆರ್ ಶೆಟ್ಟಿಯವರು ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ನಿರ೦ತವಾಗಿ ಮತದಾರರನ್ನು