ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು:ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ ಎಂದು ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ತೂಕದ ಲೆಕ್ಕದಲ್ಲಿ ಹಣ ಖರ್ಚು ಮಾಡಿದ್ದಾರೆ . ರಾಜ್ಯದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು.

ಉಡುಪಿ:ಕೇಂದ್ರದ ಮೋದಿ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಸುಳ್ಳು ಭರವಸೆಗಳು ಮತ್ತು ಕೇವಲ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸುವುದು ಈ ಎಲ್ಲ ಕಾರಣಗಳಿಂದ ಕಂಗೆಟ್ಟ ಮತದಾರರು ಕಾಂಗ್ರೆಸ್ ಪಕ್ಷದ ಸರಕಾರ ತಮಗೆ ನೀಡಿದಂತಹ ಗ್ಯಾರಂಟಿ ಯೋಜನೆಗಳಿಂದ ಸಂತುಷ್ಟರಾಗಿ ತಮಗೆ ಆಸರೆಯಾಗಿ ನಿಂತ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಮೂರು

ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಭಾರತದ ಬೃಹತ್ ಮೊತ್ತದಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಶತಕದ ಮೂಲಕ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ. ಹೌದು.. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕ ಹಿನ್ನೆಲೆ ದರ್ಶನ್ ಜಾಮೀನು ರದ್ದತಿ ಬಗ್ಗೆ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ದರ್ಶನ್ ಜತೆಗಿದ್ದ ಇತರೆ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಎಫ್ ಎಸ್

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ NCP ಶಾಸಕಾಂಗದ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಭಾನುವಾರ ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಯಿತು. ಪಾಟೀಲ್

ಸಂಭಾಲ್‌: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತೆರಳಿದ್ದ ಪೊಲೀಸರು ಹಾಗೂ ಸಮೀಕ್ಷಾ ತಂಡದ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ. ಸಮೀಕ್ಷಾ ತಂಡ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಹಿರಿಯ

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿನತ್ತ ಮುಖ ಮಾಡಿದ್ದು, ಈ ಚುನಾವಣೆ ಫಲಿತಾಂಶದ ಬಳಿಕ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರಲ್ಲೇ ಭಿನ್ನಮತ ಏಳುವುದು ಖಚಿತವಾಗಿದೆ. ಚನ್ನಪಟ್ಟಣದಲ್ಲಿ ಈ ಬಾರಿ ಎನ್ ಡಿಎ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರನ್ನು ಕಣಕ್ಕಿಳಿಸಬೇಕು ಎಂಬುದು ರಾಜ್ಯ ಬಿಜೆಪಿ

ಪರ್ತ್ ಟೆಸ್ಟ್​ನ ಎರಡನೇ ದಿನದಾಟ ಮುಕ್ತಾಯಗೊಂಡಿದೆ. ದಿನದಾಟದಂತ್ಯಕ್ಕೆ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 172 ರನ್ ಗಳಿಸಿದೆ. ಸದ್ಯ ಕೆಎಲ್ ರಾಹುಲ್ 62 ರನ್ ಹಾಗೂ ಯಶಸ್ವಿ ಜೈಸ್ವಾಲ್ 90 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಟೀಂ ಇಂಡಿಯಾದ ಒಟ್ಟು ಮುನ್ನಡೆ 218 ರನ್

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆಯಲ್ಲಿ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾರಿ ಗೆಲುವಿನತ್ತ ಸಾಗುತ್ತಿದೆ. ಟಿಎಂಸಿ ಇಲ್ಲಿಯವರೆಗೆ 4 ಸ್ಥಾನಗಳನ್ನು ಗೆದ್ದು ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ ಸಿತಾಯಿ, ಮದರಿಹತ್, ನೈಹಟಿ, ಹರೋವಾ ಗೆದ್ದು ಮೇದಿನಿಪುರ, ತಲ್ದಂಗ್ರಾದಲ್ಲಿ ಮುನ್ನಡೆ ಸಾಧಿಸಿದೆ. ಇಂದು ಬೆಳಗ್ಗೆ 8

ಕರ್ನಾಟಕ ಉಪಚುನಾವಣೆ ಫಲಿತಾಂಶ ಬಿಜೆಪಿಗೆ ಆಘಾತ ನೀಡಿದ್ದು ಸುಳ್ಳಲ್ಲ. ಮೂರು ಕ್ಷೇತ್ರಗಳ ಪೈಕಿ ಕನಿಷ್ಠ 2ರಲ್ಲಿ ಗೆದ್ದೇ ಗೆಲ್ಲುವ ಭರವಸೆಯಲ್ಲಿದ್ದ ಬಿಜೆಪಿ, ಇದೀಗ ಶೂನ್ಯ ಸಾಧನೆ ಮಾಡಿದೆ. ಮೇಲ್ನೋಟಕ್ಕೆ ನಮಗೆ ಕಾಣುವುದು, ಬಿಜೆಪಿ ಕಳೆದುಕೊಂಡಿದ್ದು ಒಂದೇ ಕ್ಷೇತ್ರ. ಯಾಕೆಂದರೆ, ಉಳಿದ ಎರಡೂ ಕೂಡ, ಕಾಂಗ್ರೆಸ್​ ಮತ್ತು ಜೆಡಿಎಸ್​ ಸೀಟು