ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಮಾಜಿ ಪತ್ನಿ ಆಲಿಯಾ ಅತ್ಯಾಚಾರದ ದೂರು ದಾಖಲಿಸಿದ್ದಾರೆ.
ಅಲಿಯಾ ಸಿದ್ದಿಕಿ ಅವರು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು ನಟನ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವುದು ಕಂಡುಬಂದಿದೆ. ವಿಡಿಯೋದಲ್ಲಿ ಅಲಿಯಾ ಸಿದ್ದಿಕಿ ಅಳುತ್ತಾ ನವಾಜುದ್ದೀನ್ ಸಿದ್ದಿಕಿ ತನ್ನ ಮಕ್ಕಳನ್ನು ತನ್ನಿಂದ ಕಸಿದುಕೊಳ್ಳಲು ಬಯಸುತ್ತಿದ್ದಾರೆ