ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಜಾಮೀನು ರದ್ದಾದ ನಂತರ ನಿನ್ನೆ ಸಂಜೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು, ಇಂದು
ಮುಂಬೈ: ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ತಮ್ಮ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಾಬ್ ಸಿದ್ದಿಕಿ ಮತ್ತು ಅವರ ಸಹೋದರ ಶಾಮಸ್ ನವಾಬ್ ಸಿದ್ದಿಕಿ ವಿರುದ್ಧ 100 ಕೋಟಿ ರೂ. ನಷ್ಟ ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ
ನವದೆಹಲಿ: ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ, ಆ ಮೂಲಕ ವ್ಯಕ್ತಿಗಳು ಯಾವುದೇ ಪರಿಣಾಮಗಳನ್ನು ಎದುರಿಸದೆ ತಮ್ಮ ಆಧಾರ್ ಅನ್ನು ಪ್ಯಾನ್-ಆಧಾರ್ ಲಿಂಕ್ ಮಾಡಲು ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು. 2023ರ
ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕುರಾನ್ ಪಠಣ ವಿರೋಧಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ
ಮೆಕ್ಸಿಕೋ: ಅಮೆರಿಕಾ ಮತ್ತು ಮೆಕ್ಸಿಕನ್ ಗಡಿಯಲ್ಲಿರುವ ಸಿಯುಡಾಡ್ ಜುವಾರೆಜ್‌ನ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇದರಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು ಸುಮಾರು 100 ಮಂದಿ ಗಾಯಗೊಂಡರು. ಮೆಕ್ಸಿಕೊ ಮತ್ತು ಅಮೆರಿಕಾವನ್ನು ಸಂಪರ್ಕಿಸುವ ಸ್ಟಾಂಟನ್-ಲೆಡ್ರೆ ಸೇತುವೆಯ ಬಳಿ ಇರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಗ್ರೇಷನ್ (INM) ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ
ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಸೋಮವಾರ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. ಪ್ರತಿಭಟನೆಯಲ್ಲಿ ಕೆಲವು
ನವದೆಹಲಿ: ಅದಾನಿ ವಿವಾದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಕೇಂದ್ರದ ವಿರುದ್ಧ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು, ಕಪ್ಪು ಬಟ್ಟೆ ಧರಿಸಿ ಸಂಸತ್ತಿನ ಸಂಕೀರ್ಣದಿಂದ ರಾಷ್ಟ್ರ ರಾಜಧಾನಿಯ ವಿಜಯ್ ಚೌಕ್'ನತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಪ್ರತಿಪಕ್ಷದ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸರ್ಕಾರದ ವಿರುದ್ಧ
ವಾರಣಾಸಿ:ಮಾ 26. ಭೋಜ್‌ಪುರಿ ನಟಿ ಅಕಾಂಕ್ಷಾ ದುಬೆ ಅವರು ವಾರಣಾಸಿಯ ಖಾಸಗಿ ಹೊಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭೋಜ್‌ಪುರಿ ಚಿತ್ರರಂಗದ ಡ್ರೀಮ್ ಗರ್ಲ್ ಎಂದೇ ಖ್ಯಾತರಾಗಿದ್ದ 25 ವರ್ಷದ ಆಕಾಂಕ್ಷಾ ದುಬೆ ಶೂಟಿಂಗ್ ಹಿನ್ನೆಲೆಯಲ್ಲಿ ವಾರಣಾಸಿಗೆ ಆಗಮಿಸಿದ್ದರು. ಶೂಟಿಂಗ್ ಮುಗಿದ ಬಳಿಕ ಹೊಟೇಲ್‌ಗೆ ಹೋಗಿದ್ದು, ಭಾನುವಾರ ಬೆಳಗ್ಗೆ ಅವರಿದ್ದ