ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ: ಉಡುಪಿ ವಿಧಾನಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ಸಹಸ್ರಾರು ಮಂದಿ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಪಾದಯಾತ್ರೆ ಮೂಲಕ ಆಗಮಿಸಿ ತಾಲೂಕು ಕಚೇರಿಯಲ್ಲಿ ಗುರುವಾರ ನಾಮಪತ್ರ

ಮಂಗಳೂರು:ಏ 20. ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು. ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ

ಅಮೃತಸರ: ತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್  ಪತ್ನಿ ಕಿರಣ್‌ದೀಪ್ ಕೌರ್ ಅವರು ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ವಲಸೆ ಅಧಿಕಾರಿಗಳು ಇಲ್ಲಿನ ಶ್ರೀ ಗುರು ರಾಮ್ ದಾಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.ಆಕೆಯನ್ನು ವಲಸೆ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಂಗ್ ಈ ವರ್ಷದ ಫೆಬ್ರುವರಿಯಲ್ಲಿ

ಚಿಕ್ಕಮಗಳೂರು: ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ. ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣಗಳು  ದಾಖಲಾಗಿವೆ ಎಂಬ ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ  ನೀಡಿದ್ದಾರೆ. 2014 ರಿಂದ 2023ರ

ಜಮ್ಮು: ಜಮ್ಮು ಕಾಶ್ಮೀರದ ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಹುರಿದಿದ್ದು ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ವರದಿಗಳ ಪ್ರಕಾರ, ಪೂಂಚ್-ಜಮ್ಮು ಹೆದ್ದಾರಿಯಲ್ಲಿ ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಟ್ರಕ್‌ನಲ್ಲಿದ್ದ ನಾಲ್ವರು ಯೋಧರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹುತಾತ್ಮರಾಗಿದ್ದಾರೆ. ಆದರೂ ಸೇನೆಯ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ.

ನವದೆಹಲಿ:ಏ ,19. 2018 ರಲ್ಲಿ ಜಕಾರ್ತಾ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 57 ಕೆಜಿ ವಿಭಾಗದಲ್ಲಿ ಐದನೇ ಸ್ಥಾನ ಪಡೆದಿದ್ದ ಭಾರತದ ಪ್ರಮುಖ ಮಹಿಳಾ ಟೇಕ್ವಾಂಡೋ ಆಟಗಾರ್ತಿ ಕಾಶಿಶ್ ಮಲಿಕ್ ಅವರನ್ನು "ನಾಡಾ" ಡೋಪಿಂಗ್ ವಿರೋಧಿ ಶಿಸ್ತು ಸಮಿತಿ (ಎಡಿಡಿಪಿ) ಎರಡು ವರ್ಷಗಳ ಕಾಲ ನಿಷೇಧಿಸಿದೆ. ಏಷ್ಯನ್ ಕ್ರೀಡಾಕೂಟದ ತಯಾರಿಗಾಗಿ ಲಕ್ನೋದದಲ್ಲಿ

ಉಡುಪಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ದಕ್ಷತ್ ಆರ್ ಶೆಟ್ಟಿಯವರು ತಮ್ಮ ಪಕ್ಷದ ಅಪಾರ ಕಾರ್ಯಕರ್ತರು ಹಾಗೂ ಅಭಿಮಾನಿಗಳೊ೦ದಿಗೆ ಬುಧವಾರದ೦ದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಆರ೦ಭದಲ್ಲಿ ದಕ್ಷತ್ ಆರ್ ಶೆಟ್ಟಿಯವರು ತಮ್ಮ ಧರ್ಮಪತ್ನಿ ಶ್ರೀಮತಿ ಜಯಶ್ರೀ ಡಿ ಶೆಟ್ಟಿ ಹಾಗೂ ಪುತ್ರ ಪೇಷಲ್ ಡಿ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು,

ಮೈಸೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾಂವಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕಾರಿಪುರದಿಂದ ಮಾಜಿ ಮುಖ್ಯಮಂ ತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಕರ್ನಾಟಕ

ಉಡುಪಿ:ಏ 19 . ಶಿವಮೊಗ್ಗ ಮತ್ತು ಮಂಗಳೂರು ವಿಭಾಗದ ಮಹಿಳಾ ಕಾರ್ಯಗಾರವು ಎಪ್ರಿಲ್ 21 ರಂದು ಉಡುಪಿ ಜಿಲ್ಲಾ ಬಿಜಪಿ ಕಚೇರಿಯಲ್ಲಿ ನಡೆಯಲಿದೆ ಎಂದು ರಾಜ್ಯ ಮಹಿಳಾ ಕಾರ್ಯದ ಸಹ ಸಂಚಾಲಕಿಯಾದ ಶ್ಯಾಮಲಾ ಕುಂದರ್ ತಿಳಿಸಿದರು. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಯಕರ್ತರು

ಕಾರ್ಕಳ:ಏ 19.ಬಿಜೆಪಿ ಅಭ್ಯರ್ಥಿ‌ ವಿ.ಸುನೀಲ್ ಕುಮಾರ್ ಅವರು‌ ಬುಧವಾರದಂದು ನಾಮಪತ್ರ ಸಲ್ಲಿಸಿದರು.ನಗರದ ಸ್ವರಾಜ್ ಮೈದಾನದಿಂದ ಹೊರಟ ಮೆರವಣಿಗೆಯು ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದವರೆಗೆ ಸಾಗಿಬಂದು ಅಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಪಾಲ್ಗೊಂಡವರು ಬೃಹತ್ ಗಾತ್ರದ ಪಕ್ಷದ ಧ್ವಜ ಹಾಗೂ ಓಂಕಾರ ಧ್ವಜ ಹಿಡಿದು ಪಕ್ಷದ ಹಾಗೂ ಅಭ್ಯರ್ಥಿ ಸುನೀಲ್