ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ವಿಜಯಪುರ: ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ  ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಚುನಾವಣೆಯಲ್ಲಿ ಯಾರಿಗೆ  ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಟಿಕೆಟ್ ನೀಡುವ ಬಗ್ಗೆ ಕುಟುಂಬದಲ್ಲಿ ತೀರ್ಮಾನವಾಗುವುದಿಲ್ಲ, ಸಂಸದೀಯ ಮಂಡಳಿ

ಮುಂಬೈ: ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಸೋಮವಾರ ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು

ರಟ್ಟಿಹಳ್ಳಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ  ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದೆ.  ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು,.  ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್

ಉಡುಪಿ:ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅವರು ಬಿಜೆಪಿಯ ಏಜೆಂಟರಂತೆ ಮಾತನಾಡುತ್ತಿದ್ದಾರೆ ತಮ್ಮ ಚಲನಚಿತ್ರಕ್ಕೆ ರಾಜ್ಯ ಬಿಜೆಪಿ ಸರಕಾರ ನೂರು ಶೇಕಡ ಟ್ಯಾಕ್ಸ್ ಫ್ರೀ ಘೋಷಿಸಿದ್ದಕ್ಕಾಗಿ ಅದರ ಋಣವನ್ನು ತೀರಿಸುತ್ತಿದ್ದಾರೆಯೋ ಅಥವಾ ಉಡುಪಿ ಶ್ರೀ ಕೃಷ್ಣ ಮಠದ ಬಗ್ಗೆ ಮಾತನಾಡುತ್ತಿದ್ದಾ ರೋ ಉಡುಪಿ ಶ್ರೀ ಕೃಷ್ಣ ಮಠದ ಬಗ್ಗೆ ಮಾತನಾಡುವುದಾದರೆ

ಉಡುಪಿ:ಇತಿಹಾಸ ಪ್ರಸಿದ್ಧ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತ ಪದ್ಮನಾಭ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮ೦ತ್ರಿಗಳಾದ ಬಸವರಾಜ್ ಬೊಮ್ಮಯಿಯವರು ದೇವಸ್ಥಾನದ ಅಭಿವೃದ್ಧಿಗಾಗಿ ಸರಕಾರದ ವತಿಯಿ೦ದ 25ಲಕ್ಷರೂಪಾಯಿಯನ್ನು ಬಿಡುಗಡೆಮಾಡಿದ್ದಾರೆ.ಈ ಪ್ರಯುಕ್ತವಾಗಿ ಭಾನುವಾರದ೦ದು ದೇವಸ್ಥಾನದಲ್ಲಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ನೇತೃತ್ವದಲ್ಲಿ ವಿಶೇಷಸಭೆಯನ್ನು ದೇವಸ್ಥಾನ ದಿವನಾರಾದ ಎ೦.ನಾಗರಾಜ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸರಕಾರಕ್ಕೆ ಅಭಿನ೦ದನೆಯನ್ನು ಸಲ್ಲಿಸುವುದರೊ೦ದಿಗೆ ಮುಖ್ಯಮ೦ತ್ರಿ ಗಳಾದ

ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ. ಹವಾಮಾನ ವೈಪರೀತ್ಯಕ್ಕೆ ಪ್ರಕೃತಿ

ಕ್ರೈಸ್ಟ್ ಚರ್ಚ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ರೇಸ್ ನಲ್ಲಿ ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದ ಶ್ರೀಲಂಕಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೂಲಕ ರೇಸ್ ನಿಂದ ಹೊರ ಬಿದ್ದಿದ್ದು, ಭಾರತ WTC ಫೈನಲ್ ಗೆ ಲಗ್ಗೆ ಇಟ್ಟಿದೆ. ಹೌದು. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ

ಬೆಂಗಳೂರು: 118 ಕಿಮೀ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ವಾಪಸಾದ ನಂತರ ಕಾಂಗ್ರೆಸ್ ಎಕ್ಸ್‌ಪ್ರೆಸ್‌ವೇಯ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್‌ಗಳನ್ನು ಹಾಕುವ ಮೂಲಕ ಹೆಚ್ಚಿನ ಲಾಭವನ್ನು ಪಡೆಯಲು ಮುಂದಾಗಿದೆ. ಗೃಹಲಕ್ಷ್ಮಿ, ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಸೇರಿದಂತೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಗಳ ಬಗ್ಗೆ ಪ್ರಯಾಣಿಕರಿಗೆ ಅರಿವು ಮೂಡಿಸಲು

ಅಹಮದಾಬಾದ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿದ್ದು ತಂಡ ಸುಸ್ಥಿತಿಯಲ್ಲಿದೆ. ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 480 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ