ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಇದೇ ಅವಧಿಯಲ್ಲಿ, ರಾಜಸ್ಥಾನದಲ್ಲಿ 2, ಕರ್ನಾಟಕ ಮತ್ತು ಕೇರಳದಲ್ಲಿ

ಚಂಡೀಗಢ: ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್‌ ಬಂಧನಕ್ಕೆ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮೃತ್‌ಪಾಲ್ ಸಿಂಗ್ ಪರಾರಿಯಾಗಿದ್ದು, ನಾವು ಅವನನ್ನು ಹುಡುಕುತ್ತಿದ್ದೇವೆ ಮತ್ತು ನಾವು ಶೀಘ್ರದಲ್ಲೇ ಅವನನ್ನು ಬಂಧಿಸುತ್ತೇವೆ ಎಂದು ಜಲಂಧರ್ ಪೊಲೀಸ್ ಕಮಿಷನರ್ ಕುಲದೀಪ್ ಸಿಂಗ್ ಚಾಹಲ್ ಶನಿವಾರ ತಡರಾತ್ರಿ

ಕೋಲ್ಕತ್ತಾ: ಮುಂಬರುವ ದಿನಗಳಲ್ಲಿ ವಿಪಕ್ಷಗಳ ಮೈತ್ರಿಕೂಟ ರೂಪುಗೊಳ್ಳಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಹೇಳಿದ್ದಾರೆ. ಪಿಟಿಐ ವೀಡಿಯೊಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್ ಅವರು, ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳು

ನವದೆಹಲಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ. ಜನವರಿಯಲ್ಲಿ ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ವಿವರಗಳನ್ನು ಕೋರಿ ದೆಹಲಿ ಪೊಲೀಸರು ಬುಧವಾರ ಕಾಂಗ್ರೆಸ್ ನಾಯಕನಿಗೆ ನೋಟಿಸ್ ಜಾರಿ ಮಾಡಿದ್ದರು. ಭಾರತ್

ನ್ಯೂಯಾರ್ಕ್: ದೇಶಭ್ರಷ್ಟ, ಭಾರತ ಮೂಲದ ನಿತ್ಯಾನಂದನ ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ವು ಅಮೆರಿಕದ 30ಕ್ಕೂ ಹೆಚ್ಚು ನಗರಗಳೊಂದಿಗೆ ಸಾಂಸ್ಕೃತಿಕ ಸಹಭಾಗಿತ್ವಕ್ಕೆ ಸಹಿ ಹಾಕಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. ಅಮೆರಿಕದ ನ್ಯೂಜೆರ್ಸಿಯ ನೆವಾರ್ಕ್ ನಗರವು ನಿತ್ಯಾನಂದನ ಕಾಲ್ಪನಿಕ ದೇಶ ಕೈಲಾಸದ ಜೊತೆಗಿನ ‘ಸಿಸ್ಟರ್‌ ಸಿಟಿ ಒಪ್ಪಂದ’ವನ್ನು ರದ್ದುಗೊಳಿಸಿದ ಕೆಲ ದಿನಗಳ ಬಳಿಕ

ನವದೆಹಲಿ: ಪ್ರತಿಪಕ್ಷಗಳು ಮಾತುಕತೆಗೆ ಮುಂದಾದರೆ ಸಂಸತ್ತ್ ಕಲಾಪ ಬಿಕ್ಕಟ್ಟನ್ನು ಪರಿಹರಿಸಬಹುದು. ಅವರು ಎರಡು ಹೆಜ್ಜೆ ಮುಂದೆ ಬರಬೇಕು. ನಾವೂ ಎರಡು ಹೆಜ್ಜೆ ಮುಂದೆ ಹೋಗುತ್ತೇವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ ಅವರು, ರಾಜಕೀಯಕ್ಕಿಂತ ಮೇಲಾದ ವಿಷಯಗಳಿವೆ.

ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕಳೆದ ವರ್ಷವೇ ಈ ಹೆದ್ದಾರಿ ಮಳೆಯಿಂದ ಮುಳುಗಿತ್ತು.

ನೆಲಮಂಗಲ/ಮಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳೂರಿನ ನಂತೂರು ಸರ್ಕಲ್ ನಲ್ಲಿ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 67 ವರ್ಷದ ಸ್ಯಾಮ್ಯುಯೆಲ್ ಜೇಸುದಾಸ್ ಹಾಗೂ 30 ವರ್ಷದ ಯುವತಿ ಮೃತಪಟ್ಟಿದ್ದಾರೆ. ಕದ್ರಿ ಸಂಚಾರ ಠಾಣೆ ಪೊಲೀಸರು ಪ್ರಕರಣ

ಚಂಡೀಗಢ: ಪಂಜಾಬ್‌ನ ಹಲವು ಭಾಗಗಳಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಯವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್‌ ಬಂಧನದ ವರದಿಗಳ ನಡುವೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರ ಬೆಂಬಲಿಗರು ಮೋಗಾ ಜಿಲ್ಲೆಯಲ್ಲಿ ಸಿಂಗ್

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿರುವ ಚಿನ್ನದ ರಥ ,ಬೆಳ್ಳಿರಥ, ಗರುಡರಥ, ಮಹಾಪೂಜಾರಥಕ್ಕೆ ಈಗಾಗಲೇ ರಬ್ಬರ್ ನ್ನು ಅದಮಾರು ಪರ್ಯಾಯದ ಸ೦ದರ್ಭದಲ್ಲಿ ಅಳವಡಿಸಲಾಗಿತ್ತು.ಇದೀಗ ಬ್ರಹ್ಮರಥಕ್ಕೂ ಶನಿವಾರದ೦ದು ರಬ್ಬರನ್ನು ಅಳವಡಿಸುವ ಕೆಲಸವು ಪೂಣಗೊ೦ಡಿದೆ.ಇದರಿ೦ದಾಗಿ ಮು೦ದಿನ ದಿನಗಳಲ್ಲಿ ರಥೋತ್ಸವದ ಸ೦ದರ್ಭದಲ್ಲಿ ರಥವನ್ನು ಸಲೀಸಾಗಿ ಎಳೆಯಬಹುದಾಗಿದೆ.