ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು, ಆದೇಶದಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ,
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಕಲಬುರಗಿಯಲ್ಲಿ ಬಿಜೆಪಿ ಸ್ವತಂತ್ರ್ಯವಾಗಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಬಿಜೆಪಿಯ
ವಿಶಾಖಪಟ್ಟಣ: ಮಹಾರಾಣಿಪೇಟೆಯ ರಾಮಜೋಗಿಪೇಟೆಯಲ್ಲಿ ಗುರುವಾರ ಮುಂಜಾನೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕೆಲವೇ ಗಂಟೆಗಳ ಹಿಂದೆ ಮನೆಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆದಿತ್ತು, ಮಧ್ಯರಾತ್ರಿ 2 ಗಂಟೆವರೆಗೆ ದೊಡ್ಡ ಶಬ್ದಕೇಳಿ ಬಂದಿತ್ತು. ಹೊರಗೆ ಬಂದು ನೋಡುವಷ್ಟರಲ್ಲಿ ಕಟ್ಟಡ ಕುಸಿದಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಬೆಳಗಿನ
ಕೊಯಂಬತ್ತೂರು: ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಕೊಯಂಬತ್ತೂರಿನ ರಾಮನಾಥಪುರಂನ ಕಾವೇರಿ ನಗರದ 33 ವರ್ಷದ ಕವಿತಾ 2016 ರಲ್ಲಿ ಬಸ್ ಪ್ರಯಾಣಿಕರೊಬ್ಬರ ಚೈನ್ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿದ್ದಳು, ಜಾಮೀನಿನ ಮೇಲೆ ಹೊರಗಿದ್ದಳು. ಆಕೆ
ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕೇಂದ್ರ ನಾಯಕತ್ವವು ಬಿಹಾರ, ರಾಜಸ್ಥಾನ, ಒಡಿಶಾ ಮತ್ತು ದೆಹಲಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನು ಗುರುವಾರ ನೇಮಕ ಮಾಡಿದೆ. ಬಿಹಾರ ಬಿಜೆಪಿ ಅಧ್ಯಕ್ಷರಾಗಿ ಸಾಮ್ರಾಟ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬಿಜೆಪಿಯಿಂದ ಬಿಹಾರ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಇವರು ಆರ್‌ಜೆಡಿ ತೊರೆದು
ನವದೆಹಲಿ: ಉದ್ಯಮಿ ಗೌತಮ್ ಅದಾನಿಯನ್ನು ಅವರನ್ನು ಬಂಧಿಸುವಂತೆ ಒತ್ತಾಯಿಸಿ ಟಿಎಂಸಿ ಸಂಸದರ ನಿಯೋಗ ಗುರುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಟಿಎಂಸಿ ಲೋಕಸಭಾ ಸಂಸದರಾದ ಪ್ರತಿಮಾ ಮಂಡಲ್, ಅಬು ತಾಹೆರ್ ಖಾನ್, ಖಲೀಲುರ್ ರೆಹಮಾನ್, ಸುನಿಲ್ ಮಂಡಲ್ ಮತ್ತು ರಾಜ್ಯಸಭಾ ಸದಸ್ಯರಾದ ಸಂತಾನು ಸೇನ್,
ನವದೆಹಲಿ: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ದೋಷಿ ಎಂದು ಪರಿಗಣಿಸಿ, ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿ ಜಾಮೀನು ಮಂಜೂರು ಮಾಡಿದ ನಂತರ ಆಮ್ ಆದ್ಮಿ ಪಕ್ಷ ರಾಹುಲ್ ಬೆಂಬಲಕ್ಕೆ ಬಂದಿದೆ. ಬಿಜೆಪಿಯೇತರ ನಾಯಕರು ಮತ್ತು ಪಕ್ಷಗಳನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಅವರನ್ನು
ಧ್ರುವ ಸರ್ಜಾ ಅಭಿನಯದ ಮುಂಬರುವ ಚಿತ್ರ ಕೆಡಿ ಮೂಲಕ ನಟಿ ಶಿಲ್ಪಾ ಶೆಟ್ಟಿ ಕನ್ನಡ ಇಂಡಸ್ಟ್ರಿಗೆ ಮತ್ತೆ ಬರಲಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಕೆ.ಡಿ ಸಿನಿಮಾ ಮೂಲಕ ಶಿಲ್ಪಾ ಶೆಟ್ಟಿ ಕನ್ನಡಕ್ಕೆ ಕಮ್ ಬ್ಯಾಕ್ ಆಗುತ್ತಿದ್ದು, ನಿರ್ದೇಶಕರು ಬುಧವಾರ ಶಿಲ್ಪಾ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆ ಮಾಡುವ
ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳಿಗೆ ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. ಯುಗಾದಿ ಹಬ್ಬಕ್ಕಾಗಿ ಅವರು ಈ ಉಡುಗೊರೆಯನ್ನು ನೀಡಿರುವುದಾಗಿ ಹೇಳಿಕೊಂಡಿದ್ದಾರೆ. ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಮಾಡಿರೋ
ಮಂಗಳೂರು:ಮಾ. 23. 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ. ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23