ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ನೆವಾಡಾ: ಫೆ ,26. ಅಮೇರಿಕಾದ ಉತ್ತರ ನೆವಾಡಾದ ಪರ್ವತ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ನೆ ವಾಡಾದ ಸ್ಟೇಜ್‌ಕೋಚ್ ಬಳಿ ಶುಕ್ರವಾರ ರಾತ್ರಿ 9:15 ರ ಸುಮಾರಿಗೆ ವೈದ್ಯಕೀಯ ವಿಮಾನ ಪತನವಾಗಿದೆ ಮೃತರಲ್ಲಿ ಪೈಲಟ್, ಫ್ಲೈಟ್ ನರ್ಸ್, ಫ್ಲೈಟ್ ಪ್ಯಾರಾಮೆಡಿಕ್, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರು ಸೇರಿದ್ದಾರೆ

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಮಾಜಿ ಪತ್ನಿ ಆಲಿಯಾ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಅಲಿಯಾ ಸಿದ್ದಿಕಿ ಅವರು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು ನಟನ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವುದು ಕಂಡುಬಂದಿದೆ. ವಿಡಿಯೋದಲ್ಲಿ ಅಲಿಯಾ ಸಿದ್ದಿಕಿ ಅಳುತ್ತಾ ನವಾಜುದ್ದೀನ್ ಸಿದ್ದಿಕಿ ತನ್ನ ಮಕ್ಕಳನ್ನು ತನ್ನಿಂದ ಕಸಿದುಕೊಳ್ಳಲು ಬಯಸುತ್ತಿದ್ದಾರೆ

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಛತ್ತೀಸ್‌ಗಢ ಸಶಸ್ತ್ರ ಪಡೆ(ಸಿಎಎಫ್) ಹೆಡ್ ಕಾನ್‌ಸ್ಟೆಬಲ್ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ಚಾ ಪೊಲೀಸ್ ಠಾಣಾ ವ್ಯಾಪ್ತಿಯ ಬಟಮ್ ಗ್ರಾಮದ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ನಾರಾಯಣಪುರ ಹೆಚ್ಚುವರಿ