ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ನಿಟ್ಟೆ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್‌ರಾಜ್

ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದೇಣಿಗೆ ಹಗರಣದ ಕುರಿತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಗಳ ನಡುವೆ, ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಸದಾ ಸರ್ವಾಂಕರ್ ಪ್ರತಿಕ್ರಿಯಿಸಿದ್ದಾರೆ. ಆರೋಪದ ಆಧಾರದ ಮೇಲೆ ಪೊಲೀಸರು ಬಂಧಿಸಿದ ದೇವಾಲಯದ ನೌಕರರನ್ನು ಮೊದಲು ಪೊಲೀಸ್ ಕಸ್ಟಡಿಗೆ ಮತ್ತು ನಂತರ

ಮಂಡ್ಯ: ಮಂಡ್ಯದಲ್ಲಿ ಕಾರು ಅಪಘಾತದಲ್ಲಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹುಟ್ಟುಹಬ್ಬ ಆಚರಣೆಗೆಂದು ಕರೆದು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮೃತಪಟ್ಟ ಯುವತಿಯನ್ನು ಹೊನ್ನೆಮಡು ಗ್ರಾಮದ 19 ವರ್ಷದ ನವೀನಾ ಎಂದು ಗುರುತಿಸಲಾಗಿದ್ದು, ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ವಾಸವಿದ್ದರು ಎನ್ನಲಾಗಿದೆ. ಕಳೆದ

ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10

 ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಪ್ರಕಟಿಸಿತ್ತಾದರೂ ಕೊನೆ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ಅಧಿಕೃತವಾಗಿ ಹೆಸರನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಈ ಪಟ್ಟಿಯನ್ನು

ಮೈಸೂರು:ಆಗಸ್ಟ್, 2: ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್​ ಬಾಲ್ ಗಂಟಲಿಗೆ ಸಿಲುಕಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು  ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಘಟನೆ ಶನಿವಾರ ನಡೆದಿದೆ. ಗೌರಿಪುರ ಗ್ರಾಮದ ಸಂತೋಷ್-ಐಶ್ವರ್ಯ ದಂಪತಿಯ ಮೂರು ವರ್ಷದ ಏಕೈಕ ಪುತ್ರ ಮುಕುಂದ್ ಮಯೂರ್ ಸಾವನ್ನಪ್ಪಿದ್ದಾನೆ. ಕುರುಕುರೆಯೊಂದಿಗೆ ಆ ಪ್ಲಾಸ್ಟಿಕ್ ಬಾಲ್ ಅನ್ನು

ಶಿವಮೊಗ್ಗ : ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಅವಘಡ ಸಂಭವಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಗುಡ್ಡ ಕುಸಿದಿದೆ. ಕೊಕ್ಕರೆಗಾರು ಗ್ರಾಮ ಗಂಗಾವತಿ ತಾಲೂಕು ಕೊಪ್ಪಳ ಜಿಲ್ಲೆಯವರಾಗಿದ್ದು, ಮಲ್ಲಿಕಾರ್ಜುನ (35)

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು. ದಾಳಿಯ ಸಮಯದಲ್ಲಿ 64 ಯುವಕರು ಮತ್ತು 23 ಯುವತಿಯರು ಮತ್ತು ಒಬ್ಬ ಅಪ್ರಾಪ್ತ ಬಾಲಕ ಬಾರ್ ಮತ್ತು ರೆಸ್ಟೋರೆಂಟ್

ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರ