ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದೊಂದಿಗಿನ ಸಂಘರ್ಷದ ನಡುವೆ ದೆಹಲಿಯ ಆಮ್ ಆದ್ಮಿ ಸರ್ಕಾರ 2023-24 ನೇ ಸಾಲಿಗೆ 78,800 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದೆ. ಹಣಕಾಸು ಸಚಿವ ಕೈಲಾಶ್ ಗೆಹ್ಲೋಟ್ ಬಜೆಟ್ ಮಂಡಿಸಿದರು. 2022-23 ನೇ ಸಾಲಿನಲ್ಲಿ ದೆಹಲಿ ಸರ್ಕಾರದ ಬಜೆಟ್ ನ ಗಾತ್ರ 75,800 ಕೋಟಿ ರೂಪಾಯಿಯಷ್ಟಿತ್ತು. ಅದಕ್ಕೂ ಮೊದಲು

ವಾಷಿಂಗ್ ಟನ್: ಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಭಾರತೀಯ ಅಮೇರಿಕನ್ ನಟಿ, ನಿರ್ಮಾಪಕಿ ಮೈಂಡಿ ಕಲಿಂಗ್ ಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ್ದಾರೆ. ಹೊಸ ಪೀಳಿಗೆಯ ಕಥೆಗಾರರಿಗೆ ಬೆಂಬಲ ನೀಡುತ್ತಿರುವುದನ್ನು ಗುರುತಿಸಿ ಶ್ವೇತ ಭವನದಲ್ಲಿ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಲಾಗಿದೆ. ನ್ಯಾಷನಲ್ ಮೆಡಲ್ ಆಫ್ ಆರ್ಟ್ಸ್ ಎಂಬುದು US ಸರ್ಕಾರದಿಂದ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒ೦ದಾದ ಶ್ರೀಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ನೂತನವಾಗಿ ಸ್ಥಾಪಿಸಲಾಗುತ್ತಿರುವ ಧ್ವಜಸ೦ಭ್ತದ ಪ್ರತಿಷ್ಠೆ ಕಾರ್ಯಕ್ರಮವು ಮಾರ್ಚ್ ೨೨ರಿ೦ದ ೨೪ರವರೆಗೆ ಜರಗಲಿದೆ.ಈ ಕಾರ್ಯಕ್ರಮಕ್ಕೆ ಮ೦ಗಳವಾರದ೦ದು ಸಾಯ೦ಕಾಲ ಶ್ರೀಕೃಷ್ಣಮಠದಿ೦ದ ಹೊರೆಕಾಣಿಕೆಯ ಮೆರವಣಿಗೆಯನ್ನು ನಡೆಸಲಾಯಿತು.ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಚಾಲನೆಯನ್ನು ನೀಡಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕಟ್ಟೆರವಿರಾಜ್ ಆಚಾರ್ಯ,ಸಮಿತಿಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸಿ ಗೆದ್ದು ಈ ಬಾರಿ ಅಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿಯೇ ಹೇಳಿದ್ದರು.ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೋಗಿ ಅಲ್ಲಿ ಘೋಷಣೆ ಮಾಡಿ ಸರ್ವೆ ಮಾಡಿಸಿ

ಬೆಂಗಳೂರು: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ. ನಟ

ಬೆಳಗಾವಿ: ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ನೀಡುತ್ತಿದ್ದು, ಸೋಮವಾರ ಯುವ ನಿಧಿ ತನ್ನ 4ನೇ ಗ್ಯಾರಂಟಿಯನ್ನು ಘೋಷಿಸಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತ ಸೆಳೆಯಲು ಮುಂದಾಗಿದೆ. ಇಂದು ಬೆಳಗಾವಿಯಲ್ಲಿ ನಡೆದ ಯುವ ಕ್ರಾತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್

ಉಡುಪಿ ಜಿಲ್ಲಾ ಕಾ೦ಗ್ರೆಸ್ ಪಕ್ಷದಲ್ಲಿ ಮೊದಲಿನಿ೦ದಲೂ ಅಭ್ಯರ್ಥಿಗಳ ಆಯ್ಕೆಯ ಸ೦ದರ್ಭದಲ್ಲಿ ಗೊ೦ದಲವು ಮೂಡಿಬರುತ್ತಿರುವುದು ಸಹಜ.ಆಸ್ಕರ್ ಫೆರ್ನಾ೦ಡೀಸ್ ಕಾಲದಲ್ಲಿ ಎಲ್ಲರೂ ಆಸ್ಕರ್ ಭೇಟಿ ಮಾಡಿ ತಮ್ಮ ತಮ್ಮ ಎ೦ ಎಲ್ ಎ ಸ್ಥಾನವನ್ನು ಪಡೆಯುವುದಕ್ಕಾಗಿ ದೆಹಲಿಯಲ್ಲಿ ಝ೦ಡವೂರುತ್ತಿದ್ದರು.ಅದರೆ ಅವರ ಕಾಲಾವಧಿಯ ಬಳಿಕ ದೆಹಲಿಯಲ್ಲಿ ಉಡುಪಿಯ ಬಗ್ಗೆ ಯಾರ ಮಾತು ನಡೆಯದ೦ತಹ

ಅಮರಾವತಿ: ಆಂಧ್ರ ಪ್ರದೇಶ ಅಸೆಂಬ್ಲಿಯಲ್ಲಿ ಸೋಮವಾರ ವೈಎಸ್ ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಶಾಸಕರ ನಡುವೆ ಘರ್ಷಣೆ ನಡೆದು ಕೋಲಾಹಲದ ಸನ್ನಿವೇಶವೇರ್ಪಟ್ಟಿತು. ಟಿಡಿಪಿ ಸದಸ್ಯರು ಘೋಷಣೆ ಕೂಗುತ್ತಾ ಸ್ಪೀಕರ್  ತಮ್ಮಿನೇನಿ ಸೀತಾರಾಮ್  ಬಳಿಗೆ ತೆರಳಿ ಪ್ರತಿಭಟನೆ  ತೀವ್ರಗೊಳಿಸಿದಾಗ, ವೈಎಸ್ ಆರ್ ಪಿ ಸದಸ್ಯರು ಕೂಡಾ ಸ್ಪೀಕರ್ ಪೀಠದ ಬಳಿ ತೆರಳಿದರು.

ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ವಿಪ್ರ ಮಹಿಳಾ ದಿನಾಚರಣೆ ಮತ್ತು ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ ಕಾರ್ಯಕ್ರಮವು ಪರಿಷತ್ತಿನ ಬ್ರಾಹ್ಮೀ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಪ್ರ ಸಾಧಕಿಯರಾದ ವೀಣಾ ವಿದುಷಿ ಪವನ ಬಿ ಆಚಾರ್, ಖ್ಯಾತ ಕವಯಿತ್ರಿ ಜ್ಯೋತಿ ಮಹಾದೇವ್, ದಂತ ವೈದ್ಯೆ