ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಕೋರ್ಟ್ ಮತ್ತೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಎರಡು ದಿನಗಳ ವಿಚಾರಣೆಯ ನಂತರ ದೆಹಲಿಯ ಮದ್ಯ ನೀತಿ ವಿಷಯಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ಹಣಕಾಸು ತನಿಖಾ

ಹೈದರಾಬಾದ್: ಸಿಕಂದರಾಬಾದ್‌ನ ಸ್ವಪ್ನಲೋಕ ಕಾಂಪ್ಲೆಕ್ಸ್‌ನಲ್ಲಿ ನಿನ್ನೆ ಗುರುವಾರ ಸಂಜೆ ಸಂಭವಿಸಿದ ಬೆಂಕಿ ದುರಂತದಲ್ಲಿ ನಾಲ್ವರು ಯುವತಿಯರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಶಿವ, ಪ್ರಶಾಂತ್, ಪ್ರಮೀಳಾ, ಶ್ರಾವಣಿ, ವೆನ್ನೆಲಾ ಮತ್ತು ತ್ರಿವೇಣಿ ಎಂದು ಗುರುತಿಸಲಾಗಿದೆ. ಬೆಂಕಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವಾಶ್‌ರೂಮ್‌ಗೆ ಹೋಗಿ ಬೀಗ ಹಾಕಿದ ನಂತರ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಒಂಬತ್ತು ಅಂತಸ್ತಿನ

ನವದೆಹಲಿ: ಇಬ್ಬರು ಮಾಂಸ ಮಾರಾಟಗಾರರೊಂದಿಗೆ ಪೊಲೀಸರು ಅಮಾನುಷವಾಗಿ ವರ್ತಿಸಿದ ಪ್ರಕರಣವೊಂದು ದೆಹಲಿಯ ಶಾಹದಾರದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ಮಾಂಸ ಮಾರಾಟಗಾರರನ್ನು ಥಳಿಸಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಪೊಲೀಸರು 3 ಪೊಲೀಸರನ್ನು ಅಮಾನತುಗೊಳಿಸಿದ್ದು, ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 7ರಂದು ಆನಂದ್ ವಿಹಾರ್ ಪ್ರದೇಶದಲ್ಲಿ

ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಡ್ರಮ್ ನಲ್ಲಿ ಇರಿಸಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ರಾಜ್ಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.  ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರ ಐವರ ಹುಡುಕಾಟ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರನ್ನು ಕಮಾಲ್, ತನ್ವೀರ್ ಮತ್ತು ಶಕೀಬ್ ಎಂದು ಗುರುತಿಸಲಾಗಿದೆ.

ಒನ್​ವೆಬ್ ಅಭಿವೃದ್ಧಿಪಡಿಸಿರುವ 36 ಉಪಗ್ರಹಗಳನ್ನು ಮಾರ್ಚ್ 26ರಂದು ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧವಾಗಿದೆ. ಬ್ರಿಟನ್ ಮೂಲದ ನೆಟ್‌ವರ್ಕ್ ಆಕ್ಸೆಸ್ ಅಸೋಸಿಯೇಟೆಡ್ ಲಿ(ಒನ್​ವೆಬ್)​ ಅನ್ನು ಭಾರತದ ಟೆಲಿಕಾಂ ಪ್ರಮುಖ ಭಾರ್ತಿ ಗ್ರೂಪ್ ಬೆಂಬಲಿಸುತ್ತದೆ. ಮಾರ್ಚ್ 26 ರಂದು ಉಪಗ್ರಹಗಳ ಯಶಸ್ವಿ ಉಡಾವಣೆಯೊಂದಿಗೆ, ಕಂಪನಿಯು ತನ್ನ Gen

ಉಡುಪಿ;ಮಾ 16.: ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚುವ ಸಲುವಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಆ ತಂಡಗಳು ಕಳೆದ 15 ದಿನಗಳಿಂದ ಹೊರಜಿಲ್ಲೆ, ಹೊರರಾಜ್ಯಗಳಲ್ಲಿ ಸಂಚರಿಸಿ ಒಟ್ಟು 24ಕ್ಕೂ ಅಧಿಕ ಸಂಖ್ಯೆಯ ಆಸಾಮಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ

ಮುಂಬೈ: ನಟಿ ಕಂಗನಾ ರಣಾವತ್ ತಮ್ಮ ಜನ್ಮದಿನ ಮತ್ತು ಹಿನ್ನೆಲೆಯ ಮಾಹಿತಿಯು ವಿರೂಪವಾಗಿರುವುದರಿಂದ ಮಾಹಿತಿ ಆಧಾರಿತ ವೆಬ್‌ಸೈಟ್ ವಿಕಿಪೀಡಿಯಾವನ್ನು 'ಎಡಪಂಥೀಯರು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ' ಎಂದು ಆರೋಪಿಸಿದ್ದಾರೆ. ಕಂಗನಾ ಇನ್‌ಸ್ಟಾಗ್ರಾಂನಲ್ಲಿ ಈ ಬಗ್ಗೆ ಹೇಳಿದ್ದು, ನನ್ನ ಜನ್ಮದಿನವು ಮಾರ್ಚ್ 23 ರಂದು ಬರುತ್ತದೆ. ಆದರೆ, ವೆಬ್‌ಸೈಟ್‌ನಲ್ಲಿ ಮಾರ್ಚ್ 20ರಂದು ಎಂದಿದೆ ಎಂದು

ನವಿ ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್-2023) ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ಕೊನೆಗೂ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ನವಿ ಮುಂಬೈ ನಲ್ಲಿ ನಡೆದ ಪಂದ್ಯದಲ್ಲಿ ಉತ್ತರ ಪ್ರದೇಶ ತಂಡದ ವಿರುದ್ಧ ಆರ್ ಸಿಬಿ 5 ವಿಕೆಟ್ ಗಳ ಜಯ ಗಳಿಸಿದೆ. ಆರ್ ಸಿಬಿ ಈ ವರೆಗೂ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್‌ 19 ಮತ್ತು ಉಕ್ರೇನ್‌- ರಷ್ಯಾ ನಡುವಿನ ಯುದ್ಧದಿಂದಾಗಿ

ಸಂಭಾಲ್: ಸಂಭಾಲ್ ಜಿಲ್ಲೆಯಲ್ಲಿ ಗುರುವಾರ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದಿದ್ದು, 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಚಂದೌಸಿಯ ಮಾವಾಯಿ ಗ್ರಾಮದ ಕೋಲ್ಡ್ ಸ್ಟೋರೇಜ್‌ನಲ್ಲಿ ನಡೆದಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳೊಂದಿಗೆ ತಕ್ಷಣ ಸ್ಥಳಕ್ಕೆ ತಲುಪುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಗೊಂಡವರಿಗೆ