ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ರಟ್ಟಿಹಳ್ಳಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ  ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದೆ.  ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು,.  ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್

ಉಡುಪಿ:ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅವರು ಬಿಜೆಪಿಯ ಏಜೆಂಟರಂತೆ ಮಾತನಾಡುತ್ತಿದ್ದಾರೆ ತಮ್ಮ ಚಲನಚಿತ್ರಕ್ಕೆ ರಾಜ್ಯ ಬಿಜೆಪಿ ಸರಕಾರ ನೂರು ಶೇಕಡ ಟ್ಯಾಕ್ಸ್ ಫ್ರೀ ಘೋಷಿಸಿದ್ದಕ್ಕಾಗಿ ಅದರ ಋಣವನ್ನು ತೀರಿಸುತ್ತಿದ್ದಾರೆಯೋ ಅಥವಾ ಉಡುಪಿ ಶ್ರೀ ಕೃಷ್ಣ ಮಠದ ಬಗ್ಗೆ ಮಾತನಾಡುತ್ತಿದ್ದಾ ರೋ ಉಡುಪಿ ಶ್ರೀ ಕೃಷ್ಣ ಮಠದ ಬಗ್ಗೆ ಮಾತನಾಡುವುದಾದರೆ

ಉಡುಪಿ:ಇತಿಹಾಸ ಪ್ರಸಿದ್ಧ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತ ಪದ್ಮನಾಭ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮ೦ತ್ರಿಗಳಾದ ಬಸವರಾಜ್ ಬೊಮ್ಮಯಿಯವರು ದೇವಸ್ಥಾನದ ಅಭಿವೃದ್ಧಿಗಾಗಿ ಸರಕಾರದ ವತಿಯಿ೦ದ 25ಲಕ್ಷರೂಪಾಯಿಯನ್ನು ಬಿಡುಗಡೆಮಾಡಿದ್ದಾರೆ.ಈ ಪ್ರಯುಕ್ತವಾಗಿ ಭಾನುವಾರದ೦ದು ದೇವಸ್ಥಾನದಲ್ಲಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ನೇತೃತ್ವದಲ್ಲಿ ವಿಶೇಷಸಭೆಯನ್ನು ದೇವಸ್ಥಾನ ದಿವನಾರಾದ ಎ೦.ನಾಗರಾಜ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸರಕಾರಕ್ಕೆ ಅಭಿನ೦ದನೆಯನ್ನು ಸಲ್ಲಿಸುವುದರೊ೦ದಿಗೆ ಮುಖ್ಯಮ೦ತ್ರಿ ಗಳಾದ

ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ. ಹವಾಮಾನ ವೈಪರೀತ್ಯಕ್ಕೆ ಪ್ರಕೃತಿ

ಕ್ರೈಸ್ಟ್ ಚರ್ಚ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ರೇಸ್ ನಲ್ಲಿ ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದ ಶ್ರೀಲಂಕಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೂಲಕ ರೇಸ್ ನಿಂದ ಹೊರ ಬಿದ್ದಿದ್ದು, ಭಾರತ WTC ಫೈನಲ್ ಗೆ ಲಗ್ಗೆ ಇಟ್ಟಿದೆ. ಹೌದು. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ

ಬೆಂಗಳೂರು: 118 ಕಿಮೀ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ವಾಪಸಾದ ನಂತರ ಕಾಂಗ್ರೆಸ್ ಎಕ್ಸ್‌ಪ್ರೆಸ್‌ವೇಯ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್‌ಗಳನ್ನು ಹಾಕುವ ಮೂಲಕ ಹೆಚ್ಚಿನ ಲಾಭವನ್ನು ಪಡೆಯಲು ಮುಂದಾಗಿದೆ. ಗೃಹಲಕ್ಷ್ಮಿ, ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಸೇರಿದಂತೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಗಳ ಬಗ್ಗೆ ಪ್ರಯಾಣಿಕರಿಗೆ ಅರಿವು ಮೂಡಿಸಲು

ಅಹಮದಾಬಾದ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿದ್ದು ತಂಡ ಸುಸ್ಥಿತಿಯಲ್ಲಿದೆ. ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 480 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ

ಬೆಂಗಳೂರು: ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ಕಳೆದ

ಅಹ್ಮದಾಬಾದ್: ಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಕ್ರಿಕೆಟ್ ತಂಡದ ನಾಯಕ ಅಮೋಘ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸಚಿನ್, ಕೊಹ್ಲಿ, ಧೋನಿ ಇರುವ ಎಲೈಟ್ ಪಟ್ಟಿಗೆ ಸೇರ್ಪಡೆಗೆ ಸೇರ್ಪಡೆಯಾಗಿದ್ದಾರೆ. ಹೌದು.. ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 35 ರನ್ ಗಳಿಸಿದ ಭಾರತ ತಂಡದ