ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮನೆಯ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಇಲ್ಲಿ ಕಾರ್ಮಿಕರು
ಬೆಂಗಳೂರು: ಬಹು ನಿರೀಕ್ಷಿತ ಕೆ ಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟನೆ ಮಾಡಿದರು. ಬೆಂಗಳೂರಿನ ಕೆಆರ್‌ಪುರಂ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದ ಬಳಿಕ ಮೋದಿಯವರು, ನಾಲ್ಕು ಕಿ.ಮೀ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. ಮೆಟ್ರೋ ರೈಲು ಸಂಚಾರದ ವೇಳೆ ಮೋದಿಯವರು ಮೆಟ್ರೋ ಸಿಬ್ಬಂದಿಗಳು,
ಶ್ರೀಹರಿಕೋಟ: ಎಲ್‌ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್‌ನಲ್ಲಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಶನಿವಾರ ತಿಳಿಸಿದೆ. ಉಪಗ್ರಹ ವಾಹಕವನ್ನು ಲಾಂಚ್ ಪ್ಯಾಡ್‍ಗೆ ಸ್ಥಳಾಂತರಿಸಲಾಗಿದ್ದು, ಮಾರ್ಚ್ 26 ರಂದು 36 ಬ್ರಾಡ್‍ಬ್ಯಾಂಡ್ ಉಪಗ್ರಹಗಳೊಂದಿಗೆ ಕಕ್ಷೆಗೆ ಹಾರಿಸಲಾಗುವುದು ಎಂದು ಇಸ್ರೋ ತಿಳಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 36
ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಮತ್ತು ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ ಎಂದಿದ್ದಾರೆ. ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಪ್ರಿಯಾಂಕಾ, ಸಂಸತ್ತಿನ ಕಲಾಪಗಳ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. 'ಈ ಪ್ರಶ್ನೆಗಳಿಂದಾಗಿ
ಉಡುಪಿ:ಯಾವ ಪಕ್ಷಕ್ಕೂ ತಮ್ಮ ಪಕ್ಷದಿ೦ದ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತೇವೆ ಎ೦ಬುದನ್ನು ಎದೆತಟ್ಟಿ ಹೇಳಲು ಸಾಧ್ಯವೇ ಇಲ್ಲದ೦ತಾಗಿದೆ. ಬಿಜೆಪಿ ಕಾ೦ಗ್ರೆಸ್ ಪಟ್ಟಿ ಬಿಡುಗಡೆಯನ್ನು ಕಾಯುತ್ತಿದ್ದರೆ, ಕಾ೦ಗ್ರೆಸ್ ಪಕ್ಷವು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗಾಗಿ ಕಾಯುತ್ತಿದೆ. ಕಾ೦ಗ್ರೆಸ್ ಪಕ್ಷದಲ್ಲಿ ಪಕ್ಷದ ಜವಾಬ್ದಾರಿಯನ್ನು ತೆಗೆದುಕೊ೦ಡು ಒಟ್ಟಾಗಿ ಮುನ್ನಡೆಸುವ
ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ
ಕೆನಡಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಖಲಿಸ್ತಾನಿ ಬೆಂಬಲಿಗರು ವಿರೂಪಗೊಳಿಸಿದ್ದಾರೆ. ಇದಲ್ಲದೇ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಬರಹಗಳನ್ನು ಬರೆಯಲಾಗಿದೆ. ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್ ನಗರದ ಸಿಟಿ ಹಾಲ್ ಬಳಿ ಈ ಘಟನೆ ನಡೆದಿದ್ದು 2012ರಿಂದ ಇಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಮಹಾತ್ಮ ಗಾಂಧಿಯವರ ಪ್ರತಿಮೆಯು ಆರು ಅಡಿ
ಚಿಕ್ಕೋಡಿ: ದೇವರಿಗೆ ನೈವೇದ್ಯ ಕೊಟ್ಟು ಬರುತ್ತಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನಡೆದಿದೆ. ಶ್ರೀಧರ್ ಪಾರಿಸ್ ಹೊಸೂರು (15) ಹಾಗೂ ಹರ್ಷಿತಾ ಶೀತಲ ಚಿಪ್ಪಾಡಿ (8) ಮೃತ ಮಕ್ಕಳು. ಯುಗಾದಿ ಹಬ್ಬದ ಪ್ರಯುಕ್ತ ದೇವರ ದರ್ಶನಕ್ಕೆ
ಚಿಕ್ಕಮಗಳೂರು: ತರೀಕೆರೆ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವಾಗ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಅಕ್ರಮ ಚಿನ್ನ ಪತ್ತೆಯಾಗಿದೆ. ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ ವಶಕ್ಕೆ ಪಡೆದ ಪೊಲೀಸ್ ತಂಡ. ತರೀಕೆರೆ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ
ಐಸಿಸಿ ಏಕದಿನ ವಿಶ್ವಕಪ್ 2023 ಅನ್ನು ಭಾರತದಲ್ಲಿ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಈ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ವಿಶ್ವಕಪ್‌ನಂತಹ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಒಂದು ವರ್ಷ ಮುಂಚಿತವಾಗಿ ಬಿಡುಗಡೆ ಮಾಡಿತ್ತು. ಆದರೆ ಈ ಬಾರಿ ಅದು ಇನ್ನೂ ನಡೆದಿಲ್ಲ. ಇದೀಗ