ತೆಲುಗಿನ ‘ಬಲಗಂ’ ಸೇರಿದಂತೆ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಇನ್ನಿತರೆ ಸಿನಿಮಾಗಳಲ್ಲಿ ಹಾಡು ಹಾಡಿದ್ದ ಜನಪದ ಗಾಯಕ ಮೊಗಿಲಯ್ಯ ನಿಧನ ಹೊಂದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ‘ಬಲಗಂ’ ಸಿನಿಮಾದಲ್ಲಿ ಮುಗಿಲಯ್ಯ ಹಾಡಿದ ಹಾಡು ಬಹಳ ಜನಪ್ರಿಯವಾಗಿತ್ತು. ಆ ಹಾಡು ಬಿಡುಗಡೆ ಆದ ಬಳಿಕ ಅವರ ಜನಪ್ರಿಯ
ಬಂಟ್ವಾಳ:ಡಿ.19: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ಘಟನೆ ನಡೆದಿದೆ ಎಂದು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದ್ದಾರೆ. ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದವು. ಇಂದು ಬೆಳಿಗ್ಗೆಯೂ ಕಾರ್ಯಾಚರಣೆ ಮುಂದುವರೆದಿತ್ತು. ಉಗ್ರರು
ಮುಂಬೈ:ಗೇಟ್ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. 'ನೀಲ್ಕಮಲ್' ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ
ನವದೆಹಲಿ: ಡಿ.19ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದ್ದಾರೆ ಎಂದು ಒಡಿಶಾದ ಸಂಸದ ಸಾರಂಗಿ ಆರೋಪಿಸಿದ್ದಾರೆ. ಮತ್ತೊಂದೆಡೆ, ಬಿಜೆಪಿ ಸಂಸದರು ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, ಡಿಸೆಂಬರ್ 19: ಕರ್ನಾಟಕದ ಭಕ್ತರಿಗೆ, ತೀರ್ಥಯಾತ್ರಿಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ವರ್ಷ ಗಿಫ್ಟ್ ನೀಡಿದೆ. ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್ಗಳಿಗೆ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಪುರಿ ಜಗನ್ನಾಥ, ದ್ವಾರಕಾ ಹಾಗೂ ದಕ್ಷಿಣದ ಕ್ಷೇತ್ರಗಳಿಗೆ ತೆರಳುವವರಿಗೆ ಸಹಾಯಧನ ಘೋಷಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ
ಮೈಸೂರು:ಡಿಸೆಂಬರ್ 19: ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ. ಜತೆಗೆ, ಮುಡಾ ಅಕ್ರಮ ತನಿಖೆ ಮಾಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ಅದಕ್ಕೆ
ಉಡುಪಿ : ಸುಮಾರು 1.2 ಕಿ.ಮೀ ಉದ್ದದ, 23.53 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ನಡೆಯಲಿದೆ. 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶನಿವಾರ ವಸಂತ ಮಂಟಪದಲ್ಲಿ ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು.
ಜೈಪುರ:ಡಿ.18, ತರಬೇತಿ ವೇಳೆ ಬುಧವಾರದಂದು ಟ್ಯಾಂಕ್ನಲ್ಲಿ ಮದ್ದುಗುಂಡುಗಳನ್ನು ತುಂಬುತ್ತಿದ್ದಾಗ, ಬಿಕಾನೇರ್ನ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್ನಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಅವರು ಮದ್ದುಗುಂಡುಗಳನ್ನು ಲೋಡ್ ಮಾಡುವಾಗ ಚಾರ್ಜರ್ ಸ್ಫೋಟಗೊಂಡಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು,
ಬೆಂಗಳೂರು: ಡಿ.18: ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ. ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ