ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮೃತರು ಘಟಪ್ರಭಾದ ಬಾರ್

ಸುಳ್ಯ:ಏ 14. ಮಾಣಿ - ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ

ವಾಷಿಂಗ್ಟನ್: ಏ 14. ಅಮೇರಿಕಾದ ಟೆಕ್ಸಾಸ್‌ ನಲ್ಲಿ ಸೌತ್‌ಫೋರ್ಕ್ ಡೈರಿ ಫಾರ್ಮ್‌ನಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದಾಗಿ ಅದರಲ್ಲಿದ್ದ ಸುಮಾರು 18,000 ಕ್ಕೂ ಅಧಿಕ ಹಸುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಡೈರಿಯಲ್ಲಿ ಸ್ಫೋಟವಾದ ಬೆನ್ನಲ್ಲೇ ಬೆಂಕಿ ಹೊತ್ತಿ ಉರಿದಿದ್ದು, ಈ ಘಟನೆಯಲ್ಲಿ ಹಸುಗಳು ಸಜೀವ ದಹನಗೊಂಡಿವೆ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ

ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಸವದಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ

ಕೋಲ್ಕತ್ತಾ: ಅರೆಬರೆ ಬಟ್ಟೆಗಳನ್ನು ಧರಿಸುವ ಯುವತಿಯರು ರಾಮಾಯಣದಲ್ಲಿ ಬರುವ ರಾಕ್ಷಸಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟ್ ನಲ್ಲಿ ಹಂಚಿಕೊಂಡಿರುವ ಮೊಯಿತ್ರಾ, ಶುಕ್ರವಾರ ಬೆಳಗ್ಗೆ ಬಿಜೆಪಿ ನಾಯಕರು

ಚುನಾವಣೆಗೆ ಅಧಿಸೂಚನೆ ಹೊರ ಬಿದ್ದು ನಾಮ ಪತ್ರ ಸಲ್ಲಿಕೆ ಆರಂಭವಾಗಿರುವ ಈ ಹೊತ್ತಿನಲ್ಲಿ ಆಡಳಿತ ಪಕ್ಷ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿದೆ. ಇದು ಸದ್ಯಕ್ಕೆ ತಣ್ಣಗಾಗುವ ಸಾಧ್ಯತೆಗಳಿಲ್ಲ. ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನಂತರವೂ ಹೆಚ್ಚುತ್ತಲೇ ಇದೆ. ಇಷ್ಟೆಲ್ಲ ಆದ ನಂತರವೂ ಇನ್ನೂ ಕೆಲವು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿಗಳ

ಉಡುಪಿ;ಏ 13: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೂರ್ವಾನುಮತಿ ಪಡೆಯದೇ ಫ್ಲೆಕ್ಸ್ ಬ್ಯಾನರ್ ಹಾಕಿದಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮೇಲೆ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಫ್ಲೈಯಿಂದ್ ಸ್ಟ್ಯಾಡ್ ಅಧಿಕಾರಿ ರೋಶನ್‌ ಕುಮಾರ್‌ ಅವರು ದೂರು ದಾಖಲಿಸಿದ್ದಾರೆ., ಉಡುಪಿ ವಿಧಾನಸಭಾ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್‌ ಶಂಕರ್‌ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ. ಅಥಣಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಎಂಎಲ್‌ಸಿ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಬಿಜೆಪಿ ತೊರೆದು

ಭಟ್ಕಳ : ಭಟ್ಕಳ ತಾಲೂಕಿನ ಸರ್ಪನಕಟ್ಟೆಯ ಬಡ ಕುಟುಂಬದಲ್ಲಿ ಜನಿಸಿ, ತಮ್ಮ ಶಿಕ್ಷಣವನ್ನು ಭಟ್ಕಳದಲ್ಲಿ ಮುಗಿಸಿದ ಇವರು, ಆರಂಭದಲ್ಲಿ ಆಟೋ ಚಾಲಕ,  ಟೇಲರ್ , ಹೋಟೆಲ್ ಕಾರ್ಮಿಕ, ಯಕ್ಷಗಾನದಲ್ಲಿ ಬಣ್ಣಹಚ್ಚುವ ಹುಡುಗನಾಗಿ ವೃತ್ತಿ ಆರಂಭಿಸಿದ ನಾಗೇಂದ್ರ ನಾಯ್ಕರು ಕಾನೂನು ವಿಧ್ಯಾಭ್ಯಾಸ ಬೆಂಗಳೂರಿಗೆ ತೆರಳಿ ಅಲ್ಲಿ ಪಾರ್ಟ್ ಟೈಮ್ ಕೆಲಸ

ಬೆಂಗಳೂರು: ಮೊನ್ನೆ ಮಂಗಳವಾರ ಬಿಡುಗಡೆಯಾದ 189 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪ್ರಭಾವ ಸಾಕಷ್ಟಿದೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯ ಪ್ರಭಾವಿ ಮುಖಂಡ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ ಎಲ್ ಸಂತೋಷ್ ಅವರ ಪ್ರಭಾವ ಪಟ್ಟಿ ತಯಾರಿಯಲ್ಲಿ