ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

(ಕರಾವಳಿಕಿರಣ ಡಾಟ್ ಕಾ೦ ವಿಶೇಷವರದಿ) ಉಡುಪಿ: ಉಡುಪಿಯ ಮಲ್ಪೆ ಕಡಲ ತೀರದಲ್ಲಿ ಕೃಷ್ಣನ ವಿಗ್ರಹ ತೇಲಿ ಬಂದಿದೆ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದರೆ ಭಾನುವಾರ ಕೃಷ್ಣಮಠದಲ್ಲಿ ಇಸ್ಕಾನ್ ಸಂಸ್ಥೆಯ ಧಾರ್ಮಿಕ ಕಾರ್ಯಕ್ರಮ ಇದ್ದು, ಸುಮಾರು 18 ಬಸ್ಸುಗಳಲ್ಲಿ ಇಸ್ಕಾನ್ ಭಕ್ತರು ಸಮುದ್ರ ತೀರಕ್ಕೆ ತೆರಳಿದ್ದರು.

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯ ಎಸ್‌ಐಟಿ, ಎಫ್‌ಐಆರ್‌ನಲ್ಲಿ ಹೆಸರಿಸಲಾದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹೊರತುಪಡಿಸಿ ಇತರ 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಸೋಮವಾರ ನಗರದ ನ್ಯಾಯಾಲಯದಲ್ಲಿ ಸಲ್ಲಿಸಲಾದ ಚಾರ್ಚ್ ಶೀಟ್ ನಲ್ಲಿ ಜುಲೈ 15 ರಂದು ನಡೆದ ವಿ

ನವದೆಹಲಿ: ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡು ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ

ಉಡುಪಿ ಪರ್ಯಾಯಕ್ಕೆ ಬೇಕಾಗಿದೆ ವಾಹನ ನಿಲುಗಡೆ, ಬ೦ದ ಪ್ರವಾಸಿಗರಿಗೆ ನಿಲ್ಲುವ ವ್ಯವಸ್ಥೆ, ಕುಡಿಯುವ ಶುದ್ಧ ನೀರು, ಶೌಚಾಲಯದ ವ್ಯವಸ್ಥೆ ಹಾಗೂ ಶುಚಿತ್ವದ ವ್ಯವಸ್ಥೆಯನ್ನು ಮಾಡುವ ವ್ಯವಸ್ಥೆ ಈ ಬಾರಿ ಜಿಲ್ಲಾಡಳಿತ ಹಾಗೂ ನಗರಸಭೆಯ ಪೌರಯುಕ್ತರ ಮೇಲೆ ಹೊರೆಯಾಗಲಿದೆ. ಈ ಸ೦ದರ್ಭದಲ್ಲಿ ವಾಹನಗಳ ಸುಗಮ ಸ೦ಚಾರದ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯು

ಬೆಂಗಳೂರು: ಉದ್ಯಮಿ ಕೆ. ರಘುನಾಥ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ. ಆದಿಕೇಶವುಲು ಪುತ್ರ ಡಿ.ಎ ಶ್ರೀನಿವಾಸ್, ಪುತ್ರಿ ಡಿ.ಎ.ಕಲ್ಪಜಾ, ಡಿವೈಎಸ್‌ಪಿ ಎಸ್‌.ವೈ.ಮೋಹನ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್ ಅನುಮಾನಾಸ್ಪದ ಸಾವು ಹಾಗೂ ನಕಲಿ ದಾಖಲೆಗಳ ಪ್ರಕರಣದಲ್ಲಿ ಆದಿಕೇಶವುಲು ಮಗ ಶ್ರೀನಿವಾಸ್‌ ಪುತ್ರಿ ಕಲ್ಪಜ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡು ದಶಕಗಳಷ್ಟು ಹಳೆಯ ನರೇಗಾ ಯೋಜನೆ ಬದಲಿಗೆ ಜಿ ರಾಮ್ ಜಿ ಮಸೂದೆಯನ್ನು ಮಂಡಿಸಿ ಅದಕ್ಕೆ ರಾಷ್ಟ್ರಪತಿಗಳ ಅಂಕಿತ ಸಹ ಸಿಕ್ಕಿದೆ. ಈ ಬಗ್ಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಿಪಿಎಂ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್, ಕೇಂದ್ರವು ಈಗ ಕರೆನ್ಸಿ ನೋಟುಗಳಿಂದ

ಉಡುಪಿ: ಭಾವಿ ಪರ‍್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೃಷ್ಣ ಮಠದ ಕನಕನ ಕಿಂಡಿ ಬಳಿ ವಿದ್ವಾಂಸ ಡಾ.ವಸಂತ ಭಾರದ್ವಾಜ್ ಭಾನುವಾರ ಬಿಡುಗಡೆಗೊಳಿಸಿದರು.ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ

ಉಡುಪಿ: ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ಕೊಡಮಾಡುವ 2025ನೇ ಸಾಲಿನ