..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ತಿರುವನಂತಪುರಂ: ಹಾಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 2006ರಲ್ಲಿ ಕೇರಳದ ಲೋಕೋಪಯೋಗಿ ಇಲಾಖೆ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಕೆಎಸ್‌ಟಿಪಿ ರಸ್ತೆ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳು ಹಾಗೂ ಈ ಯೋಜನೆಗೆ ಸಂಬಂಧಿಸಿದ್ದ ಮಲೇಷ್ಯಾ ಮೂಲದ ಸಿವಿಲ್ ಎಂಜಿನಿಯರ್ ಸಾವಿನ ಪ್ರಕರಣ ಕುರಿತು ಪ್ರಾಥಮಿಕ ಭ್ರಷ್ಟಾಚಾರ ನಿಗ್ರಹ

ಮಂಗಳೂರು:ಅ.03. ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರು ಶುಕ್ರವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಹಿತೈಷಿಗಳು ಮತ್ತು ಬೆಂಬಲಿಗರಿಂದ ಭವ್ಯ ಸ್ವಾಗತ ದೊರೆಯಿತು. ಪೂವಮ್ಮ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ 4x400 ಮೀ ರಿಲೇ

ಬೆಂಗಳೂರು: ಅಕ್ಟೋಬರ್ 3: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ

ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಸಾರ್ವಜನಿಕರ ಸೇವೆಗೆ ಸಮರ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ಆಸ್ಪತ್ರೆಯ ಮುಂಭಾಗ ಏಳು ದಿನಗಳ ಅಹೋರಾತ್ರಿ ಧರಣಿ ಆರಂಭಿಸಲಾಯಿತು. ನೂತನ ಜಿಲ್ಲಾಸ್ಪತ್ರೆ ನಿರ್ಮಾಣಗೊಂಡು ವರ್ಷ ಕಳೆದರೂ ಇನ್ನೂ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ.

ಮುಂಬೈ:ಅ.02. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕು, ಒಂದು ವೇಳೆ ಅವರು ರಾಜೀನಾಮೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ನಾವು ನೇರವಾಗಿ ನರೇಂದ್ರ ಮೋದಿಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಹೇಳಿದ್ದಾರೆ. ಮುಂಬೈ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ

ನವದೆಹಲಿ: ಮತದಾರರಿಗೆ ಸಂಬಂಧಿಸಿದ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಭಾರತದ ಚುನಾವಣಾ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷದ ಸಂಘಟನೆಗಳು ನಡೆಸಿದ ಪ್ರತಿಭಟನೆಯ ವೇಳೆ ನವದೆಹಲಿಯಲ್ಲಿ ನೂರಾರು ಜನರನ್ನು ವಶಕ್ಕೆ ಪಡೆಯಲಾಗಿದೆ. ಹಿರಿಯ ಎಎಪಿ (AAP) ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು. ಮುಂಬೈನಲ್ಲಿ 'ಕಾಕ್ರೋಚ್

ಬೆಂಗಳೂರು: ಬೈಕ್ ಸವಾರರೇ ಹುಷಾರ್, ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ. ಸುರಕ್ಷಿತವಲ್ಲದ ಅರ್ಧ ಹೆಲ್ಮೆಟ್ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ಅಸುರಕ್ಷಿತ ಅರ್ಧ ಹೆಲ್ಮೆಟ್ ಉತ್ಪಾದನೆ ಮತ್ತು ತಯಾರಿಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಅಂತಾ ಸಾರಿಗೆ‌ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ,

ಬೆಂಗಳೂರು: ಸ್ಯಾಂಡಲ್​​ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್​​ನ ಆರೋಪಿ ಆಗಿದ್ದಾರೆ. ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಸುಮಾರು 14.8 ಕೆಜಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪ ಹೊತ್ತಿರುವ ರನ್ಯಾ ರಾವ್ ಅವರಿಗೆ ಕಸ್ಟಮ್ ಇಲಾಖೆ ಭಾರೀ ದಂಡ ವಿಧಿಸಿದೆ. ನಟಿ ರನ್ಯಾರಾವ್ ಗೋಲ್ಡ್

ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸದ್ದು ಮಾಡುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಈ ಬಾರಿ ತಮ್ಮ ತಾಯ್ತನದ ಬಗ್ಗೆ ಮಾತನಾಡಿದ್ದಾರೆ. ನಟಿ ಸ್ವರಾ ಭಾಸ್ಕರ್ ಅವರು, ತಮ್ಮ ಜೀವನದ ಅತ್ಯಂತ ವೈಯಕ್ತಿಕ ಘಟ್ಟವೊಂದರ ಕುರಿತು 'ರೈಸ್ ಅಂಡ್ ಫಾಲ್' ಸೀಸನ್ 2ನಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಮದುವೆಗೂ ಮುನ್ನವೇ ನಾನು ಎರಡು

ಉಡುಪಿ:ಸೆ .28 ; ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ), 34 ನೇ ವಾರ್ಷಿಕ ಮಹಾಸಭೆಯು ಸೆ . 26 ರಂದು ಅಧ್ಯಕ್ಷ ಮಟ್ಟಾರ್ ವಸಂತ ಕಿಣೆ ರವರ ಅಧ್ಯಕ್ಷತೆಯಲ್ಲಿ ಅಂಬಾಗಿಲಿನ ಅಮೃತ ಗಾರ್ಡನ್ ನಲ್ಲಿ ಜರಗಿತು. ಸಂಘದ ಮಾಜಿ ಅಧ್ಯಕ್ಷರಾದ ಹರೀಶ್ ಕುಂದರ್ ಸರ್ ಎಮ್ ವಿಶ್ವೇಶ್ವರಯ್ಯ